Browsing Category

Cinema

‘ಪ್ರೇಮಂ ಪೂಜ್ಯಂ’ ಚಿತ್ರದ ಟ್ರೈಲರ್ ರಿಲೀಸ್ ಡೇಟ್‌ ಫಿಕ್ಸ್‌

ಚಂದನವನದಲ್ಲೀಗ ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಿದ್ದವಾಗಿವೆ. ದಸರಾ ಹೊತ್ತಲ್ಲೇ ಬಹು ಬಜೆಟ್‌ ಸಿನಿಮಾಗಳು ತೆರೆಗೆ ಬರುತ್ತಿದೆ. ಇದೀಗ ನೆನಪಿರಲಿ ಪ್ರೇಮ್‌ ಕೂಡ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಪ್ರೇಮ್‌ ಅಭಿನಯದ ಪ್ರೇಮಂ ಪೂಜ್ಯಂ'‌ ಚಿತ್ರವನ್ನು ಇದೇ ತಿಂಗಳು ಬಿಡುಗಡೆ ಮಾಡಲು ಚಿತ್ರ!-->…
Read More...

Bhajarangi 2 : ನಾಯಕಿ ಪೋಸ್ಟರ್ ಬಿಡುಗಡೆ ಮಾಡಿದ ‘ಭಜರಂಗಿ 2’ ಚಿತ್ರ ತಂಡ

'ಭಜರಂಗಿ 2' ಸಿನಿಮಾ ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ. ಶಿವರಾಜ್ ಕುಮಾರ್ ನಟನೆಯ 'ಭಜರಂಗಿ 2' ಸಿನಿಮಾದ ನಾಯಕಿಯ ಪೋಸ್ಟರ್ ಬಿಡುಗಡೆಗೊಂಡಿದೆ. ಭಾವನಾ ಮೆನನ್ ಸಖತ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮೈಕ್ರೊಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ ಕೂ ಸೇರಿದಂತೆ ವಿವಿಧ!-->…
Read More...

Shah Rukh Kahn : ಆರ್ಯನ್‌ ಖಾನ್‌ ನಿಂದ ತಂದೆಯ ಜಾಹೀರಾತಿಗೆ ಕತ್ತರಿ : ಶಾರುಖ್ ಖಾನ್ ನಟಿಸಿರುವ ಜಾಹೀರಾತು…

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ನಡೆದ ಡ್ರಗ್ ಪ್ರಕರಣದಲ್ಲಿ ಸಿಲಿಕಿರುವ ಬಾಲಿವುಡ್‌ ನಟ ಶಾರೂಖ್‌ ಖಾನ್‌ ಪುತ್ರ ಆರ್ಯನ್ ಖಾನ್ ತನಿಖೆಯ ವೇಳೆ ಚರಸ್ ಸೇವನೆ ಮಾಡಿರುವುದು ದೃಢವಾಗಿದೆ. ಮಗ ಡ್ರಗ್ಸ್‌ ದಾಸನಾಗಿರೋದು ತಂದೆ ಶಾರೂಖ್‌ ಖಾನ್‌ಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಎನ್‌ಸಿಬಿ!-->…
Read More...

Aryana Khan : ಬಾಲಿವುಡ್ ನಟ ಶಾರೂಕ್ ಖಾನ್ ಗೆ ಬಿಗ್ ಶಾಕ್ : ಪುತ್ರ ಆರ್ಯನ್‌ ಖಾನ್ ಚರಸ್ ಸೇವನೆ ಮಾಡಿರುವುದು ದೃಢ

ಮುಂಬೈ : ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್‍ಖಾನ್ ಡ್ರಗ್‌ ಪ್ರಕರಣದಲ್ಲಿ ಸಿಲುಕಿ ಬಂಧನದಲ್ಲಿದ್ದಾರೆ. ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ಶಾರೂಕ್ ಖಾನ್ ಪುತ್ರ ಆರ್ಯನ್‍ಖಾನ್ ಚರಸ್ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರ್ಯನ್ ಸ್ನೇಹಿತ ಅರ್ಬಾಜ್ ಮರ್ಚೆಂಟ್!-->…
Read More...

ಅನಿತಾ ಭಟ್‌ ಇಂದಿರಾಗೆ ಜೊತೆಯಾದ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌

ಸ್ಯಾಂಡಲ್‌ವುಡ್‌ನ ಬಹು ಬೇಡಿಕೆಯ ನಟಿ ಅನಿತಾ ಭಟ್‌ ಸದ್ಯ ಸಿನಿಮಾ ನಿರ್ಮಾಣದಲ್ಲಿ ಬ್ಯುಸಿಯಾಗಿದ್ದಾರೆ. ನಟನೆಯ ಮೂಲಕ ಕನ್ನಡಿಗರ ಮನಗೆದ್ದಿರುವ ಮಲೆನಾಡ ಬೆಡಗಿ, ಇದೀಗ ಎರಡನೇ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಸಮುದ್ರಂ ಸಿನಿಮಾ ನಿರ್ಮಾಣದ ಬೆನ್ನಲ್ಲೇ ಇಂದಿರಾ ಆಗಿ ಚಂದನವನಕ್ಕೆ ಎಂಟ್ರಿ!-->…
Read More...

Raveena Tandon :ಆರ್ಯನ್ ಬಂಧನ ‘ನಾಚಿಕೆಗೇಡಿನ ರಾಜಕೀಯʼ ಎಂದ ನಟಿ ರವೀನಾ ಟಂಡನ್

ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್‌ಖಾನ್‌ ಡ್ರಗ್ಸ್ ಪ್ರಕರಣ ಸಂಬಂಧ ಎನ್‌ಸಿಬಿ ವಶದಲ್ಲಿದ್ದಾರೆ. ಆದರೆ ಈ ವಿಚಾರ ಇದೀಗ ಬಾಲಿವುಡ್‌ ಅಂಗಳದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ನಟ, ನಟಿಯರು ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ!-->…
Read More...

ತುಳುನಾಡ ದೈವ ಕೊರಗಜ್ಜನಿಗೆ ಹರಿಕೆ ಸಲ್ಲಿಸಿದ ನಟಿ ರಕ್ಷಿತಾ ಪ್ರೇಮ್‌ ದಂಪತಿ

ಮಂಗಳೂರು : ತುಳುನಾಡ ಕಾರ್ಣಿಕ ದೈವ ಎನಿಸಿರುವ ಕೊರಗಜ್ಜ ಬೇಡಿ ಬರುವ ಭಕ್ತರ ಸಂಕಷ್ಟವನ್ನು ಕಳೆಯುತ್ತಾರೆ. ಕರಾವಳಿ ಮಾತ್ರವಲ್ಲದೇ ದೂರದ ಊರು ಗಳಿಂದ ಭಕ್ತರು ಕೊರಗಜ್ಜನ ಸನ್ನಿಧಿಗೆ ಆಗಮಿಸುತ್ತಾರೆ. ಇದೀಗ ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ್‌ ಅವರಿಗೆ ಇಷ್ಟಾರ್ಥವನ್ನು ಕರುಣಿಸಿದ್ದಾನೆ.!-->…
Read More...

Aryan Khan : ಆರ್ಯನ್‌ ಖಾನ್‌ಗೆ ಇಲ್ಲ ಬಿಡುಗಡೆ ಭಾಗ್ಯ : ಅ.9 ರ ವರೆಗೆ ಎನ್‌ಸಿಬಿ ಕಸ್ಟಡಿ

ಮುಂಬೈ : ಬಾಲಿವುಡ್‌ ನಟ ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ. ಡ್ರಗ್ಸ್‌ ಪ್ರಕರಣದಲ್ಲಿ ಬಂಧಿತನಾಗಿರುವ ಆರ್ಯನ್‌ ಖಾನ್‌ಗೆ ಕಿಲ್ಲಾ ನ್ಯಾಯಾಲಯ ಅಕ್ಟೋಬರ್‌ 9 ರ ವರೆಗೆ ಎನ್‌ಸಿಬಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.ಅರಬ್ಬಿ ಸಮುದ್ರದ ಮಧ್ಯದಲ್ಲಿ!-->!-->!-->…
Read More...

ಡಾಲಿ ಧನಂಜಯ್ ಅಭಿನಯದ ‘ಬಡವ ರಾಸ್ಕಲ್’ ತೆರೆ ಮೇಲೆ ಬರಲು ಡೇಟ್‌ ಫೀಕ್ಸ್‌

ಡಾಲಿ ಧನಂಜಯ್‌ ಸಿನಿಮಾ ಅಂದ್ರೆ ಸಾಕು ಅಭಿಮಾನಿಗಳು ಕಾತುರದಿಂದ ಕಾಯುತ್ತಿರುತ್ತಾರೆ. ಡಾಲಿ ಧನಂಜಯ್ ಸಿನಿಮಾ ಹೊಸತನ, ವಿಶೇಷತೆಯಿಂದ ಕೂಡಿರುತ್ತೆ, ಇದೀಗ ಡಾಲಿ ಧನಂಜಯ್ ತಮ್ಮ ಸಿನಿಮಾ 'ಬಡವ ರಾಸ್ಕಲ್ʼ ಬಿಡುಗಡೆಯ ದಿನಾಂಕವನ್ನ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.ಡಾಲಿ ಧನಂಜಯ್ ಅಭಿನಯದ!-->!-->!-->…
Read More...

SALAGA : ಬಿಡುಗಡೆಗೂ ಮುನ್ನ ಸಖತ್‌ ಸದ್ದು ಮಾಡುತ್ತಿದೆ ಸಲಗ

ಸ್ಯಾಂಡಲ್ ​ವುಡ್​ ಅಂಗಳದಲ್ಲಿ ಸಖತ್​ ಹೈಪ್​ ಕ್ರಿಯೇಟ್​ ಮಾಡಿರುವ ಸಿನಿಮಾ ಸಲಗ. ಬಿಡುಗಡೆಯ ಹೊಸ್ತಿಲಲ್ಲಿರುವ ಈ ಚಿತ್ರದ ಮೇಲೆ ಸಿನಿಪ್ರಿಯರಿಗೆ ಸಾಕಷ್ಟು ನಿರೀಕ್ಷೆಯಿದೆ. ಚಿತ್ರದ ತುಣುಕುಗಳನ್ನು ಕಂಡು ಚಿತ್ರ ತೆರೆ ಮೇಲೆ ಅಬ್ಬರಿಸೋದು ಪಕ್ಕಾ ಎಂಬ ಭವಿಷ್ಯವಾಣಿಯೂ ಎಲ್ಲೆಡೆ ಕೇಳಿ ಬರ್ತಿದೆ.!-->…
Read More...