Browsing Category

Coastal News

Young Artist Vignesh R.G: ಇಂಟರ್‌ ನ್ಯಾಷನಲ್‌ ಆರ್ಟ್ ಐಕಾನ್‌; ಟಾಪ್‌ 100 ವಿಜೇತ ಸ್ಪರ್ಧಿಗಳಲ್ಲಿ ಉಡುಪಿಯ…

ಉಡುಪಿ: (Young Artist Vignesh R.G)ಎಲೆಮರೆಯ ಕಾಯಿಯಂತಿದ್ದು, ಸದ್ದಿಲ್ಲದೆ 2022 ರಲ್ಲಿ ನಡೆದ ಇಂಟರ್ನ್ಯಾಷನಲ್ ಆರ್ಟ್ ಐಕಾನ್ ಸ್ಪರ್ಧೆಯ ಟಾಪ್ 100 ವಿಜೇತ ಸ್ಪರ್ಧಿಗಳಲ್ಲಿ ಉಡುಪಿಯ ಯುವ ಕಲಾವಿದ ವಿಘ್ನೇಶ್. ಆರ್. ಜಿ ಆಯ್ಕೆಯಾಗಿದ್ದು, ಉಡುಪಿಯ ಕೀರ್ತಿ, ಗರಿಮೆಯನ್ನು ಹೆಚ್ಚಿಸಿದ್ದಾರೆ.
Read More...

Chithrapady Children Santhe : ಮಕ್ಕಳ ದಿನಾಚರಣೆ : ಚಿತ್ರಪಾಡಿ ಶಾಲೆಯಲ್ಲಿ ಗಮನ ಸೆಳೆದ ಮಕ್ಕಳ ಸಂತೆ

ಇಂದು ದೇಶದಾದ್ಯಂತ ಪಂಡಿತ್‌ ಜವಾಹರಲಾಲ್‌ ನೆಹರು ಅವರ ಜನ್ಮದಿನದ ಸ್ಮರಣಾರ್ಥವಾಗಿ ಮಕ್ಕಳ ದಿನಾಚರಣೆಯನ್ನು(Chithrapady Children Santhe) ಆಚರಿಸಲಾಗಿದೆ. ಈ ದಿನದಂದು ಶಾಲೆಗಳು ಮತ್ತು ಕಾಲೇಜುಗಳಲ್ಲಿ ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸುತ್ತಾರೆ. ಅದರಲ್ಲೂ ಉಡುಪಿ ಜಿಲ್ಲೆಯ
Read More...

Yellow alert for 8 districts : ಕರ್ನಾಟಕದಲ್ಲಿ ನಿಲ್ಲದ ಮಳೆ : ಕರಾವಳಿ ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: (Yellow alert for 8 districts) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ
Read More...

Death by Heart attack : ಶಾಲಾ ಮಕ್ಕಳನ್ನು ಕರೆದೊಯ್ಯುವ ವೇಳೆ ರಿಕ್ಷಾ ಚಾಲಕ ಹೃದಯಾಘಾತದಿಂದ ಸಾವು

ವಿಟ್ಲ : (Death by Heart attack )ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವೇಳೆ ಆಟೋ ರಿಕ್ಷಾ ಚಾಲಕನೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ವಿಟ್ಲದ ಮಾಣಿ ಸಮೀಪ ನಡೆದಿದೆ . ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ ಎನ್ನುವವರೇ ಮೃತಪಟ್ಟವರು . ಜಯಕರ ಪೂಜಾರಿ ಎನ್ನುವವರು
Read More...

A terrible accident : ಮಂಗಳೂರಲ್ಲಿ ಲಾರಿ ಬೈಕ್ ನಡುವೆ ಭೀಕರ ಅಪಘಾತ : 2 ಸಾವು, ಇಬ್ಬರು ಗಂಭೀರ

ಮಂಗಳೂರು : (A terrible accident)ಲಾರಿ ಮತ್ತು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಕಲ್ಲಾಪು ಎಂಬಲ್ಲಿ ನಡೆದಿದೆ . ಲಾರಿ ಮತ್ತು ಬೈಕ್‌ ನಡುವೆ ಡಿಕ್ಕಿ( Mangalore accident)ಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ
Read More...

Permission for 9 beef shops : ಮಂಗಳೂರಲ್ಲಿ 9 ಗೋಮಾಂಸ ಮಾರಾಟ ಮಳಿಗೆಗೆ ಅನುಮತಿ : ಮನಪಾ ವಿರುದ್ದ ವಿಶ್ವ ಹಿಂದೂ…

ಮಂಗಳೂರು : (Permission for 9 beef shops)ನಗರದ ಕೇಂದ್ರ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್ ತೆರೆಯಲು ಯೋಜನೆ ರೂಪಿಸಲಾಗಿದ್ದು , ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮಂಗಳೂರು ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಆಡಳಿತವಿರುವ ಮಂಗಳೂರು ಮಹಾನಗರ ಪಾಲಿಕೆ
Read More...

Separate Milk Union : ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ : ಬೇಡಿಕೆಯಿಟ್ಟ ಬಿಜೆಪಿ

ಉಡುಪಿ : (Separate Milk Union) ಹೈನುಗಾರಿಕೆಯಲ್ಲಿ ಮುಂದಿರುವ ಉಡುಪಿಗೆ ಪ್ರತ್ಯೇಕ ಹಾಲು ಒಕ್ಕೂಟ ರಚಿಸುವಂತೆ ಬಿಜೆಪಿ ಶಾಸಕ ಹಾಗೂ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಮುಖ್ಯಮಂತ್ರಿ ಮುಂದೆ ಬೇಡಿಕೆಯಿಟ್ಟಿದ್ದಾರೆ. ಒಂದೊಮ್ಮೆ ಉಡುಪಿಯಲ್ಲೇ ಹಾಲು ಒಕ್ಕೂಟ (Separate Milk Union)
Read More...

ಕುಂದಾಪುರ : 24 ಗಂಟೆಯಲ್ಲಿ ಕಾಲೇಜು ವಿದ್ಯಾರ್ಥಿಯ ಅಪಹರಣ ಪ್ರಕರಣ ಬೇಧಿಸಿದ ಪೊಲೀಸರು

ಕುಂದಾಪುರ : Kundapura College Student Kidnap: ಕಾಲೇಜು ವಿದ್ಯಾರ್ಥಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಕುಂದಾಪುರ ಪೊಲೀಸರು 24 ಅವಧಿಯಲ್ಲಿ ಬೇಧಿಸಿದ್ದಾರೆ. ಅಪಹರಣ ಪ್ರಕರಣದಲ್ಲಿ ಹುಬ್ಬಳಿ ಮೂಲದ ವ್ಯಕ್ತಿಯೋರ್ವನನ್ನು ಪೊಲೀಸರು
Read More...

ವಿಧಾನಸಭಾ ಚುನಾವಣೆ 2023: ಬಂಟ್ವಾಳದಲ್ಲಿ ಬಿಜೆಪಿಯಿಂದ ರಾಜೇಶ್ ನಾಯಕ್ Vs ಕಾಂಗ್ರೆಸ್ ನಿಂದ ಪದ್ಮರಾಜ್, ಅಶ್ವಿನ್…

ಬಂಟ್ವಾಳ : ವಿಧಾನ ಸಭಾ ಚುನಾವಣೆಗೆ ಇನ್ನೂ ಕೆಲವೇ ತಿಂಗಳು ಬಾಕಿ ಉಳಿದಿದೆ. ಈ ನಡುವಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ (Bantwal Constituency) ಕ್ಷೇತ್ರದಲ್ಲೀಗ ಅಭ್ಯರ್ಥಿಗಳ ಕುರಿತು ಚರ್ಚೆ ಶುರುವಾಗಿದೆ. ಬಿಜೆಪಿಯಿಂದ ಹಾಲಿ ಶಾಸಕ ರಾಜೇಶ್ ನಾಯಕ್ ಅವರೇ ಮತ್ತೆ ಕಣಕ್ಕೆ
Read More...

Preveen Nettaru NIA reward : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿಗಳ ಸುಳಿವು ನೀಡಿದ್ರೆ 5 ಲಕ್ಷ ಬಹುಮಾನ

ಮಂಗಳೂರು : Preveen Nettaru NIA reward : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆ ಚುರುಕುಗೊಳಿಸಿದೆ. ನಾಲ್ವರು ಆರೋಪಿಗಳಾದ ಮಹಮ್ಮದ್ ಮುಸ್ತಫಾ, ತುಫೈಲ್, ಉಮ್ಮರ್ ಫಾರೂಕ್, ಅಬೂಬಕರ್ ಸಿದ್ದೀಕ್ ತಲೆ ಮರೆಯಿಸಿಕೊಂಡಿದ್ದು, ಇದೀಗ ಎಲ್ಲಾ
Read More...