- Advertisement -
ಬೆಂಗಳೂರು : ಜೆಡಿಎಸ್ ಹಿರಿಯ ಮುಖಂಡ ಬಸವರಾಜ್ ಹೊರಟ್ಟಿ ಅವರು ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿರುವ ಬಸವರಾಜ್ ಹೊರಟ್ಟಿ ಅವರು ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರಿಗೆ ತಮ್ಮ ರಾಜೀನಾಮೆ ಪತ್ರವಲ್ಲ ಸಲ್ಲಿಸಿದ್ದಾರೆ. ಬಸವರಾಜ್ ಹೊರಟ್ಟಿ ಅವರು ಜೆಡಿಎಸ್ ಹಾಗೂ ಬಿಜೆಪಿ ಬೆಂಬಲದೊಂದಿಗೆ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.