Browsing Category

BUDGET

Karnataka Budget 2023 : ಎತ್ತಿನಹೊಳೆ ಯೋಜನೆಗೆ ವೇಗ : ಯೋಜನೆಗೆ 23,252 ಕೋಟಿ ರೂ. ಮೀಸಲು

ಬೆಂಗಳೂರು : Karnataka Budget 2023 : ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಎತ್ತಿನಹೊಳೆ ಯೋಜನೆಗೆ ವೇಗ ನೀಡಲು ರಾಜ್ಯ ಸರಕಾರ ಮುಂದಾಗಿದೆ. ಈ ಹಿಂದಿನ ಸರಕಾರ ಸಕಾಲದಲ್ಲಿ ಯೋಜನೆಯನ್ನು
Read More...

Karnataka Budget 2023 : ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಾಸ್‌

ಬೆಂಗಳೂರು : Karnataka Budget 2023 : ಈ ಹಿಂದಿನ ಬಿಜೆಪಿ ಸರಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಆದರೆ ಕಾಂಗ್ರೆಸ್‌ ಸರಕಾರಕ್ಕೆ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಎಪಿಎಂಸಿ ಕಾಯ್ದೆಯನ್ನು ವಾಪಾಸ್‌ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ
Read More...

Karnataka Budget 2023 : ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ಸಾಲ

ಬೆಂಗಳೂರು : Karnataka Budget 2023 : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಸಾಲದ ಮಿತಿ ಹೆಚ್ಚಳದ ಜೊತೆಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಶೂನ್ಯ ಬಡ್ಡಿದರದಲ್ಲಿ ನೀಡಲಾಗುತ್ತಿರುವ ಅಲ್ಪಾವದಿ ಸಾಲದ ಮಿತಿಯನ್ನು ಮೂರು ಲಕ್ಷ ರೂಪಾಯಿಯಿಂದ ಐದು
Read More...

Karnataka Budget 2023 : ಮೀನುಗಾರರಿಗೆ ಗುಡ್‌ ನ್ಯೂಸ್‌ : ಬಡ್ಡಿರಹಿತ ಸಾಲ 3 ಲಕ್ಷ ರೂ.ಕ್ಕೆ ಏರಿಕೆ

ಬೆಂಗಳೂರು : Karnataka Budget 2023 : ರಾಜ್ಯ ಬಜೆಟ್‌ನಲ್ಲಿ ಮೀನುಗಾರರಿಗೆ ಬಂಪರ್‌ ಯೋಜನೆಗಳನ್ನು ಘೋಷಿಸಲಾಗಿದೆ. ಮೀನುಗಾರ ಮಹಿಳೆಯರಿಗೆ ಆರ್ಥಿಕ ಸ್ವಾವಲಂಭನೆ ಹಾಗೂ ವಹಿವಾಟು ವಿಸ್ತರಣೆಗೆ ನೀಡಲಾಗುತ್ತಿದ್ದ ಬಡ್ಡಿರಹಿತ ಸಾಲದ ಮೊತ್ತವನ್ನು 50 ಸಾವಿರ ರೂಪಾಯಿಯಿಂದ 3 ಲಕ್ಷ ರೂಪಾಯಿಗೆ
Read More...

Karnataka Budget 2023 : ಮದ್ಯಪ್ರಿಯರಿಗೆ ಶಾಕ್‌, ದುಬಾರಿಯಾಗಲಿದೆ ಬಿಯರ್‌

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 14 ನೇ ಬಾರಿಗೆ ಬಜೆಟ್‌ ಮಂಡಿಸುವ (Karnataka Budget 2023) ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಆದರೆ ಈ ಬಾರಿಯ ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ರಾಜ್ಯ ಸರಕಾರ ಶಾಕ್‌ ಕೊಟ್ಟಿದೆ. ಅಬಕಾರಿ ಸುಂಕದ ದರವನ್ನು ಹೆಚ್ಚಳ ಮಾಡುವುದಾಗಿ ಸಿಎಂ
Read More...

CM Siddaramaiah : ಬಜೆಟ್‌ ಮಂಡನೆಯಲ್ಲೂ ಸಿದ್ದರಾಮಯ್ಯ ದಾಖಲೆ : ರಾಜ್ಯದಲ್ಲಿ ಯಾರು ಎಷ್ಟು ಬಾರಿ ಬಜೆಟ್‌…

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) 14ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅತೀ ಹೆಚ್ಚು ಬಾರಿ ಬಜೆಟ್‌ ಮಂಡನೆ ಮಾಡಿರುವ ಖ್ಯಾತಿಗೆ ಪಾತ್ರರಾಗಲಿದ್ದಾರೆ. ಮಾಜಿಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು 13 ಬಾರಿ ಬಜೆಟ್‌ ಮಂಡನೆ
Read More...

Karnataka Budget 2023 : ಇಂದು ಕರ್ನಾಟಕ ರಾಜ್ಯ ಬಜೆಟ್‌, ಸಿಎಂ ಸಿದ್ದರಾಮಯ್ಯ ಮೇಲೆ ಜನರ ನಿರೀಕ್ಷೆಗಳೇನು ?

ಬೆಂಗಳೂರು : Karnataka Budget 2023 : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಬಜೆಟ್‌ ಹೆಚ್ಚು ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್‌ ಸರಕಾರ ಗ್ಯಾರಂಟಿ ಯೋಜನೆಗಳ ಜಾರಿಗೆ ಹೊರಟಿದ್ದು, ಗ್ಯಾರಂಟಿ
Read More...

ಬಿಬಿಎಂಪಿ ಬಜೆಟ್‌ 2023 : ಬೆಂಗಳೂರಿನ ಬೀದಿ ನಾಯಿಗಳಿಗೆ ಬಂಪರ್‌ ಗಿಫ್ಟ್‌

ಬೆಂಗಳೂರು : ವಿಧಾನಸಭೆ ಚುನಾವಣೆಗೆ ಮುನ್ನ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 2023-24ನೇ ಸಾಲಿನ ಬಜೆಟ್‌ನ್ನು ಇಂದು ಗುರುವಾರ (ಮಾರ್ಚ್‌ 2) ರಂದು ಮಂಡಿಸಲಾಗುತ್ತಿದೆ. ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಮತ್ತು ಮುಖ್ಯ ಆಯುಕ್ತ ತುಶೀರ್ ಗಿರಿನಾಥ್ ಅವರ ಸಮ್ಮುಖದಲ್ಲಿ
Read More...

ಬಿಬಿಎಂಪಿ ಬಜೆಟ್ 2023 : ಯಾವುದಕ್ಕೆ ಎಷ್ಟು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು : ವಿಧಾನಸಭೆ ಚುನಾವಣೆಗೆ ಮುನ್ನ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP Budget 2023) 2023-24ನೇ ಸಾಲಿನ ಬಜೆಟ್‌ನ್ನು ಇಂದು ಗುರುವಾರ (ಮಾರ್ಚ್‌ 2) ರಂದು 11.30ಕ್ಕೆ ಮಂಡಿಸಲಾಗುತ್ತಿದೆ. ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಮತ್ತು ಮುಖ್ಯ ಆಯುಕ್ತ ತುಶೀರ್ ಗಿರಿನಾಥ್
Read More...

BBMP Budget 2023: ನಾಳೆ ಬಿಬಿಎಂಪಿ ಬಜೆಟ್‌ ಮಂಡನೆ: ಹಲವು ಅಭಿವೃದ್ದಿ ಯೋಜನೆಗಳ ಘೋಷಣೆ ಸಾಧ್ಯತೆ

ಬೆಂಗಳೂರು: (BBMP Budget 2023) ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಬೆಂಗಳೂರು ಟ್ರಾಫಿಕ್ ಸಮಸ್ಯೆಗಳ ನಡುವೆ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಾಳೆ ಬಜೆಟ್ ಮಂಡಿಸಲು ಸಿದ್ಧವಾಗಿದೆ. ಕೇಂದ್ರ ಮತ್ತು ರಾಜ್ಯ ಬಜೆಟ್‌ಗಳನ್ನು
Read More...