ಕರಾವಳಿಯ ಕೃಷಿಕರಿಗೆ ಕೇಂದ್ರದಿಂದ ಬಂಪರ್ ಕೊಡುಗೆ

Budget 2026| Nirmala Sitharaman| ನವದೆಹಲಿ: ದೇಶದ ಬೆನ್ನೆಲುಬಾಗಿರುವ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು 2026-27ನೇ ಸಾಲಿನ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಹಲವು ಕ್ರಾಂತಿಕಾರಿ ಕ್ರಮಗಳನ್ನು ಪ್ರಕಟಿಸಿದೆ. ಸಾಂಪ್ರದಾಯಿಕ ಬೆಳೆಗಳ ಬದಲಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿರುವ ಬೆಳೆಗಳಿಗೆ ಪ್ರೋತ್ಸಾಹ ನೀಡುವುದು ಈ ಬಾರಿಯ ಬಜೆಟ್‌ನ ಮುಖ್ಯ ಉದ್ದೇಶವಾಗಿದೆ.

​ಕರಾವಳಿ ಮತ್ತು ಅಧಿಕ ಮೌಲ್ಯದ ಬೆಳೆಗಳಿಗೆ ಬೂಸ್ಟ್

​ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರ ಆದಾಯ ದುಪ್ಪಟ್ಟುಗೊಳಿಸಲು ಅಧಿಕ ಮೌಲ್ಯದ ಬೆಳೆಗಳಿಗೆ (High-Value Crops) ಆದ್ಯತೆ ನೀಡಿದ್ದಾರೆ:

​’ಭಾರತ್ ವಿಸ್ತಾರ್’: ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆ

​ರೈತರು ಹವಾಮಾನ ಮತ್ತು ಮಾರುಕಟ್ಟೆಯ ಬಗ್ಗೆ ನಿಖರ ಮಾಹಿತಿ ಪಡೆಯಲು ತಂತ್ರಜ್ಞಾನದ ಮೊರೆ ಹೋಗಲಾಗಿದೆ:

​ಮೀನುಗಾರಿಕೆ ಮತ್ತು ಪಶುಸಂಗೋಪನೆಗೆ ಬಂಪರ್ ಕೊಡುಗೆ

​ಕೃಷಿ ಉಪಚಟುವಟಿಕೆಗಳಿಗೆ ಉತ್ತೇಜನ ನೀಡಲು ಸರ್ಕಾರ ದೊಡ್ಡ ಮಟ್ಟದ ಹೂಡಿಕೆ ಮಾಡುತ್ತಿದೆ:

​ಯುವಜನತೆಗೆ ಕೃಷಿಯತ್ತ ಆಕರ್ಷಣೆ

​ಕೃಷಿ ವಲಯದಲ್ಲಿ ಯುವಕರನ್ನು ತೊಡಗಿಸಿಕೊಳ್ಳಲು ವಾಲ್‌ನಟ್, ಬಾದಾಮಿ ಮತ್ತು ಪೈನ್ ನಟ್ಸ್‌ಗಳ ಕೃಷಿ ವಿಸ್ತರಣೆಗೆ ವಿಶೇಷ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಹಳೆಯ ತೋಟಗಳನ್ನು ಆಧುನೀಕರಿಸಲು ಹೊಸ ತಂತ್ರಜ್ಞಾನ ಮತ್ತು ಆರ್ಥಿಕ ಸಹಾಯವನ್ನು ಒದಗಿಸಲಾಗುವುದು.

Exit mobile version