Browsing Category

Coastal News

Mulki suicide : ಮೂವರು ಮಕ್ಕಳನ್ನು ಬಾವಿಗೆ ತಳ್ಳಿ, ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಪಾಪಿ ತಂದೆ

ಮಂಗಳೂರು : ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ನಂತರ ತಂದೆ ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಸಮೀಪದ (Mulki suicide) ಕಿನ್ನಿಗೋಳಿಯ ಮೂರುಕಾವೇರಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ತಂದೆ, ತಾಯಿಯನ್ನು ಸ್ಥಳೀಯರು ರಕ್ಷಣೆ
Read More...

Red Alert Coastal Karnataka : ಕರಾವಳಿಯಲ್ಲಿ ಭಾರೀ ಮಳೆ, ದ.ಕ, ಉತ್ತರ ಕನ್ನಡದಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು / ಕಾರವಾರ : ಕಳೆದ ಎರಡು ದಿನಗಳಿಂದಲೂ ಕರಾವಳಿ ಭಾಗದಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಅಲ್ಲದೇ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ (Red
Read More...

Shilpa Halli Mane Rooties : ಈ ಹೆಣ್ಣು ಅಬಲೆಯಲ್ಲ ಸಬಲೆ

“And, when you want something, all the universe conspires in helping you to achieve it.”ಎಂದು Paulo Coelho ಎಂಬ ಕಾದಂಬರಿಕಾರ The Alchemist ಎಂಬ ಕಾದಂಬರಿಯಲ್ಲಿ ಈ ಮಾತನ್ನು ಹೇಳುತ್ತಾನೆ. ನಾವು ಜೀವನದಲ್ಲಿ ಎನನ್ನಾದರೂ ಬಯಸಿದಾಗ ಇಡೀ ಪ್ರಪಂಚವು ಆ ಸಾಧನೆಗಾಗಿ
Read More...

Parampalli Wooden Bridge : ಭಾರೀ ಮಳೆಗೆ ಕೊಚ್ಚಿ ಹೋಗುವ ಭೀತಿಯಲ್ಲಿದೆ ಪಾರಂಪಳ್ಳಿ ವುಡನ್‌ ಬ್ರಿಡ್ಜ್‌

ಕೋಟ : ಪ್ರವಾಸಿಗರ ನೆಚ್ಚಿನ ತಾಣವೆನಿಸಿರೋ ಉಡುಪಿ ಜಿಲ್ಲೆಯ ಸಾಲಿಗ್ರಾಮ ಸಮೀಪದಲ್ಲಿರುವ ಪಡುಕೆರೆ ಹಾಗೂ ಪಾರಂಪಳ್ಳಿ ಸಂಪರ್ಕ ಕಲ್ಪಿಸುವ ಮರದ ಸೇತುವೆ (Parampalli Wooden Bridge) ಕೊಚ್ಚಿ ಹೋಗುವ ಭೀತಿಯಲ್ಲಿದೆ. ಇದರಿಂದಾಗಿ ಪಡುಕೆರೆ ಹಾಗೂ ಪಾರಂಪಳ್ಳಿ ನಡುವಿನ ಸಂಪರ್ಕ ಕಡಿತವಾಗುವ
Read More...

Hijab Uniform controversy : ಹಿಜಾಬ್ ಕೇಸರಿ ಶಾಲು ಸಂಘರ್ಷ : ಮಂಗಳೂರಿನ ಕಾಲೇಜಿನಲ್ಲಿ ಮುಗಿಯದ ವಸ್ತ್ರವಿವಾದ

ಮಂಗಳೂರು : ನಗರದ ಹಂಪನಕಟ್ಟೆಯಲ್ಲಿರುವ ಯೂನಿವರ್ಸಿಟಿ ಕಾಲೇಜಿನ (Mangalore University College) ಹಿಜಾಬ್ ವಿವಾದ (Hijab) ತಾರಕಕ್ಕೇರಿದೆ. ಏಪ್ರಿಲ್ ನಲ್ಲಿ ನಡೆದ ಸೆಮಿಸ್ಟರ್ ಎಕ್ಸಾಂನಲ್ಲೂ ನಾವು ಹಿಜಾಬ್ ಧರಿಸಿ (Hijab) ಪರೀಕ್ಷೆ ಬರೆದಿದ್ದೇವೆ. ಇದು ಎಬಿವಿಪಿ ಮತ್ತೆ ಹುಟ್ಟು
Read More...

Love Jihad Shilpa Suicide : ಲವ್ ಸೆಕ್ಸ್ ಜಿಹಾದ್ : ಶಿಲ್ಪಾ ಆತ್ಮಹತ್ಯೆ ಬೆನ್ನಲ್ಲೇ ಕವನ ರೂಪದ ಪತ್ರ ಪತ್ತೆ

ಕುಂದಾಪುರ : ಉಪ್ಪಿನಕುದ್ರು ಶಿಲ್ಪಾ ದೇವಾಡಿಗ (Love Jihad Shilpa Suicide ) ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಶಿಲ್ಪಾ ಸಾವಿನ ಬೆನ್ನಲ್ಲೇ ಲವ್‌ ಜಿಹಾದ್‌ ಆರೋಪ ಕೇಳಿಬಂದಿತ್ತು. ಇದೀಗ ಶಿಲ್ಪ ಕವನ
Read More...

Katte Gopalakrishna Death Note : ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ :…

ಕುಂದಾಪುರ : ಹೆಸರಾಂತ ಉದ್ಯಮಿ, ಕುಂದಾಪುರ ಚಿನ್ಮಯಿ ಆಸ್ಪತ್ರೆಯ (kudapura Chinmayi Hospital )ಮಾಲೀಕ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಭೋಜಣ್ಣ ಅವರು ಬರೆದಿದ್ದಾರೆ ಎನ್ನಲಾಗುತ್ತಿರುವ ಡೆತ್‌ನೋಟ್‌ (Katte Gopalakrishna Death Note)
Read More...

Katte Gopalakrishna : ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಬೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕುಂದಾಪುರ : ಖ್ಯಾತ ಉದ್ಯಮಿ, ಕುಂದಾಪುರದ ಚಿನ್ಮಯಿ ಆಸ್ಪತ್ರೆಯ (kudapura Chinmayi Hospital ) ಮಾಲೀಕ ಕಟ್ಟೆ ಬೋಜಣ್ಣ ( ಗೋಪಾಲಕೃಷ್ಣ) ( Katte Gopalakrishna) ಅವರು ರಿವಾಲ್ವಾರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ
Read More...

ಕುಂದಾಪುರ ಶಿಲ್ಪಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ : ಸಾವಿನ ಹಿಂದೆ ಲವ್‌ ಜಿಹಾದ್‌ ಆರೋಪ

ಕುಂದಾಪುರ : ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಪ್ಪಿನಕುದ್ರು ನಿವಾಸಿ ಶಿಲ್ಪಾ ದೇವಾಡಿಗ (Shilpa Suicide ) ಇಲಿ ಪಾಷಾಣ ತಿಂದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಹಿಂದೂ ಸಂಘಟನೆಗಳು ಲವ್‌
Read More...

Heavy Rain Yellow Alert : ತಮಿಳುನಾಡಲ್ಲಿ ಮೇಲ್ಮೈ ಸುಳಿಗಾಳಿ ಕರ್ನಾಟಕದಲ್ಲಿ ಬಾರೀ ಮಳೆ : ಉಡುಪಿ, ದ.ಕ.…

ಉಡುಪಿ : ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕ ರಾಜ್ಯದಲ್ಲಿಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಅಲ್ಲದೇ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ (Heavy rain Yellow
Read More...