-
Udupi News
ಉಡುಪಿ: ಕಟಪಾಡಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ : ಸಂಚಾರಕ್ಕೆ ಪರ್ಯಾಯ ಮಾರ್ಗ
ಉಡುಪಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ…
Read More » -
Udupi News
ಕುಂದಾಪುರ : ಸ್ನಾನಕ್ಕೆ ತೆರಳುತ್ತಿದ್ದ 25 ವರ್ಷದ ಯುವಕ ಹಠಾತ್ ಕುಸಿದು ಬಿದ್ದು ಸಾವು
ಕುಂದಾಪುರ : ವರ್ಕ್ಫ್ರಂ ಹೋಮ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಮನೆಯಲ್ಲಿ ಸ್ನಾನಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ…
Read More » -
Udupi News
ಉಡುಪಿ : MDMA ಮಾದಕ ವಸ್ತು ಸಾಗಾಟ; ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಅರೆಸ್ಟ್
ಉಡುಪಿ (Udupi) : ಜಿಲ್ಲೆಯಲ್ಲಿ ಡ್ರಗ್ಸ್ ವಿರೋಧಿ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಪೊಲೀಸರು, ಕಾಪು ತಾಲೂಕಿನ ಪಾದೂರಿನಲ್ಲಿ ಭರ್ಜರಿ ದಾಳಿ ನಡೆಸಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಕಾಂಗ್ರೆಸ್…
Read More » -
Karnataka News
Karnataka Budget 2026 : ಪ್ರಯಾಣಿಕರಿಗೊಂದು ಗುಡ್ ನ್ಯೂಸ್: ಬಸ್ ನಿಲ್ದಾಣಗಳಲ್ಲಿ ಸಿದ್ದರಾಮಯ್ಯ ಬಜೆಟ್ ಲೈವ್ ವೀಕ್ಷಿಸಿ
Karnataka Budget 2026 : ಉಡುಪಿ ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯ ಬಜೆಟ್ ಭಾಷಣವನ್ನು ರಾಜ್ಯದ ಆಯ್ದ…
Read More » -
Udupi News
ಮಲ್ಪೆಯಲ್ಲಿ ಕಿಡಿ ಹೊತ್ತಿಸಿದ ಲವ್ ಅಫೇರ್: ರಾಜಿ ಪಂಚಾಯ್ತಿ ವೇಳೆ ಮೀನುಗಾರ ಮುಖಂಡ ಮಂಜು ಕೊಳಗೆ ಇರಿತ
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಡೆದ ರಾಜಿ ಸಂಧಾನ ಸಭೆಯು ವಿಕೋಪಕ್ಕೆ ತಿರುಗಿದ್ದು, ಸ್ಥಳೀಯ ಮೀನುಗಾರ ಮುಖಂಡರೊಬ್ಬರಿಗೆ ಚಾಕುವಿನಿಂದ ಇರಿಯಲಾದ ಆಘಾತಕಾರಿ ಘಟನೆ…
Read More » -
Udupi News
ಉಡುಪಿ : ಉಪ ಲೋಕಾಯುಕ್ತ ಬಿ. ವೀರಪ್ಪರಿಂದ ಹಠಾತ್ ದಾಳಿ: ಅವ್ಯವಸ್ಥೆ ವಿರುದ್ಧ ಕಿಡಿ
ಉಡುಪಿ: ಉಡುಪಿ ಜಿಲ್ಲೆಗೆ ಭೇಟಿ ನೀಡಿರುವ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ (upa Lokayutka Justice Beerappa) ಅವರು ಇಂದು ಮುಂಜಾನೆಯಿಂದಲೇ ವಿವಿಧ…
Read More » -
Udupi News
Kundapur Bus Accident : ಕುಂದಾಪುರ : ವಿದ್ಯಾರ್ಥಿಗಳಿದ್ದ ಬಸ್ ಉರುಳಿ ಅಪಘಾತ, ತಪ್ಪಿದ ಭಾರೀ ಅನಾಹುತ
Kundapur Bus Accident : ಕುಂದಾಪುರ : ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಉಡುಪಿ ಜಿಲ್ಲೆಯ ಹಳ್ಳಿಹೊಳೆ ಸಮೀಪದ ಶೆಟ್ಟಿಪಾಲು ಎಂಬಲ್ಲಿ…
Read More » -
Udupi News
ದಲಿತ ದಂಪತಿಗಳ ಪಾದ ತೊಳೆದ ಬಿಜೆಪಿ ಶಾಸಕ: ಬೈಂದೂರಿನಲ್ಲಿ ಗುರುರಾಜ್ ಗಂಟಿಹೊಳೆ ಹೊಸ ಇತಿಹಾಸ
ಬೈಂದೂರು : ಸಾಮಾನ್ಯವಾಗಿ ಶಾಸಕರು ಅಂದ್ರೆ ಕ್ಷೇತ್ರದ ಅಭಿವೃದ್ದಿ, ಜನರ ಸಮಸ್ಯೆ ಆಲಿಸುವ ಕೆಲಸ ಮಾಡ್ತಾರೆ. ಆದ್ರೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ (Byndoor BJP MLA…
Read More » -
Udupi News
ಬೈಂದೂರು: ರಾಷ್ಟ್ರೀಯ ಹೆದ್ದಾರಿ-66ರ ಸೇತುವೆ ಮೇಲೆ ಲಾರಿ ಬೆಂಕಿಗಾಹುತಿ
Byndoor : ಬೈಂದೂರು : ರಾಷ್ಟ್ರೀಯ ಹೆದ್ದಾರಿ-66ರ ಉಪ್ಪುಂದ-ಬಿಜೂರು ನಡುವಿನ ಸೇತುವೆಯ ಮೇಲೆ ಚಲಿಸುತ್ತಿದ್ದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಭೀಕರ ಘಟನೆ ಗುರುವಾರ ಮಧ್ಯರಾತ್ರಿ ಸಂಭವಿಸಿದೆ. ಧಾರವಾಡದಿಂದ…
Read More » -
business
Good News : ಹೊಸ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಕೆ ಆರಂಭ ? ಇಲ್ಲಿದೆ ಲೇಟೆಸ್ಟ್ ಅಪ್ಡೇಟ್
BPL Ration Card Karnataka 2026 : ಬೆಂಗಳೂರು: ಕರ್ನಾಟಕದಲ್ಲಿ ಹೊಸಾಗಿ ಪಡಿತರ ಚೀಟಿಯನ್ನು (Ration Card) ಪಡೆಯಲು ಕಾಯುತ್ತಿರುವ ಲಕ್ಷಾಂತರ ಜನರಿಗೆ ಆಹಾರ ಮತ್ತು ನಾಗರಿಕ…
Read More »









