ಬೆಂಗಳೂರು : ರಾಜ್ಯದ 20 ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಮಾರು 114 ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಪ್ರಮುಖವಾಗಿ ಬೆಂಗಳೂರು, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಪ್ಪಳ, ಚಿಕ್ಕಮಗಳೂರು, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ರಾಮನಗರ, ಬಳ್ಳಾರಿ, ಚಾಮರಾಜನಗರ, ಮಂಡ್ಯ, ಕಲಬುರಗಿ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ದಾವಣಗೆರೆ, ಕೊಡಗು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಡಿಓಗಳನ್ನು ವರ್ಗಾವಣೆ ಮಾಡಲಾಗಿದೆ.

ಯಾವ ಪಂಚಾಯತ್ ಅಭಿವೃದ್ದಿ ಅಧಿಕಾರಿ ಯಾವ ಸ್ಥಳಕ್ಕೆ ವರ್ಗಾವಣೆಯಾಗಿದ್ದಾರೆನ್ನುವ ಮಾಹಿತಿ ಇಲ್ಲಿದೆ..








