Browsing Category

Coastal News

ಶ್ರೀ ಕೃಷ್ಣ ಜನ್ಮಾಷ್ಟಮಿ : ಶ್ರೀ ವಿಧ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುದ್ದು ಕೃಷ್ಣ ಸ್ಪರ್ಧೆ

ಬ್ರಹ್ಮಾವರ : ಶ್ರೀ ಕೃಷ್ಣ ಜನ್ಮಾಷ್ಟಮಿಯ (Krishna Janmashtami) ಪ್ರಯುಕ್ತ ಜಿಲ್ಲೆಯಾದ್ಯಂತ ಮುದ್ದು ಕೃಷ್ಣ ಹಾಗೂ ಮುದ್ದು ರಾಧೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅದರಂತೆ ಶ್ರೀ ವಿಧ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲ ಮಾಧ್ಯಮ ಶಾಲೆ (Shree Vidyesh Vidya Manya National English…
Read More...

ಆಗುಂಬೆ ಘಾಟ್‌ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಅನುಮತಿ : ಉಡುಪಿ ಜಿಲ್ಲಾಧಿಕಾರಿಗಳ ಆದೇಶ

ಉಡುಪಿ : ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಿಗೆ ಸಂಪರ್ಕಕೊಂಡಿಯಂತಿರುವ ಆಗುಂಬೆ ಘಾಟ್‌ ರಸ್ತೆಯಲ್ಲಿ ಘನವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಮೂರು ತಿಂಗಳ ಕಾಲ ಘಾಟ್‌ ರಸ್ತೆಯಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಆದ್ರೀಗ ಉಡುಪಿ…
Read More...

ಕಣ್ಮರೆಯಾಯ್ತು ಮಳೆ, ನೆತ್ತಿ ಸುಡುತ್ತಿದೆ ಸೂರ್ಯ : ಒಣಗುತ್ತಿರುವ ಭತ್ತದ ಬೆಳೆಗೆ ಇಲ್ಲಿದೆ ವಿಜ್ಞಾನಿಗಳ ವೈಜ್ಞಾನಿಕ…

ಉಡುಪಿ : ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ (Lack of rain) ಎದುರಾಗಿದೆ. ಕಣ್ಮರೆಯಾಗಿರುವ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಭತ್ತದ ಬೆಳೆ (Rice crop) ನಾಶವಾಗುವ ಭೀತಿ ಎದುರಾಗಿದೆ. ಫಲವತ್ತಾಗಿರುವ ಭತ್ತದ ಗದ್ದೆಯಲ್ಲಿ ಮಳೆಯ ಕೊರತೆಯಿಂದ ಭೂಮಿ…
Read More...

ಉಡುಪಿ ಜಿಲ್ಲೆಯಾದ್ಯಂತ ಸೆಪ್ಟಂಬರ್ 5, 6 ರಂದು ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಸೆಪ್ಟಂಬರ್ 5 ಮತ್ತು 6 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Udupi Power Cut) ಉಂಟಾಗಲಿದೆ ಎಂದು ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಎಷ್ಟು…
Read More...

ಮೀನುಗಾರಿಕಾ ದೋಣಿ ಮಾಲೀಕರ ಗಮನಕ್ಕೆ : ಸೆಪ್ಟೆಂಬರ್‌ 4, 5 ರಂದು ದೋಣಿಗಳ ಪರಿಶೀಲನೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ವಾಸಿಸುವ ಜನರಿಗೆ ಮೀನುಗಾರಿಕೆಯೇ (Fishing) ಜೀವಾಳ ಆಗಿದೆ. ಹೆಚ್ಚುವರಿ ಜನರ ಕುಲ ಕಸುಬು ಎಂದರೂ ತಪ್ಪಾಗಲ್ಲ. ಇನ್ನು ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವವರಿಗೆ ಪೋತ್ಸಾಹ ನೀಡುವ ಸಲುವಾಗಿ ಸರಕಾರದಿಂದ ಹಲವು ಅನುದಾನಗಳ ಜಾರಿಯಲ್ಲಿ ಇರುತ್ತದೆ. ಇದರ ಸಲುವಾಗಿ…
Read More...

ಅಸಂಘಟಿತ ಕಾರ್ಮಿಕರು ಇ- ಶ್ರಮ್‌ನಲ್ಲಿ ಹೆಸರು ನೋಂದಾಯಿಸಿ : ಡಿಸಿ ಡಾ.ಕೆ. ವಿದ್ಯಾಕುಮಾರಿ

ಉಡುಪಿ : ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳೂ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಅಸಂಘಟಿತ ಕಾರ್ಮಿಕರು ಭವಿಷ್ಯದಲ್ಲಿ ಸರಕಾರಿ ಯೋಜನೆಗಳ ಪ್ರಯೋಜನ ಪಡೆಯಲು ತಪ್ಪದೇ ಇ-ಶ್ರಮ್‌ನಲ್ಲಿ (E-shram card)‌ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು ಎಂದು ನಗರದ ಮಣಿಪಾಲ ರಜತಾದ್ರಿಯ…
Read More...

ಎಸ್‌ಎಸ್‌ಎಲ್‌ಸಿಯಲ್ಲಿ ಶೇ.50ಕ್ಕಿಂತ ಕಡಿಮೆ ಫಲಿತಾಂಶ, ಶಿಕ್ಷಕರು-ಅಧಿಕಾರಿಗಳು ಜವಾಬ್ದಾರಿ : ಶಿಕ್ಷಣ ಸಚಿವ ಮಧು…

ಉಡುಪಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Exam) ಶೇ.50ಕ್ಕಿಂತ ಕಡಿಮೆ ಫಲಿತಾಂಶ ಬಂದ್ರೆ ಶಿಕ್ಷಕರ ಜೊತೆಗೆ ಅಧಿಕಾರಿಗಳು ಕೂಡ ಹೊಣೆಗಾರರು. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯ ಸೇರಿದಂತೆ ಉತ್ತಮ ಶಿಕ್ಷಣ ಹೊಂದಲು ಪೂರಕ…
Read More...

ಧರ್ಮಸ್ಥಳದ ಅಣ್ಣಪ್ಪಸ್ವಾಮಿ ಬೆಟ್ಟದಲ್ಲಿ ಸೌಜನ್ಯ ತಾಯಿಯಿಂದ ಪ್ರಾರ್ಥನೆ

ಬೆಳ್ತಂಗಡಿ : ಸೌಜನ್ಯ (soujanya Case) ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳ ಕಾರ್ಯಕರ್ತರ ನೇತೃತ್ವದಲ್ಲಿಂದು ಸೌಜನ್ಯ ತಾಯಿ ಕುಸುಮಾವತಿ ಅವರು ಧರ್ಮಸ್ಥಳದ ಅಣ್ಣಪ್ಪಸ್ವಾಮಿ ಬೆಟ್ಟದ ಮುಂಭಾಗದಲ್ಲಿ ಮಗಳ ಸಾವಿಗೆ ಕಣ್ಣೀರಿಟ್ಟು ವಿಶೇಷ
Read More...

Online Loan App Fraud : ಆನ್‌ಲೈನ್‌ ಆ್ಯಪ್ ಸಾಲ ಪಡೆಯುವ ಮುನ್ನ ಹುಷಾರ್‌ : ಮಂಗಳೂರಿನ ಮಹಿಳೆಗೆ ನಗ್ನ ಫೋಟೋ…

ಮಂಗಳೂರು : ಸಾಲದ ಆ್ಯಪ್ ಮೂಲಕ ಸಾಲ (Online Loan App Fraud) ಪಡೆದ ಮಹಿಳೆಯ ನಗ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಅಪರಿಚಿತರು ಬೆದರಿಕೆ ಹಾಕಿರುವ ಆರೋಪದ ಮೇಲೆ ಮಂಗಳೂರು ನಗರದ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ಗೂಗಲ್
Read More...

Crop Survey : ಮುಂಗಾರು ರೈತರ ಬೆಳೆ ಸಮೀಕ್ಷೆ 2023 : ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ (Crop Survey) ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನಲ್ಲಿ ಅಭಿವೃದ್ಧಿಪಡಿಸಲಾಗಿರುತ್ತದೆ. ಇಲಾಖೆಯ ಫ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ
Read More...