ಬ್ರಹ್ಮಾವರ : ರೈಲ್ವೆ ಹಳಿಯಲ್ಲಿ ಶವ ಪತ್ತೆ, ಆತ್ಮಹತ್ಯೆ ಶಂಕೆ

ಬ್ರಹ್ಮಾವರ : ಬಾರಕೂರಿನಿಂದ ಉಡುಪಿಗೆ ಸಂಚರಿಸುವ ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.

https://kannada.newsnext.live/chicken-fighting-0wner-death-filed-case-chicken/

ಫೆಬ್ರವರಿ 27ರಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಸುಮಾರು 30 ರಿಂದ 35 ವರ್ಷ ಪ್ರಾಯದ ಗಂಡಸಿನ ಶವವೆಂದು ಗುರುತಿಸಲಾಗಿದೆ. ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

Comments are closed.