PM Narendra Modi LIVE : ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಹೇಳಿದ್ದೇನು

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶ ಸಂಕಷ್ಟಕ್ಕೆ ಸಿಲುಕಿದೆ. ಎರಡನೇ ಅಲೆಯ ಲಾಕ್ ಡೌನ್ ಬಹುತೇಕ ರಾಜ್ಯದಲ್ಲಿ ಮುಕ್ತಾಯದ ಹಂತವನ್ನು ತಲುಪಿದೆ. ಅಲ್ಲದೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ಈ ನಡುವಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಅಷ್ಟಕ್ಕೂ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡುತ್ತಿರೋ ನೇರ ಪ್ರಸಾರವನ್ನು ವೀಕ್ಷಿಸಿ.

Comments are closed.