Browsing Category

Breaking

ಟಿ20 3ನೇ ಪಂದ್ಯ ಭಾರತಕ್ಕೆ ರೋಚಕ ಗೆಲುವು, ಸೂಪರ್ ಓವರ್ ನಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಹ್ಯಾಮಿಲ್ಟನ್ : ನ್ಯೂಜಿಲ್ಯಾಂಡ್ ವಿರುದ್ದದ ಮೂರನೇ ಟಿ 20 ಪಂದ್ಯವನ್ನು ಭಾರತ ಸೂಪರ್ ಓವರ್ ಮೂಲಕ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 3-0 ಅಂತರದಿಂದ ಟೀಂ ಇಂಡಿಯಾ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಂಟಿಂಗ್ ಗೆ ಇಳಿದ ಟೀಂ ಇಂಡಿಯಾಕ್ಕೆ…
Read More...

ವಿದ್ಯುತ್‌ ಬಿಲ್ ಪಾವತಿಸದ ಮಾಜಿ ಸಚಿವ ಖಾದರ್ ಆಪ್ತ : ಕೇಳಲು‌ ಹೋದ ಮೆಸ್ಕಾಂ ಸಿಬ್ಬಂದಿ ಮೇಲೆಯೇ ಹಲ್ಲೆ

ಮಂಗಳೂರು : ವಿದ್ಯುತ್ ಬಿಲ್ ಪಾವತಿ ಮಾಡದೇ ಇದ್ದುದನ್ನು ಕೇಳಲು ಹೋದ ಮೆಸ್ಕಾಂ ಸಿಬಂದಿಗೆ ಮಾಜಿ ಸಚಿವ ಯು.ಟಿ ಖಾದರ್ ಆಪ್ತ , ಕಾಂಗ್ರೆಸ್ ಮುಖಂಡ ಅಮಿರ್ ತುಂಬೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ದೇರಳಕಟ್ಟೆ ಬಳಿ ಅಮಿರ್ ತುಂಬೆ ಮನೆಯಿದ್ದು ಬಿಲ್ ಪಾವತಿ ಮಾಡದೇ ಇದ್ದ…
Read More...

ಇಂದು ಮೂರನೇ ಟಿ20 : ಹೊಸ ದಾಖಲೆ ಬರೆಯುತ್ತಾರಾ ಕೊಯ್ಲಿ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟಿಗರ ಹಾಟ್ ಫೇವರೇಟ್. ಕ್ರಿಕೆಟ್ ಇತಿಹಾಸಲ್ಲಿ ಹೊಸ ದಾಖಲೆಗಳನ್ನು ಬರೆದಿರೋ ಕೊಯ್ಲಿ ಇಂದು ನಡೆಯೋ ಪಂದ್ಯದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಸಿದ್ದರಾಗಿದ್ದಾರೆ. ಟಿ 20 ಕ್ರಿಕೆಟ್ ನಲ್ಲಿ ಭಾರತ ಪರ ಅತೀ ಹೆಚ್ಚು ರನ್ ಗಳಿಸಿದ
Read More...

ಡಿಕೆಶಿಗೆ ಕೈತಪ್ಪಿದ ಕೆಪಿಸಿಸಿ ಪಟ್ಟ !

ನವದೆಹಲಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಫೈಟ್ ಜೋರಾಗಿದೆ. ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅಧ್ಯಕ್ಷ ಸ್ಥಾನಕ್ಕೇರುವುದು ಬಹುತೇಕ ಪಕ್ಕಾ ಆಗಿತ್ತು. ಆದ್ರೆ ಸಿದ್ದರಾಮಯ್ಯ ಉರುಳಿಸಿದ ದಾಳದಿಂದ ಇದೀಗ ಡಿ.ಕೆ.ಶಿವಕುಮಾರ್ ಗೆ ಕೆಪಿಸಿಸಿ ಪಟ್ಟ ಕೈತಪ್ಪೋ
Read More...

ಮದುವೆ ಮಂಟಪದಿಂದ ಹಿಂದೂ ಯುವತಿ ಅಪಹರಣ : ನೀಚಕೃತ್ಯವೆಸಗಿದ ಪಾಕ್ ಅಧಿಕಾರಿಗೆ ಸಮನ್ಸ್

ನವದೆಹಲಿ : ಸಿಂಧೂ ಪ್ರಾಂತ್ಯದಲ್ಲಿ ಹಿಂದೂ ಯುವತಿಯೊಬ್ಬಳನ್ನು ಮದುವೆ ಮಂಟಪದಿಂದ ಅಪಹರಣ ಮಾಡಿರುವುದಕ್ಕೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪಾಕಿಸ್ತಾನದ ಹೈ ಕಮೀಷನ್ ಹಿರಿಯ ಅಧಿಕಾರಿಗೆ ಭಾರತ ಸಮನ್ಸ್ ನೀಡಿದೆ. ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತ ಹಿಂದೂ ಸಮುದಾಯ
Read More...

ಶುಭ ಶುಕ್ರವಾರವೇ ಸಂಪುಟ ವಿಸ್ತರಣೆ ಫಿಕ್ಸ್ !

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ದಿನಾಂಕ ಫಿಕ್ಸ್ ಆಗಿದೆ. ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಎಲ್ಲವೂ ಅಂದುಕೊಂಡಂತೆ ಆದ್ರೆ ಜನವರಿ 31ರ ಶುಕ್ರವಾರ ಸಂಪುಟ ವಿಸ್ತರಣೆಯಾಗೋ ಸಾಧ್ಯತೆಯಿದೆ.ಸಚಿವ ಸಂಪುಟ ವಿಸ್ತರಣೆಯ ಕುರಿತು
Read More...

ಗುಜರಾತ್ ಗಲಭೆ ಪ್ರಕರಣ : 17 ಮಂದಿಗೆ ಸುಪ್ರೀಂ ಷರತ್ತುಬದ್ದ ಜಾಮೀನು

ನವದೆಹಲಿ : ಗುಜರಾತ್​ ನಲ್ಲಿ 2002ರಲ್ಲಿ ನಡೆದಿದ್ದ ಗಲಭೆ ಪ್ರಕರಣದ 17 ಅಪರಾಧಿಗಳಿಗೆ ಸುಪ್ರೀಂಕೋರ್ಟ್​ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. 2002ರ ಫೆಬ್ರವರಿ 27 ರಂದು ಗುಜರಾತಿನ ಗೋಧ್ರಾದಲ್ಲಿ ಸಬರಮತಿ ಎಕ್ಸ್​ಪ್ರೆಸ್​ ರೈಲಿಗೆ ಬೆಂಕಿ ಹಚ್ಚಿ ರೈಲಿನಲ್ಲಿದ್ದ ಹಿಂದೂ
Read More...

ಕೊರೊನಾ ಎಷ್ಟು ಡೇಂಜರಸ್ ಗೊತ್ತಾ ?

ಕೊರೊನಾ…ಈ ಹೆಸರು ಕೇಳಿದ್ರೆ ಸಾಕು ವಿಶ್ವದ ಜನರೇ ಬೆಚ್ಚಿ ಬೀಳ್ತಾರೆ. ಚೀನಾ ದೇಶದಲ್ಲಿ ಮರಣ ಮೃದಂಗವನ್ನು ಬಾರಿಸಿದ್ದು, ಇತರ ದೇಶಗಳಿಗೆ ಕೊರೊನಾ ವೈರಸ್ ಹರಡೋ ಭೀತಿ ಎದುರಾಗಿದೆ. ಅಷ್ಟಕ್ಕೂ ಈ ಕೊರೊನಾ ಎಂದರೇನು ? ಕೊರೊನಾ ವೈರಸ್ ಹೇಗೆ ಹರುತ್ತೆ ? ಕೊರೊನಾ ಎಷ್ಟು ಡೇಂಜರಸ್ ಅನ್ನೋ ಮಾಹಿತಿ
Read More...

ನೆಹರು ಅಯೋಗ್ಯ ಪ್ರಧಾನಿ : ಯತ್ನಾಳ್ ವಿವಾದಾತ್ಮಕ ಹೇಳಿಕೆ

ಬಾಗಲಕೋಟೆ : ವಲ್ಲಬಾಯಿ ಪಟೇಲ್ ಅವರಿಗೆ ಅಂದು ಬಹುಮತವಿತ್ತು. ಆದರೂ ಮಹಾತ್ಮಾ ಗಾಂಧಿ ನೆಹರು ಅವರನ್ನು ಪ್ರಧಾನಿಯನ್ನಾಗಿ ಮಾಡಿದ್ರು. ಮಹಾತ್ಮಾ ಗಾಂಧಿ ಮಾಡಿದ ದೊಡ್ಡ ತಪ್ಪಿನಿಂದ ಒಬ್ಬ ಅಯೋಗ್ಯ ಪ್ರಧಾನಿಯಾದ. ವಿಲಾಸಿ ಜೀವನ ಮಾಡುತ್ತಿದ್ದ ನೆಹರು ಪ್ರಧಾನಿಯಾದ ಎಂದು ನೆಹರು ಬಗ್ಗೆ ಬಸನಗೌಡ
Read More...