Browsing Category

Coastal News

ಉಡುಪಿ, ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್‌ : ಜುಲೈ 11 ರಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರೆಡ್‌ ಅಲರ್ಟ್‌ ಮುಂದುವರಿಕೆ ಮಾಡಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ ಜು.11 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ!-->…
Read More...

CC camera Accident : ಉಕ್ಕಿ ಹರಿಯುತ್ತಿರುವ ನದಿಗೆ ಹಾರಿದ ಕಾರು : ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಮಂಗಳೂರು : ಉಕ್ಕಿ ಹರಿಯುತ್ತಿರುವ ಹೊಳೆ ( ನದಿ)ಗೆ ಕಾರೊಂದು ಹಾರಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು ಸಮೀಪದ ಮಂಜೇಶ್ವರ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಹೊಳೆಗೆ ಹಾರುತ್ತಿರುವ ದೃಶ್ಯ ಇದೀಗ ಸಿಸಿ ಕ್ಯಾಮರಾದಲ್ಲಿ (CC!-->…
Read More...

Mad Dog Bitten : ಕೋಟದಲ್ಲಿ ಹುಚ್ಚುನಾಯಿ ಭೀತಿ : ಹತ್ತಕ್ಕೂ ಅಧಿಕ ಮಂದಿಗೆ ಕಚ್ಚಿದ ನಾಯಿ

ಕೋಟ : ಒಂದೆಡೆ ಮಳೆಯ ಆರ್ಭಟ ಇನ್ನೊಂದೆಡೆ ಹುಚ್ಚು ನಾಯಿಯ ಭೀತಿ (Mad Dog Bitten). ಇದೀಗ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪೇಟೆಯಲ್ಲಿ ಹುಚ್ಚು ನಾಯಿಯೊಂದು ಭೀತಿಯನ್ನು ಹುಟ್ಟು ಹಾಕಿದೆ. ಕೋಟದಲ್ಲಿ ಹತ್ತರಿಂದ ಹದಿನೈದಕ್ಕೂ ಅಧಿಕ ಜನರಿಗೆ ಹುಚ್ಚು ನಾಯಿ ಕಡಿದೆ!-->…
Read More...

Gas Tanker leak : ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್‌ನಿಂದ ಅನಿಲ ಸೋರಿಕೆ, ಆತಂಕದಲ್ಲಿ ಜನತೆ

ಕಾಪು : ಬುಲೆಟ್ ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗಿರುವ (Gas Tanker leak) ಘಟನೆ ಕಾಪುವಿನ ಉಳಿಯಾರಗೋಳಿ ಬಿಕ್ಕೋ ಸಮೀಪದಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಇದರಿಂದಾಗಿ ಸುತ್ತಮುತ್ತಿನ ಪ್ರದೇಶದಲ್ಲಿನ ಜನರಿಗೆ ಆತಂಕ ಉಂಟಾಗಿದೆ.ಪಂಜಾಬ್ ಕಾರ್ಬೋನಿಕ್ ಸಂಸ್ಥೆಗೆ ಸೇರಿದ!-->!-->!-->…
Read More...

Heavy Rain Red Alert : ಕರಾವಳಿಯಲ್ಲಿ ಮೇಘಸ್ಪೋಟ : ರೆಡ್‌ ಅಲರ್ಟ್‌ ಘೋಷಣೆ, ಶಾಲೆಗಳಿಗೆ ರಜೆ, 5 ದಿನ ಸುರಿಯಲಿದೆ…

ಮಂಗಳೂರು : ಕರಾವಳಿ ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಆತಂಕ ಶುರುವಾಗಿದೆ. ಮೇಘಸ್ಪೋಟದಿಂದಾಗಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನೆರೆ ಹಾವಳಿ ಉಂಟಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರೆಡ್‌ ಅಲರ್ಟ್‌!-->…
Read More...

2 Days Holiday : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ದಿನ ಶಾಲೆಗಳಿಗೆ ರಜೆ : ಇಲ್ಲಿದೆ ಪರಿಷ್ಕೃತ ಆದೇಶ

ಮಂಗಳೂರು : ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದಲೂ ಧಾರಕಾರವಾಗಿ ಮಳೆ ಸುರಿಯುತ್ತಿದೆ. ಅಲ್ಲದೇ ಮುಂದಿನ ಎರಡು ದಿನಗಳ ಅವಧಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ದಿನಗಳ ಕಾಲ ರಜೆ (2 days holiday) ಘೋಷಣೆ ಮಾಡಿ!-->…
Read More...

Mangalore Landslide : ಮಂಗಳೂರಲ್ಲಿ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ : ಮೃತರ ಸಂಖ್ಯೆ 3 ಕ್ಕೆ ಏರಿಕೆ

ಮಂಗಳೂರು : ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡ ಕುಸಿತವಾಗಿರುವ (Mangalore Landslide) ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ನಡೆದಿದೆ. ಇದೀಗ ಪ್ರಕರಣದಲ್ಲಿ ಮೃತ ಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.!-->…
Read More...

Coastal Heavy Rain : ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ : ಭಾರೀ ಮಳೆ ಹಿನ್ನೆಲೆ ನಾಳೆ ಶಾಲೆ, ಕಾಲೇಜಿಗೆ…

ಉಡುಪಿ : ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ (Coastal Heavy Rain) ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ7 ರಂದು ಶಾಲೆ, ಕಾಲೇಜುಗಳ!-->…
Read More...

Red alert holiday announced : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (JULY 7) ರೆಡ್‌ ಅಲರ್ಟ್‌ : ಶಾಲೆ,…

ಮಂಗಳೂರು : ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಮಳೆ ಸದ್ಯಕ್ಕೆ ಬಿಡುವು ಪಡೆಯುವ ಲಕ್ಷಣ ಕಾಣಿಸುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ೨೪ ಗಂಟೆಗಳ ಅವಧಿಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ (Red alert holiday!-->…
Read More...

Schools and colleges holiday: ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆ – ಕಾಲೇಜಿಗೆ ರಜೆ, ಆರೆಂಜ್‌…

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ನಾಳೆ ರಜೆ (Schools and colleges holiday) ಘೋಷಣೆ ಮಾಡಲಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಭಾರಿ ಮಳೆ!-->…
Read More...