- Advertisement -
ಕುಕ್ಕೆ ಸುಬ್ರಹ್ಮಣ್ಯ : ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ ದಂಪತಿ ಭೇಟಿ ಭೇಟಿ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಗೆ ನಟ ಅಜಯ್ ದೇವಗನ್ ಹಾಗೂ ನಟಿ ಕಾಜಲ್ ಆಶ್ಲೇಷಾ ಬಲಿ ಸೇವೆ ಮತ್ತು ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಶ್ರೀ ಸುಬ್ರಹ್ಮಣ್ಯ ಮಠದ ಗುರುಗಳಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.