corona alert: ಕೊರೊನಾ ಆತಂಕದ ಬೆನ್ನಲ್ಲೇ ಬಿಎಂಟಿಸಿ ಪ್ರಯಾಣಿಕರಿಗೆ ಮಾಸ್ಕ್ ಧರಿಸುವಂತೆ ಸೂಚನೆ
ಬೆಂಗಳೂರು:corona alert : ಚೀನಾದಲ್ಲಿ ಕೊರೊನಾ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಮೀತಿಮೀರುತ್ತಿದೆ. ಹೀಗಾಗಿ ದೇಶದಲ್ಲಿಯೂ ಕೂಡ ಕೊರೊನಾ ಕುರಿತಂತೆ ಅಗತ್ಯ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಿನ್ನೆ...