ವಾಹನ ಸವಾರರಿಗೆ ಮೋದಿ ಭರ್ಜರಿ ಗಿಫ್ಟ್ : ಪೆಟ್ರೋಲ್‌, ಡಿಸೇಲ್‌ ಬೆಲೆಯಲ್ಲಿ ಬಾರೀ ಇಳಿಕೆ

Petrol diesel prices cut : ನವದೆಹಲಿ : ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕೇಂದ್ರ ಸರಕಾರ ವಾಹನ ಸವಾರರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಯಲ್ಲಿ ಬಾಳಿ ಇಳಿಕೆ ಕಂಡಿದೆ.

Petrol diesel prices cut : ನವದೆಹಲಿ : ಲೋಕಸಭಾ ಚುನಾವಣೆಯ (Lok sabha Election 2024) ಹೊತ್ತಲ್ಲೇ ಕೇಂದ್ರ ಸರಕಾರ ವಾಹನ ಸವಾರರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಯಲ್ಲಿ ಬಾಳಿ ಇಳಿಕೆ ಕಂಡಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರ್‌ಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ ಎಂದಿದ್ದಾರೆ.

Petrol diesel prices cut by Rs 2 across India PM Narendra Modi Good News
Image Credit to Original Source

ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಯಲ್ಲಿ ಇಳಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಾಂತರ ಭಾರತೀಯರ ಕನ್ಯಾಣದ ಗುರಿಯನ್ನು ಸಾಬೀತು ಪಡಿಸಿದ್ದಾರೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಮುಂದಿನ ವಾರ ಲೋಕಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ಇದರ ನಡುವಲ್ಲೇ ತೈಲ ಬೆಲೆ ಇಳಿಕೆ ಕಂಡಿದೆ.

ಕಳೆದ ಕೆಲವು ತಿಂಗಳುಗಳಿಂದಲೂ ತೈಲ ಬೆಲೆಯಲ್ಲಿ ಏರಿಕೆಯನ್ನು ಕಂಡಿತ್ತು. ಆದ್ರೀಗ ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಯಲ್ಲಿ ಇಳಿಕೆ ಕಂಡಿರುವುದು ವಾಹನ ಸವಾರರಿಗೆ ಖುಷಿ ಕೊಟ್ಟಿದೆ. ಚುನಾವಣೆ ಘೋಷಣೆ ಆಗುವ ಮೊದಲೇ ಇನ್ನಷ್ಟು ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಬಿಪಿಎಲ್‌ ಕಾರ್ಡುದಾರರಿಗೆ 6 ಲಕ್ಷ, ಎಪಿಎಲ್‌ಗೆ 2 ಲಕ್ಷ : ಕೇಂದ್ರ ಸರಕಾರದ ಈ ಯೋಜನೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರ ಸಮಿತಿಯು ಭಾರತೀಯ ಚುನಾವಣಾ ಆಯೋಗದಲ್ಲಿ (ಇಸಿಐ) ಖಾಲಿ ಇರುವ ಎರಡು ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದ ಕೆಲವೇ ಗಂಟೆಗಳಲ್ಲಿ, ಮಾಜಿ ಅಧಿಕಾರಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲು ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ. ಇದಕ್ಕೂ ಮೊದಲು ಮುಖ್ಯ ಚುನಾವಣಾ ಆಯುಕ್ತ (CEC) ರಾಜೀವ್ ಕುಮಾರ್ ಅವರು ಮಾತ್ರವೇ ಸೇವೆ ಸಲ್ಲಿಸುತ್ತಿದ್ದರು.

Petrol diesel prices cut by Rs 2 across India PM Narendra Modi Good News
Image Credit to Original Source

ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯಡಿ ಈ ಮಹಿಳೆಯರಿಗೆ ಮಾತ್ರವೇ ಸಿಗಲಿದೆ 6000 ರೂ.

ಜ್ಞಾನೇಶ್ ಕುಮಾರ್, ಐಎಎಸ್ (ನಿವೃತ್ತ) ಮತ್ತು ಡಾ ಸುಖ್ಬೀರ್ ಸಿಂಗ್ ಸಂಧು, ಐಎಎಸ್ (ನಿವೃತ್ತ) ಅವರನ್ನು ಚುನಾವಣಾ ಆಯೋಗದ ಚುನಾವಣಾ ಆಯುಕ್ತರನ್ನಾಗಿ ನೇಮಿಸಲು ರಾಷ್ಟ್ರಪತಿಗಳು ಸಂತೋಷಪಟ್ಟಿದ್ದಾರೆ, ಅವರು ತಮ್ಮ ಕಚೇರಿಯ ಪ್ರಭಾರವನ್ನು ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ” ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ಪ್ರತೀ ಕುಟುಂಬಕ್ಕೆ ಸಿಗಲಿದೆ 5000 ರೂ. : ಕಾಂಗ್ರೆಸ್‌ನಿಂದ ಮತ್ತೊಂದು ಗ್ಯಾರಂಟಿ ಘೋಷಣೆ

Petrol diesel prices cut by Rs 2 across India PM Narendra Modi Good News

Comments are closed.