-
Coastal News
ಪರ್ಯಾಯ ಪ್ರಯುಕ್ತ ಶ್ರೀಕೃಷ್ಣ ಮಠಕ್ಕೆ ಮಟ್ಟು ಗುಳ್ಳ ಹೊರೆಕಾಣಿಕೆ ಸಮರ್ಪಣೆ
ಉಡುಪಿ: ಅನಾದಿ ಕಾಲದಿಂದ ನಡೆದು ಬಂದ ಸಂಪ್ರದಾಯದಂತೆ ಕಟಪಾಡಿ ಮಟ್ಟು ಪ್ರದೇಶದಲ್ಲಿ ಬೆಳೆದ ಪ್ರಸಿದ್ಧ ಮಟ್ಟು ಗುಳ್ಳವನ್ನು ಶೀರೂರು ಪರ್ಯಾಯೋತ್ಸವದ ಅಂಗವಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭಕ್ತಿಪೂರ್ವಕವಾಗಿ…
Read More » -
Health
ಮಕ್ಕಳಿಗೆ ‘ಜಾಲಿ ರಾಂಚರ್ಸ್’ ಚಾಕಲೇಟ್ ಕೊಡ್ತಿದ್ದೀರಾ : ಇದರಲ್ಲಿದೆ ಕ್ಯಾನ್ಸರ್ಕಾರಕ ಅಂಶ
ಮಕ್ಕಳಿಗೆ ಹೆಚ್ಚಾಗಿ ಇಷ್ಟವಾಗುವ ಮಿಠಾಯಿಗಳ ಪೈಕಿ ಚಾಲಿ ರಾಂಚರ್ಸ್ ಕೂಡ ಒಂದು. ಅಮೆರಿಕ ಮೂಲದ ಕಂಪನಿ ಮಾಲೀಕತ್ವದ ಇವುಗಳು ಜೆಲ್ಲಿ ರೀತಿಯ ಕ್ಯಾಂಡಿ, ಗಮ್ಮೀಸ್, ಲಾಲಿಪಾಪ್ ಸೇರಿದಂತೆ…
Read More » -
Crime
ಬೆಳ್ತಂಗಡಿ ಬಾಲಕ ಸುಮಂತ್ ಕೊಲೆ ಪ್ರಕರಣಕ್ಕೆ ದಿನಕ್ಕೊಂದು ತಿರುವು : ಯಾರಿರಬಹುದು ಆ ಕೊಲೆಗಾರ?
ಬೆಳ್ತಂಗಡಿಯ 15 ವರ್ಷದ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮಕರ ಸಂಕ್ರಾಂತಿಯ ದಿನದಂದು ಮುಂಜಾನೆ ಧನು ಪೂಜೆಗೆ ತೆರಳಿದ್ದ ಬಾಲಕ ಬಳಿಕ ಪತ್ತೆಯಾಗಿದ್ದು…
Read More » -
India News
ಈ ಬಾರಿ ದೆಹಲಿ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಸ್ಥಾನ
ದೆಹಲಿಯ ಗಣರಾಜ್ಯೋತ್ಸವ ಪರೇಡ್ನಲ್ಲಿ ಈ ಬಾರಿ ಕನ್ನಡಿಗರಿಗೆ ನಿರಾಶೆ ಕಾದಿದೆ. ಈ ಬಾರಿಯ ಪಥಸಂಚಲನದಲ್ಲಿ ಭಾಗಿಯಾಗಲು ಕರ್ನಾಟಕಕ್ಕೆ ಅವಕಾಶ ಸಿಕ್ಕಿಲ್ಲ. ಸಿರಿಧಾನ್ಯದಿಂದ ತಂತ್ರಜ್ಞಾನದವರೆಗೆ ಕರ್ನಾಟಕದ ಕೊಡುಗೆಯ ಪ್ರತೀಕವಾಗಿ…
Read More » -
education
ರಾಜ್ಯದಲ್ಲಿ ಮತ್ತೆ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಚುನಾವಣೆ ? : ಅಭಿಪ್ರಾಯ ಸಲ್ಲಿಸಲು ನೀವೂ ಅರ್ಹರು
ರಾಜ್ಯದಲ್ಲಿ ಬ್ಯಾನ್ ಆಗಿದ್ದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಚುನಾವಣೆಯನ್ನು ಮತ್ತೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಉನ್ನತ ಶಿಕ್ಷಣ ಇಲಾಖೆಯು ವೈದ್ಯಕೀಯ ಶಿಕ್ಷಣ ಇಲಾಖೆ…
Read More » -
karnataka
ಕೊನೆಗೂ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸುವಲ್ಲಿ ಡಿಕೆಶಿ ಯಶಸ್ವಿ : ಮಹತ್ವದ ಚರ್ಚೆ
ಕಳೆದ 2-3 ತಿಂಗಳಿನಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಬಹಿರಂಗವಾಗಿಯೇ ರಾಜ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಲಾಬಿ ನಡೆಸುತ್ತಲೇ ಇದ್ದಾರೆ. ಆದರೆ ವರಿಷ್ಠರು ಮಾತ್ರ ಡಿಸಿಎಂ ಡಿ.ಕೆ ಶಿವಕುಮಾರ್ ಕೈಗೆ…
Read More » -
Breaking
ಮಾಜಿ ಸಚಿವ, ಹಿರಿಯ ರಾಜಕಾರಣಿ, ಶತಾಯುಷಿ ಭೀಮಣ್ಣ ಖಂಡ್ರೆ ವಿಧಿವಶ
Bheemanna Khandre Death : ಅಖಿಲ ಭಾರತ ವೀರಶೈವ ಮಹಾಸಭೆ ಮಾಜಿ ಅಧ್ಯಕ್ಷ, ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಭೀಮಣ್ಣ ಖಂಡ್ರೆ ಇಹಲೋಕ ತ್ಯಜಿಸಿದ್ದಾರೆ.
Read More » -
Cinema
ಕನ್ನಡ ಬಿಗ್ಬಾಸ್ ಹವಾ: ರಕ್ಷಿತಾ ಶೆಟ್ಟಿಗೆ ವೋಟ್ ಮಾಡಿದವರಿಗೆ ಉಚಿತ ಬ್ಯೂಟಿ ಸೇವೆ ಘೋಷಣೆ
ಉಡುಪಿ: ರಾಜ್ಯಾದ್ಯಂತ ಕನ್ನಡ ಬಿಗ್ಬಾಸ್ ಹವಾ ಜೋರಾಗಿ ಕೇಳಿ ಬರುತ್ತಿದ್ದು, ಅದರಲ್ಲೂ ಕರಾವಳಿಯ ಪ್ರತಿಭೆ ರಕ್ಷಿತಾ ಶೆಟ್ಟಿ ಪ್ರೇಕ್ಷಕರ ಮನಗೆದ್ದ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. ತಮ್ಮ ನೈಜತೆ, ಸರಳತೆ…
Read More » -
karnataka
ರಾಜ್ಯದಲ್ಲಿ ಇಂದೂ ಮುಂದುವರಿಯಲಿದೆ ವರುಣನ ಅಬ್ಬರ : ಕಾಫಿಬೆಳೆಗಾರರಿಗೆ ಹೆಚ್ಚಿದ ಚಿಂತೆ
ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದಿಂದಾಗಿ ಇಂದು ಕೂಡ ರಾಜ್ಯದ ವಿವಿಧೆಡೆಯಲ್ಲಿ ಮಳೆಯಾಗಲಿದೆ. ಅದರಲ್ಲೂ ವಿಶೇಷವಾಗಿ ಚಿಕ್ಕಮಗಳೂರಿನಲ್ಲಿ ಇಂದು ವರುಣನ ಆರ್ಭಟ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
Read More » -
education
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೆಳೆಯಲು ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್
ಪೋಷಕರು ಖಾಸಗಿ ಶಾಲೆಗಳ ಮೇಲೆ ವಿಶೇಷ ಒಲವು ತೋರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಹೀಗಾಗಿ ವಿದ್ಯಾರ್ಥಿಗಳನ್ನು ಪುನಃ ಸರ್ಕಾರಿ…
Read More »









