Author

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

Kannada News Next

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು.

Connect

1 story

kollur mookambika temple parking garbage cleaned in one day udupi dc

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪಾರ್ಕಿಂಗ್‌ನಲ್ಲಿ ತುಂಬಿದ್ದ ಕಸ ಒಂದೇ ದಿನದಲ್ಲಿ ಕ್ಲೀನ್: ವಕೀಲ ಅಮಿತ್ ಶೆಟ್ಟಿ ಕುಂಭಾಶಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ

udupi

Showing 1 of 1