ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿ

Ajit Pawars wife Sunetra Pawar: ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ನಂತರ ಉಂಟಾಗಿರುವ ರಾಜಕೀಯ ಶೂನ್ಯತೆಯನ್ನು ತುಂಬಲು ಎನ್‌ಸಿಪಿ (NCP) ಸಜ್ಜಾಗಿದೆ. ಅಜಿತ್ ಪವಾರ್ ಅವರ ಪತ್ನಿ ಮತ್ತು ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಅವರು ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ಸುದ್ದಿಯ ಮುಖ್ಯಾಂಶಗಳು:

​ಅಜಿತ್ ಪವಾರ್ ಅವರ ನಿಧನದಿಂದ ತೆರವಾಗಿರುವ ಬಾರಾಮತಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್ ಅವರೇ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ.

Exit mobile version