- Advertisement -
ಮಂಗಳೂರು : ಲಾಕ್ ಡೌನ್ ಆದೇಶ ಹಿಂಪಡೆಯುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪೀಡಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದೆ. ಇಂದು ಮಂಗಳೂರು ನಗರ ಬೋಳೂರಿನ 51 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ವ್ಯಕ್ತಿಯು ಕೊರೊನಾ ಪೀಡಿತ ರೋಗಿ ಸಂಖ್ಯೆ 536ರ ಸಂಪರ್ಕ ಹೊಂದಿದ್ದ ಎನ್ನಲಾಗುತ್ತಿದೆ.

ಬೋಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ ಇದೀಗ ಮೂರಕ್ಕೆ ಏರಿಕೆಯಾಗಿದೆ. ಈ ಹಿಂದೆ ಇಬ್ಬರು ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದರು.