ಆರ್ ಆರ್ ನಗರ ಬೈ ಎಲೆಕ್ಷನ್ : ಮುನಿರತ್ನಗೆ ಹ್ಯಾಟ್ರಿಕ್ ಗೆಲುವು

ಬೆಂಗಳೂರು: ಒಟ್ಟು 25 ಸುತ್ತುಗಳಲ್ಲಿ ನಡೆಯಲಿರುವ ಆರ್‌.ಆರ್‌. ನಗರ ಕ್ಷೇತ್ರದ ಮತಗಳ ಎಣಿಕೆ ಮುಕ್ತಾಯಗೊಂಡಿದ್ದು  ಮುನಿರತ್ನ ಅವರು 1,03,139 ಮತಗಳನ್ನು ಪಡೆದು ಹ್ಯಾಟ್ರಿಕ್‌ ಗೆಲುವನ್ನು ಸಾಧಿಸಿದ್ದಾರೆ.

ಕಾಂಗ್ರೆಸ್‌ನ ಕುಸುಮಾ ಅವರಿಗೆ 58,258 ಮತಗಳು ಬಂದರೆ, ಜೆಡಿಎಸ್‌ನ ಕೃಷ್ಣಮೂರ್ತಿ ಕೇವಲ 8794 ಮತಗಳನ್ನು ಮಾತ್ರ ಗಳಿಸಿದ್ದಾರೆ.

ಮತ ಎಣಿಕೆ ಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮಟ್ಟಿದೆ. ಮುನಿರತ್ನ ಪರ ಘೋಷಣೆ ಕೂಗುತ್ತಿದ್ದಾರೆ

Comments are closed.