Browsing Category

Breaking

ದೇಶದಲ್ಲಿ 17 ಕೋಟಿ ಪಾನ್ ಕಾರ್ಡ್ ರದ್ದು !

ನವದೆಹಲಿ : ಅದಾಯ ತೆರಿಗೆ ಕಾಯಿದೆಯ ಸೆಕ್ಷನ್ 139ಎಎ 41ನೇ ಷರತ್ತಿನ ಅನ್ವಯ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ವಿಫಲವಾಗಿರುವ ಸುಮಾರು 17 ಕೋಟಿ ಪಾನ್ ಕಾರ್ಡ್ ನ್ನು ರದ್ದುಗೊಳಿಸುವುದಾಗಿ ಆದಾಯ ತೆರಿಗೆ ಇಲಾಖೆ ಹೇಳಿದೆ. ನಕಲಿ ಪಾರ್ನ್ ಕಾರ್ಡ್​ಗಳಿಗೆ ಕಡಿವಾಣ ಹಾಕುವುದಲ್ಲದೆ ತೆರಿಗೆ
Read More...

ಸಿಲಿಂಡರ್ ಸಿಡಿದು ಸುಟ್ಟು ಕರಕಲಾಯ್ತು ಮನೆ !

ಸುಳ್ಯ : ಮನೆಯಲ್ಲಿ ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಸಿಡಿದು ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಗುಂಡ್ಯದಲ್ಲಿ ನಡೆದಿದೆ. ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಳ್ಳುವ ವೇಳೆಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಬಾರೀ
Read More...

ಆರ್ ಎಸ್ಎಸ್ ನಾಯಕರೇ ಉಗ್ರರ ಟಾರ್ಗೆಟ್ : ಗುಪ್ತಚರ ಇಲಾಖೆಯಿಂದ ಸ್ಪೋಟಕ ಮಾಹಿತಿ

ನವದೆಹಲಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ ಎಸ್ಎಸ್) ನಾಯಕರು ಹಾಗೂ ಕಚೇರಿಯ ಮೇಲೆ ದಾಳಿ ನಡೆಸಲು ಉಗ್ರರು ಸ್ಕೆಚ್ ಹಾಕಿದ್ದಾರೆನ್ನುವ ಸ್ಪೋಟಕ ಮಾಹಿತಿಯನ್ನು ಗುಪ್ತಚರ ಇಲಾಖೆ ಹೊರಗೆಡವಿದೆ. ಅಂತಾರಾಷ್ಟ್ರೀಯ ಉಗ್ರ ಸಂಘಟನೆಗಳು ಮಹಾರಾಷ್ಟ್ರ, ಪಂಜಾಬ್, ರಾಜಸ್ತಾನ ಮತ್ತಿತರ
Read More...

ಕೊರೊನಾ ಆಯ್ತು ಇದೀಗ ಮಂಗನಕಾಯಿಲೆ ಭೀತಿ : ಮೂವರಿಗೆ ತಗುಲಿದೆ ಸೋಂಕು

ಚಿಕ್ಕಮಗಳೂರು : ಮಲೆನಾಡಿನ ಭಾಗಗಳಲ್ಲಿ ಹಲವರನ್ನು ಬಲಿ ಪಡೆದಿದ್ದ ಮಂಗನಕಾಯಿಲೆ ಇದೀಗ ಕಾಫಿನಾಡು ಚಿಕ್ಕಮಗಳೂರಿಗೂ ಕಾಲಿಟ್ಟಿದೆ. ಅಸ್ಸಾಂ ಮೂಲದ ಮೂವರು ಕಾರ್ಮಿಕರು ಮಂಗನಕಾಯಿಲೆಗೆ ತುತ್ತಾಗಿರೋ ದೃಢಪಟ್ಟಿದೆ. ಹೀಗಾಗಿ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ
Read More...

ಸಂಶಯಾಸ್ಪದ ಕೊರೊನಾ : ಉಡುಪಿಯ ನಾಲ್ವರ ರಿಪೋರ್ಟ್ ನೆಗೆಟಿವ್

ಉಡುಪಿ : ಚೀನಾದಿಂದ ತಾಯ್ನಾಡಿಗೆ ಮರಳಿದ್ದ ನಾಲ್ವರನ್ನು ಸಂಶಯಾಸ್ಪದ ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ನಾಲ್ವರ ವೈದ್ಯಕೀಯ ವರದಿಯಲ್ಲಿ ಕೊರೊನಾ ವೈರಸ್ ಇಲ್ಲಾ ಅನ್ನೋದು ಬಯಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಈ ಕುರಿತು ಸ್ಪಷ್ಟನೆಯನ್ನು
Read More...

ಸಪ್ತಪದಿಗೆ ರಾಯಬಾರಿಗಳಾದ ಹೆಗಡೆ, ಸುಧಾಮೂರ್ತಿ, ಯಶ್

ತುಮಕೂರು : ರಾಜ್ಯ ಸರಕಾರ ಉದ್ದೇಶಿಸಿರೋ ಸಪ್ತಪದಿ ಸಾಮೂಹಿಕ ವಿವಾಹಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಇನ್ಪೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಹಾಗೂ ನಟ ಯಶ್ ರಾಯಭಾರಿಗಳಾಗಿದ್ದಾರೆ ಎಂದು ಮುಜರಾಯಿ ಹಾಗೂ ಮೀನುಗಾರಿಕಾ ಇಲಾಖೆ ಸಚಿವ ಕೋಟ
Read More...

ಕಾರು- ಟ್ಯಾಂಕರ್ ಢಿಕ್ಕಿ : ಉಪನ್ಯಾಸಕಿ ಸೇರಿ ಇಬ್ಬರು ಸಾವು, ಓರ್ವ ಗಂಭೀರ

ಪುತ್ತೂರು : ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿ ಉಪನ್ಯಾಸಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿಯಲ್ಲಿ ನಡೆದಿದೆ. ಜೈನಿ ಶಾಜಿ (30) ಮತ್ತು ಜಿಸನ್ (40) ಎಂದು
Read More...

ಕಲ್ಕೆರೆ ಕೆರೆಯಲ್ಲಿ ಟೆಕ್ಕಿ ನಾಪತ್ತೆ ; 2ನೇ ದಿನವೂ ಮುಂದುವರಿದ ಕಾರ್ಯಾಚರಣೆ

ಬೆಂಗಳೂರು : ಕಲ್ಕೆರೆ ಕೆರೆಯಲ್ಲಿ ನಾಪತ್ತೆಯಾಗಿರುವ ಟೆಕ್ಕಿಗಾಗಿ ಎರಡನೇ ದಿನವೂ ಶೋಧಕಾರ್ಯ ಮುಂದುವರಿದಿದೆ. ಎಸ್ ಡಿಆರ್ ಎಫ್ ಹಾಗೂ ಅಗ್ನಿಶಾಮಕದಳ ಸಿಬ್ಬಂದಿಗಳು ಜಂಟಿಯಾಗಿ ಕೆರೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದ್ರೆ ಇನ್ನೂ ಸಚಿನ್ ಪತ್ತೆಯಾಗಿಲ್ಲ. ಕಲ್ಕೆರೆಯಲ್ಲಿ
Read More...

ದೆಹಲಿಯಲ್ಲಿ ಚುನಾವಣೋತ್ತರ ಸಮೀಕ್ಷೆ : ಕೇಜ್ರಿವಾಲ್ ಗೆ ಜೈ ಎಂದ ಜನತೆ

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದು, ಜನತೆ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಈ ಬಾರಿಯೂ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗುತ್ತಿದೆ. ಇಂಡಿಯಾ ಟುಡೆ ನಡೆಸಿದ ಚುನಾವಣೋತ್ತರ ಸಮೀಕ್ಷೆ 70 ಶಾಸಕರ
Read More...

ಪಂಪ್ ವೆಲ್ ಪ್ಲೈಓವರ್ ನಲ್ಲಿ ಭೀಕರ ಅಪಘಾತ : ಇಬ್ಬರು ಗಂಭೀರ

ಮಂಗಳೂರು : ಇತ್ತೀಚಿಗಷ್ಟೇ ಉದ್ಘಾಟನೆಗೊಂಡಿದ್ದ ಪಂಪ್ ವೆಲ್ ಪ್ಲೈಓವರ್ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಆಲ್ಟೋ ಹಾಗೂ ರೆನಾಲ್ಟ್ ಡಸ್ಟರ್ ಕಾರು ಮಖಾಮುಖಿ ಢಿಕ್ಕಿಯಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Read More...