3,473 ಪ್ರೌಢಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಕರ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಬಿಎಡ್ ಪದವೀಧರರಿಗೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದ ಸರಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ 3,472 ಅತಿಥಿ ಶಿಕ್ಷಕರ ಹುದ್ದೆ ಭರ್ತಿಗೆ ನೇಮಕಾತಿ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿ ಮೇರೆಗೆ ಫೆಬ್ರವರಿ 2021ರಿಂದ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳುವವರೆಗೆ ಅಥವಾ ಮೇ-2021ರವರೆಗೆ 3,473 ಅತಿಥಿ ಶಿಕ್ಷಕರನ್ನು ಜಿಲ್ಲಾವಾರು ನೇಮಕ ಮಾಡಿಕೊಳ್ಳಲು ಸೂಚನೆಯನ್ನು ನೀಡಲಾಗಿದೆ.

Comments are closed.