-
Udupi News
Amruth Shenoy : ಚೆಕ್ ಬೌನ್ಸ್ ಹಾಗೂ ಗ್ರಾಹಕ ಆಯೋಗದ ಆದೇಶ ಉಲ್ಲಂಘನೆ: ಅಮೃತ್ ಶೆಣೈಗೆ 3 ವರ್ಷ ಜೈಲು
ಉಡುಪಿ : ಗ್ರಾಹಕ ಆಯೋಗದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಅವರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ ಮೂರು ವರ್ಷಗಳ…
Read More » -
Udupi News
Agumbe Ghat : ಆಗುಂಬೆ ಘಾಟಿಯಲ್ಲಿ ಸೆ.30ರವರೆಗೆ ಭಾರಿ ವಾಹನ ಸಂಚಾರ ನಿಷೇಧ
ಉಡುಪಿ : ಭಾರಿ ಮಳೆ ಹಾಗೂ ಭೂಕುಸಿತದ ಆತಂಕದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 169ಎರ ಆಗುಂಬೆ ಘಾಟಿ ಮಾರ್ಗದಲ್ಲಿ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ…
Read More » -
Udupi News
Udupi Court Bomb Threat : ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ಶೋಧ
ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶವೊಂದು ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯ ಸಂಕೀರ್ಣದಲ್ಲಿ ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು…
Read More » -
Udupi News
ಉಡುಪಿ : ನವಜಾತ ಶಿಶು ಅಕ್ರಮ ಮಾರಾಟ ಪ್ರಕರಣ; ವೈದ್ಯ ಸೇರಿ ಇಬ್ಬರು ಅರೆಸ್ಟ್
ಉಡುಪಿ : ನವಜಾತ ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಸೇರಿ ಇಬ್ಬರನ್ನು ಉಡುಪಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ ಘಟನೆ ಉಡುಪಿಯಲ್ಲಿ…
Read More » -
Udupi News
ಕೋಟ : ದೇವರ ದರ್ಶನ ಪಡೆದು ಮರಳುವಾಗ ದುರಂತ : ಕಾರು ಹರಿದು ಬ್ರಹ್ಮಾವರದ ವ್ಯಕ್ತಿ ಸಾ*ವು – Vedio
ಕೋಟ: ದೇವಸ್ಥಾನಕ್ಕೆ ನಡೆದುಕೊಂಡು ಹೋಗಿ ದೇವರ ದರ್ಶನ ಮುಗಿಸಿ ವಾಪಾಸಾಗುತ್ತಿದ್ದ ವ್ಯಕ್ತಿಯೋರ್ವ ಹೆದ್ದಾರಿ ದಾಟುವಾಗ ಕಾರು ಢಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ…
Read More » -
Udupi News
TN CM Vijay Visit Kollur : ಕರಾವಳಿಯಲ್ಲಿ ಧೂಳೆಬ್ಬಿಸಿ ಸಿಎಂ ವಿಜಯ್ : ಕೆರವೇ ಕಪ್ಪು ಬಾವುಟ, ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ದಳಪತಿ
ಮಂಗಳೂರು/ಉಡುಪಿ: ತಮಿಳು ಚಿತ್ರರಂಗದ ಸುಪ್ರೀಂ ಸ್ಟಾರ್ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ದಳಪತಿ ವಿಜಯ್ ಅವರ ದಿಢೀರ್ ಕರ್ನಾಟಕ ಭೇಟಿ ಭಾರೀ ಸಂಚಲನ…
Read More » -
Udupi News
ಬ್ರಹ್ಮಾವರ : ಅಪರಿಚಿತ ವಾಹನ ಢಿಕ್ಕಿ – ಚಿಕಿತ್ಸೆ ಫಲಕಾರಿಯಾಗದೆ ನೇಪಾಳಿ ವ್ಯಕ್ತಿ ಸಾವು
ಉಡುಪಿ: ಬ್ರಹ್ಮಾವರ ಕೃಷಿ ಕೇಂದ್ರದ ರಸ್ತೆಯಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೇಪಾಳ ಮೂಲದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ನೇಪಾಳದ…
Read More » -
Udupi News
ನೀಟ್ ಪರೀಕ್ಷೆ ಭೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಸಕಲೇಶಪುರದಲ್ಲಿ ಪತ್ತೆ
ಉಡುಪಿ : ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬರಬಹುದೆಂಬ ಆತಂಕದಿಂದ ಮನೆ ಬಿಟ್ಟು ತೆರಳಿದ್ದ ವಿದ್ಯಾರ್ಥಿಯನ್ನು ಕೋಟ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಕಲೇಶಪುರದಲ್ಲಿ ಪತ್ತೆ ಹಚ್ಚುವಲ್ಲಿ…
Read More » -
Udupi News
ಉಡುಪಿ : ವಕ್ವಾಡಿಯಲ್ಲಿ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ
ಉಡುಪಿ : ಕುಂದಾಪುರ ತಾಲೂಕಿನ ವಕ್ವಾಡಿ ದ್ಯಾಗಳಮನೆಯ ಆವರಣದ ಹೊರಭಾಗದಲ್ಲಿ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆಯಾಗಿದ್ದು, ಇದು ಸುಮಾರು 9ರಿಂದ 10ನೇ ಶತಮಾನದ ಆಳುಪರ ಕಾಲದ…
Read More » -
Udupi News
ಕಾರ್ಕಳ: ಜಾಗದ ತಕರಾರಿಗೆ ಅಣ್ಣನ ಬರ್ಬರ ಹತ್ಯೆ: ತಮ್ಮನ ಬಂಧನ
ಕಾರ್ಕಳ : ಜಾಗ ಹಾಗೂ ಮನೆಯ ತಕರಾರು ಹಿನ್ನೆಲೆ ಅಣ್ಣನನ್ನೇ ತಮ್ಮ ಹತ್ಯೆಗೈದ ಘಟನೆ ಕಾರ್ಕಳ ತಾಲೂಕಿನ ಕಸಬ ಗ್ರಾಮದ ಮಿತ್ತಬೆಟ್ಟು ಹಿರಿಯಂಗಡಿಯಲ್ಲಿ ನಡೆದಿದೆ. ಮೃತರನ್ನು ರಿಚರ್ಡ್…
Read More »









