- Advertisement -
ವಿಜಯವಾಡ : ವಿಮಾನ ಲ್ಯಾಂಡಿಂಗ್ ವೇಳೆ ಫೈಲಟ್‍ನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
ಏರ್ ಇಂಡಿಯಾ ವಿಮಾನ ವಿಜಯವಾಡದ ಗನ್ನವರಂನಲ್ಲಿರುವ ಅಂತರಾಷ್ಟ್ರೀಯಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ. ಆದರೆ ಕೂದಲೆಳೆಯ ಅಂತರದಲ್ಲಿ ವಿಮಾನದಲ್ಲಿದ್ದ 64 ಅಪಾಯದಿಂದ ಪಾರಾಗಿದ್ದಾರೆ.
ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ.