ನವದೆಹಲಿ : ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರಕಾರ ಹಿರಿಯ ನಾಯಕರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಅದ್ರಲ್ಲೂ 75 ವರ್ಷ ಮೇಲ್ಪಟ್ಟವರಿಗೆ ಸಂಪೂರ್ಣವಾಗಿ ತೆರಿಗೆ ವಿನಾಯಿತಿಯನ್ನು ಘೋಷಣೆ ಮಾಡಿದೆ.
ಪಿಂಚಣಿ ಮತ್ತು ಠೇವಣಿಯ ಮೇಲೆ ಬಡ್ಡಿಯನ್ನು ಪಡೆಯುತ್ತಿರುವ ಹಿರಿಯ ನಾಗರೀಕರು ಇನ್ಮುಂದೆ ತರಿಗೆಯನ್ನು ಪಾವತಿ ಮಾಡಬೇಕಾಗಿಲ್ಲ. ಅಲ್ಲದೇ ಪಡೆಯುವವರು ಕೂಡ ಇನ್ಮುಂದೆ ಆದಾಯ ತೆರಿಗೆ ಕಟ್ಟುವ ಅವಶ್ಯಕತೆಯಿಲ್ಲ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಕೇಂದ್ರ ಸರಕಾರ ನೇರ ತೆರಿಗೆ ನೀತಿಯಲ್ಲಿ ಸಾಕಷ್ಟು ಬದಲಾವಣೆಯನ್ನು ತಂದಿದೆ. ಈಗಾಲೇ 1 ಲಕ್ಷ 10ಸಾವಿರಕಕೂ ಅಧಿಕ ಮಂದಿ ಆದಾಯ ತೆರಿಗೆಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಂಡಿದ್ದಾರೆ ಎಂದಿದಿದ್ದಾರೆ.