Browsing Category

Corona Updates

ಏರ್ ಪೋರ್ಟನಲ್ಲಿ ಕ್ವಾರಂಟೈನ್ ಮುದ್ರೆ ಹಾಕಿಸಿಕೊಳ್ಳುವ ಮುನ್ನ ಇರಲಿ ಎಚ್ಚರ…!

ದೆಹಲಿ: ನೀವು ವಿದೇಶದಿಂದ ಹಿಂತಿರುಗುತ್ತಿದ್ದೀರಾ? ಏರ್‍ಪೋರ್ಟನಲ್ಲಿ ಚೆಕ್‍ಅಪ್‍ಗೆ ಒಳಗಾಗಿ ಕ್ವಾರಂಟೈನ್ ಮುದ್ರೆ ಒತ್ತಿಸಿಕೊಳ್ಳೋ ಮುನ್ನ ಎಚ್ಚರ. ದೆಹಲಿಯಲ್ಲಿ ವಿದೇಶದಿಂದ ಹಿಂತಿರುಗುವ ವೇಳೆ ಕ್ವಾರಂಟೈನ್ ಮುದ್ರೆ ಒತ್ತಿಸಿಕೊಂಡ ಕಾಂಗ್ರೆಸ್ ವಕ್ತಾರೊಬ್ಬರು ಕ್ವಾರಂಟೈನ್ ಸೀಲ್‍ನಿಂದ ಉರಿ
Read More...

ನಾಡಹಬ್ಬಕ್ಕೂ ತಟ್ಟಿದ ಕೊರೋನಾ ಬಿಸಿ…! ದಸರಾದಲ್ಲಿ ಪಾಲ್ಗೊಳ್ಳುವವರಿಗೆ ಮೆಡಿಕಲ್ ಟೆಸ್ಟ್ ಕಡ್ಡಾಯ

ಮೈಸೂರು : ನಾಡಹಬ್ಬ ದಸರಾ ಕರ್ನಾಟಕದ ಸಂಸ್ಕಂತಿ ಹಾಗೂ ಸಂಪ್ರದಾಯದ ದ್ಯೋತಕ. ಲಕ್ಷಾಂತರ ಜನರು ಭಾಗಿಯಾಗುವ ಹಾಗೂ ಅದ್ದೂರಿಯಾಗಿ ಆಚರಿಸಲ್ಪಡುವ ದಸರಾಗೆ ಈ ವರ್ಷ ಕೊರೋನಾ ಕರಿನೆರಳಿನ ಸ್ಪರ್ಷವಾಗಿದೆ. ಹೀಗಾಗಿ ಸರಳ ದಸರಾ ಆಚರಣೆ ಗೆ ಸರ್ಕಾರ ಮುಂದಾಗಿದೆ. ಆದರೆ ಸರಳ ದಸರಾದಲ್ಲೂ ಸಾರ್ವಜನಿಕರ
Read More...

ಮಿಲ್ಕಿಬ್ಯೂಟಿಗೆ ತಮನ್ನಾಗೂ ಕೊರೊನಾ ಪಾಸಿಟಿವ್

ಹೈದರಾಬಾದ್ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಇದೀಗ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊರೊನಾ ಮಹಾಮಾರಿ ಇದೀಗ ಚಿತ್ರರಂಗದ ಗಣ್ಯರನ್ನೂ ಕಾಡುತ್ತಿದ್ದು, ಬಾಲಿವುಡ್ ದಿಗ್ಗಜ ಅಮಿತಾಬ್ ಬಚ್ಚನ್,
Read More...

24 ಗಂಟೆಯಲ್ಲಿ 79 ಸಾವಿರ ಕೇಸ್ : ಬಲಿಯಾದವರ ಸಂಖ್ಯೆ 1ಲಕ್ಷಕ್ಕೆ ಏರಿಕೆ : ವಿಶ್ವದಲ್ಲೇ 3ನೇ ಸ್ಥಾನಕ್ಕೇರಿದ ಭಾರತ !

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ರಣಕೇಕೆ ಮುಂದುವರಿದಿದೆ. ದೇಶದಲ್ಲಿ ಕಳೆದ 4 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 79ಸಾವಿರಕ್ಕೂ ಅಧಿಕ ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 1ಲಕ್ಷದ ಗಡಿದಾಟಿದೆ. ಕೇಂದ್ರ ಆರೋಗ್ಯ ಇಲಾಖೆ
Read More...

ಕೊರೊನಾ ಆರ್ಭಟ : ಕರ್ನಾಟಕದಲ್ಲಿ 10 ದಿನಗಳ ಕಾಲ ಲಾಕ್ ಡೌನ್ !

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ರಾಜ್ಯದಲ್ಲಿ ಈಗಾಗಲೇ ಕೊರೊನಾ ಸೋಂಕಿತರ ಸಂಖ್ಯೆ 6 ಲಕ್ಷದ ಗಡಿದಾಟಿದೆ. ಅದ್ರಲ್ಲೂ ಪ್ರತಿನಿತ್ಯ 10 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಸೋಂಕು ದೃಢಪಡುತ್ತಿದೆ. ಈ ನಡುವಲ್ಲೇ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆಯ ಮಾತು
Read More...

ಮದುವೆ, ಅಂತ್ಯಕ್ರಿಯೆಗೆ ಕಠಿಣ ರೂಲ್ಸ್ : ಅಂತರ ಕಾಪಾಡದಿದ್ರೆ ಅಂಗಡಿ ಮಾಲೀಕರಿಗೂ ದಂಡ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದಂತೆಯೇ ರಾಜ್ಯ ಸರಕಾರ ಕಠಿಣ ನಿರ್ಧಾರಗಳನ್ನು ಕೈಗೊಳ್ಳಲು ಮುಂದಾಗಿದೆ. ಮದುವೆ, ಅಂತ್ಯ ಕ್ರೀಯೆ, ಸಮಾರಂಭಗಳಿಗೆ ಕಠಿಣ ರೂಲ್ಸ್ ಜಾರಿ ಮಾಡಿದ್ದು, ಗ್ರಾಹಕರು ಸಾಮಾಜಿಕ ಅಂತರ ಕಾಪಾಡದೇ ಇದ್ರೆ ಮಾಲೀಕರಿಗೆ ಬರೆ ಬೀಳುವುದು
Read More...

ಮನೆಯಿಂದ ಹೊರಗೆ ಹೊರಡುವ ಮುನ್ನ ಎಚ್ಚರ : ಇನ್ಮುಂದೆ ಮಾಸ್ಕ್ ಧರಿಸದಿದ್ದರೆ 1 ವರ್ಷ ಜೈಲು ಶಿಕ್ಷೆ !

ಬೆಂಗಳೂರು : ಹೆಮ್ಮಾರಿ ಕೊರೊನಾ ಆರ್ಭಟ ದಿನೇ ದಿನೇ ಹೆಚ್ಚುತ್ತಿದೆ. ರಾಜ್ಯದಲ್ಲಿ ಸೋಂಕಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದಂತೆಯೇ ರಾಜ್ಯ ಸರಕಾರ ಮಾಸ್ಕ್ ಧರಿಸದಿರುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡದವರ ವಿರುದ್ದ ಕಠಿಣ ಕ್ರಮಕ್ಕೆ ಕೈಗೊಳ್ಳಲಿದೆ. ಮಾಸ್ಕ್ ಧರಿಸದೇ ಮನೆಯಿಂದ ಹೊರ
Read More...

ಕೊರೊನಾ ನಡುವಲ್ಲೇ ಇದೆಂಥಾ ಆಘಾತ : ರಾಜ್ಯಕ್ಕೆ ಕಾಲಿಟ್ಟಿದೆ ‘ಕ್ಯಾಟ್‌ ಕ್ಯೂ’ ಹೊಸ ಚೀನಿ ವೈರಸ್ !

ಬೆಂಗಳೂರು : ಕೊರೊನಾ ಅನ್ನೋ ಹೆಮ್ಮಾರಿ ದೇಶವನ್ನು ತಲ್ಲಣಗೊಳಿಸಿದೆ. ಭಾರತದಲ್ಲಿ ಬರೋಬ್ಬರಿ 60 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಮಾತ್ರವಲ್ಲ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ನಡುವಲ್ಲೇ ರಾಜ್ಯ ಬೆಚ್ಚಿಬೀಳುವ ಸುದ್ದಿಯೊಂದು ಹೊರಬಿದ್ದಿದ್ದು,
Read More...

ಇನ್ಮುಂದೆ ಕೊರೊನಾ ಜೊತೆಗೆ ಕ್ಷಯ ರೋಗ ಪರೀಕ್ಷೆಯೂ ಕಡ್ಡಾಯ !

ನವದೆಹಲಿ : ಕೊರೊನಾ ವೈರಸ್ ಸೋಂಕು ವಿಶ್ವವನ್ನೇ ತಲ್ಲಣಗೊಳಿಸಿದೆ. ಕೋಟ್ಯಾಂತರ ಮಂದಿ ಕೊರೊನಾ ಸೋಂಕಿಗೆ ತತ್ತರಿಸಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲೀಗ ಕೊರೊನಾ ಸೋಂಕಿತರ ಪತ್ತೆ ಕಾರ್ಯವೂ ಹೆಚ್ಚುತ್ತಿದೆ. ಆದರೆ ಇನ್ನುಂದೆ ಕೊರೊನಾ ಪರೀಕ್ಷೆಯ ಜೊತೆಗೆ ಕ್ಷಯ ರೋಗ (ಟಿಬಿ) ಪರೀಕ್ಷೆಯನ್ನೂ
Read More...

ಗುಣಮುಖರಾದವರಲ್ಲೇ ಮತ್ತೆ ಕಾಣಿಸಿಕೊಳ್ಳುತ್ತಿದೆ ಕೊರೊನಾ : ಕೇಂದ್ರ ಸಚಿವರು ಹೇಳಿದ್ದೇನು ಗೊತ್ತಾ ?

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿರುವ ಬೆನ್ನಲ್ಲೇ ಇದೀಗ ಎರಡನೇ ಹಂತದಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲೇ ಮತ್ತೆ ಸೋಂಕು ದೃಢಪಡುತ್ತಿದೆ. ಅದ್ರಲ್ಲೂ ಕರೊನಾ ಸೋಂಕಿನ ಎರಡನೇ ಅಲೆ ಬಗ್ಗೆ ಅಲ್ಲಲ್ಲಿ
Read More...