ಕೊರೊನಾ ವೈರಸ್ ಸೋಂಕು : ದಿಢೀರ್ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು !

0

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರೊಮಾ ಪರೀಕ್ಷೆಗೆ ಒಳಗಾಗಿದ್ದ ಸಚಿವ ಸುರೇಶ್ ಕುಮಾರ್ ಅವರಿಗೆ ಅಕ್ಟೋಬರ್ 5ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಗಾಗಿದ್ದರು.

ಇದೀಗ ಸಚಿವ ಸುರೇಶ್ ಕುಮಾರ್ ಅವರು ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

Leave A Reply

Your email address will not be published.