ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಯೋಧ್ಯೆ : ರಾಮಮಂದಿರಕ್ಕೆ ಪ್ರಧಾನಿ ಮೋದಿಯಿಂದ ಶಿಲಾನ್ಯಾಸ

0

ಅಯೋಧ್ಯೆ : ಕೋಟ್ಯಾಂತರ ಭಾರತೀಯರ ಪಾಲಿಗೆ ಇಂದು ಐತಿಹಾಸಿಕ ಕ್ಷಣ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಶಿಲಾನ್ಯಾಸ ಮಾಡಿದ್ದಾರೆ.

https://www.facebook.com/DDNews/videos/289534658817664/
Leave A Reply

Your email address will not be published.