Browsing Category

Breaking

ಮಾರ್ಚ್ 3 ರಂದು ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಗಲ್ಲುಶಿಕ್ಷೆ

ನವದೆಹಲಿ : ದೇಶವನ್ನೇ ತಲ್ಲಣಗೊಳಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣ ಅಪರಾಧಿಗಳಿಗೆ ದೆಹಲಿ ನ್ಯಾಯಾಲಯ ಹೊಸದಾಗಿ ಡೆತ್ ವಾರೆಂಟ್ ಜಾರಿ ಮಾಡಿದೆ. ನಾಲ್ವರೂ ಆರೋಪಿಗಳು ಮಾರ್ಚ್ 3 ರಂದು ಮುಂಜಾನೆ 6 ಗಂಟೆಗೆ ನೇಣಿಗೆ ಕೊರಳೊಡ್ಡಲಿದ್ದಾರೆ. ಪವನ್ ಗುಪ್ತಾ, ವಿನಯ್ ಶರ್ಮಾ, ಮುಕೇಶ್ ಸಿಂಗ್, ಅಕ್ಷಯ್
Read More...

ಕಂಬಳ ಓಟಗಾರನನ್ನು ಅವಮಾನಿಸಿತೇ ಸರಕಾರ ?

ಬೆಂಗಳೂರು : ಉಸೇನ್ ಬೋಲ್ಟ್ ದಾಖಲೆಯನ್ನೇ ಸರಿಗಟ್ಟಿದ ತುಳುನಾಡ ಕಂಬಳ ಓಟಗಾರನನ್ನು ರಾಜ್ಯ ಸರಕಾರ ಅವಮಾನಿಸಿದೆ. ಶ್ರೀನಿವಾಸ ಗೌಡರನ್ನು ಭರ್ಜರಿಯಾಗಿ ಸನ್ಮಾನಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕ್ರೀಡಾ ಸಚಿವ ಸಿ.ಟಿ.ರವಿ ಮಾಧ್ಯಮದವರ ಮುಂದೆ ಶ್ರೀನಿವಾಸ ಗೌಡರಿಗೆ ಸಹಕಾರ
Read More...

ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಕಂಡಕ್ಟರ್ ನಿಂದ ಲೈಂಗಿಕ ಕಿರುಕುಳ : ಮಹಿಳೆಯಿಂದ ಕಪಾಳ ಮೋಕ್ಷ, ವೈರಲ್ ಆಯ್ತು ವಿಡಿಯೋ !

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿನಲ್ಲಿ ಕಂಡಕ್ಟರ್ ಮಹಿಳೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ - ಮಂಗಳೂರಿಗೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರೊಬ್ಬರೊಂದಿಗೆ ಬಸ್ಸಿನ ನಿರ್ವಾಹಕ ಅಸಭ್ಯವಾಗಿ
Read More...

ದೇಶದ್ರೋಹಿಗಳಿಗೆ 15 ದಿನ ನ್ಯಾಯಾಂಗ ಬಂಧನ : ಕೋರ್ಟ್ ಆವರಣದಲ್ಲೇ ಥಳಿತ, ಚಪ್ಪಲಿ ಸೇವೆ

ಹುಬ್ಬಳ್ಳಿ : ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹದ ಆರೋಪದಡಿಯಲ್ಲಿ ಬಂಧಿತರಾಗಿದ್ದ ಮೂವರು ವಿದ್ಯಾರ್ಥಿಗಳನ್ನು ಹುಬ್ಬಳ್ಳಿ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಮೂವರು ಆರೋಪಿಗಳಿಗೆ ಮಾರ್ಚ್ 2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಆರೋಪಿಗಳನ್ನು
Read More...

ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳ ಬಿಡುಗಡೆ : ದೇಶದ್ರೋಹಿಗಳ ಬಿಡುಗಡೆಗೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ : ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹದ ಆರೋಪದಡಿಯಲ್ಲಿ ಬಂಧಿತರಾಗಿದ್ದ ಮೂವರು ವಿದ್ಯಾರ್ಥಿಗಳನ್ನು ಹುಬ್ಬಳ್ಳಿ ಪೊಲೀಸರು ಬಿಡುಗಡೆ ಮಾಡಿದ್ದಾರೆ. ದೇಶದ್ರೋಹದಂತಹ ಪ್ರಕರಣ ದಾಖಲಾಗಿದ್ದರೂ ಆರೋಪಿಗಳನ್ನು ಬಿಡುಗಡೆ ಮಾಡಿರೋ ಕ್ರಮದ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು,
Read More...

ಕೊನೆಗೂ ಬದುಕಿ ಬಂದ ರೋಹಿತ್ ಖಾರ್ವಿ : 6 ಗಂಟೆಗಳ ಕಾರ್ಯಾಚರಣೆ ಕೊನೆಗೂ ಯಶಸ್ವಿ

ಕುಂದಾಪುರ : ಕೊಳವೆ ಬಾವಿ ಕೊರೆಯುವ ವೇಳೆಯಲ್ಲಿ 15 ಅಡಿ ಮಣ್ಣಿನಲ್ಲಿ ಸಿಲುಕಿದ್ದ ರೋಹಿತ್ ಖಾರ್ವಿ ಕೊನೆಗೂ ಬದುಕಿ ಬಂದಿದ್ದಾರೆ. ಸುಮಾರು 6 ಗಂಟೆಗಳಿಗೂ ಅಧಿಕ ಕಾಲ ನಡೆದ ಕಾರ್ಯಚರಣೆಯಲ್ಲಿ ರೋಹಿತ್ ಖಾರ್ವಿಯನ್ನು ರಕ್ಷಿಸಿರೋ ಅಗ್ನಿಶಾಮಕ ಸಿಬ್ಬಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು
Read More...

ಕೊಳವೆ ಬಾವಿ ಕೊರೆಯುವ ವೇಳೆಯಲ್ಲಿ ದುರಂತ : ಮರವಂತೆಯಲ್ಲಿ 15 ಅಡಿ ಮಣ್ಣಿನಲ್ಲಿ ಸಿಲುಕಿದ ಯುವಕ

ಕುಂದಾಪುರ : ಕೊಳವೆಬಾವಿ ಕೊರೆಯುವ ವೇಳೆಯಲ್ಲಿ ಮಣ್ಣು ಕುಸಿದು ಯುವಕನೋರ್ವ ಸುಮಾರು 15 ಆಳದ ಮಣ್ಣಿನಲ್ಲಿ ಸಿಲುಕಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಮರವಂತೆಯಲ್ಲಿ ನಡೆದಿದೆ. ಮಣ್ಣಿನಡಿಯಲ್ಲಿ ಸಿಲುಕಿರುವ ಯುವಕನನ್ನು ರೋಹಿತ್ ಖಾರ್ವಿ ಎಂದು ಗುರಿಸಲಾಗಿದೆ. ಬೋರ್ ವೆಲೆ ಕೊರೆಯುವ
Read More...

ಕಾರ್ಕಳದಲ್ಲಿ ಬಂಡೆಗೆ ಪ್ರವಾಸಿ ಬಸ್ ಢಿಕ್ಕಿ : 9 ಮಂದಿ ಸಾವು

ಕಾರ್ಕಳ : ಮೈಸೂರಿನಿಂದ ಪ್ರವಾಸಕ್ಕೆಂದು ಮಂಗಳೂರಿಗೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಬಂಡೆಗೆ ಬಡಿದು 9 ಮಂದಿ ಸಾವನ್ನಪ್ಪಿರೋ ದುರ್ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ಮಾಳದಲ್ಲಿ ನಡೆದಿದೆ. ಮೃತಪಟ್ಟವರನ್ನು ರಾಧಾ (22), ರವಿ (22), ಬಸವರಾಜ್ (22), ಅನುಜ್ಞಾ (21), ಪಿ.ರಂಜಿತಾ
Read More...

ಮಲೆನಾಡಿಗರನ್ನು ಕಾಡುತ್ತಿದೆ ಮಂಗನಕಾಯಿಲೆ : ಮಡಬೂರು ಗ್ರಾಮದಲ್ಲಿ ಹಲವರಿಗೆ ಸೋಂಕು !

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿ ಭಾಗದ ಜನತೆ ಮಂಗನಕಾಯಿಲೆಯ ಆತಂಕದಲ್ಲಿದ್ದಾರೆ. ಜಿಲ್ಲೆಯ ಎನ್.ಆರ್.ಪುರದಲ್ಲಿ ಮತ್ತೆ ಕೆಎಫ್ ಡಿ ಸೋಂಕು ಪತ್ತೆಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಅಸ್ಸಾಂ ಮೂಲದ ಕಾರ್ಮಿಕರಿಗೆ ಕಾಣಿಸಿಕೊಂಡಿದ್ದ ಕೆಎಫ್ ಡಿ ಸೋಂಕು ಇದೀಗ ಗ್ರಾಮದಲ್ಲಿ
Read More...

ಕುಕ್ಕೆ ಸುಬ್ರಹ್ಮಣ್ಯ ಭೋಜನಶಾಲೆಯಲ್ಲಿ ಅಗ್ನಿ ಅವಘಡ !

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭೋಜನ ಶಾಲೆಯಲ್ಲಿ ಅಗ್ನಿಅವಘಡ ಸಂಭವಿಸಿದೆ. ತಡರಾತ್ರಿ ಮಸಾಲೆ ಹುರಿದಿಟ್ಟ ಕಟಾರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಸ್ಥಳೀಯರ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಬಾರೀ ಅನಾಹುತವೊಂದು ತಪ್ಪಿದಂತಾಗಿದೆ. ಬೆಂಕಿ
Read More...