- Advertisement -
ಬೆಂಗಳೂರು : ಮಕ್ಕಳಿಗಾಗಿಯೇ ವಿಶೇಷ ಬಜೆಟ್ ಮಂಡಿಸಿರೋ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಿಯುಸಿ ವಿದ್ಯಾರ್ಥಿಗಳಿಗೆ ಬಂಪರ್ ಆಫರ್ ಘೋಷಿಸಿದ್ದಾರೆ.

ಪದವಿ ಪೂರ್ವ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತೀ ತಿಂಗಳು 1,000 ರೂಪಾಯಿ ಸ್ಕಾಲರ್ ಶಿಪ್ ನೀಡಲಿದೆ. ವಿದ್ಯಾರ್ಥಿಗಳು ಎರಡು ವರ್ಷದ ಅವಧಿಗೆ ಈ ಯೋಜನೆಯ ಲಾಭವನ್ನು ಪಡೆಯಲಿದ್ದಾರೆ.