Browsing Category

Corona Updates

ಕಿಲ್ಲರ್ ಕೊರೊನಾಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ !

ಬೆಂಗಳೂರಿನ ಅಗ್ರಹಾರ ದಾಸರಹಳ್ಳಿ ನಿವಾಸಿಯಾಗಿದ್ದ 61 ವರ್ಷದ ವೃದ್ಧೆಯೊಬ್ಬರು ತೀವ್ರ ಉಸಿರಾಟ ಸಮಸ್ಯೆಯಿಂದಾಗಿ ಕೆಲ ದಿನಗಳ ಹಿಂದಷ್ಟೇ ದಾಖಲಾಗಿದ್ದರು. ಈ ವೇಳೆ ಮಹಿಳೆಯಲ್ಲಿ ವೈರಸ್ ಇರುವುದು ದೃಢಪಟ್ಟಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
Read More...

ಕೊರೊನಾ ಸೋಂಕಿತರಲ್ಲಿ 5ನೇ ಸ್ಥಾನಕ್ಕೇರಿದ ಭಾರತ : 3 ವಾರಗಳಲ್ಲೇ ದ್ವಿಗುಣಗೊಳ್ಳುತ್ತೆ ಕೊರೊನಾ : WHO ಸ್ಪೋಟಕ ಮಾಹಿತಿ

ನವದೆಹಲಿ : ಕೊರೊನಾ ವೈರಸ್ ಸೋಂಕು ದೇಶವನ್ನು ತಲ್ಲಣಗೊಳಿಸಿದೆ. ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಎರಡೂವರೆ ಲಕ್ಷದ ಸನಿಹದಲ್ಲಿದೆ. ಈ ಹೊತ್ತಲ್ಲೇ ವಿಶ್ವ ಆರೋಗ್ಯ ಸಂಸ್ಥೆ ಆಘಾತಕಾರಿ ಮಾಹಿತಿಯೊಂದನ್ನು ಬಾಯ್ಬಿಟ್ಟಿದ್ದು, ಮುಂದಿನ ಮೂರು ವಾರಗಳಲ್ಲಿ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ
Read More...

ಉಡುಪಿಯಲ್ಲಿ 121, ದ.ಕ. 24, ಯಾದಗಿರಿ 103 : ರಾಜ್ಯದಲ್ಲಿ 5,000 ಗಡಿದಾಟಿದ ಕೊರೊನಾ ಪ್ರಕರಣ

ಬೆಂಗಳೂರು : ರಾಜ್ಯದಲ್ಲಿ ಇಂದೂ ಕೂಡ ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಬರೊಬ್ಬರಿ 121 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಮಂದಿಗೆ
Read More...

ಆರೋಗ್ಯ ಸಮೀಕ್ಷೆ ನಡೆಸಿದ್ದ ಶಿಕ್ಷಕನಿಗೆ ಇದೀಗ ಕೊರೊನಾ ಸೋಂಕು : ಶಿಕ್ಷಕರಿಗೆ ಶುರುವಾಯ್ತು ಆತಂಕ !

ಪುತ್ತೂರು : ಕೊರೊನಾ ವೈರಸ್ ಸೋಂಕು ಹರಡುತ್ತಿದ್ದಂತೆಯೇ ರಾಜ್ಯ ಸರಕಾರ ಕೋವಿಡ್-19 ಆರೋಗ್ಯ ಸಮೀಕ್ಷೆ (ಹೆಲ್ತ್ ವಾಚ್ ) ನಡೆಸಲು ಮುಂದಾಗಿತ್ತು. ಈ ಕಾರ್ಯಕ್ಕೆ ಶಿಕ್ಷಕರನ್ನೂ ನಿಯೋಜನೆ ಮಾಡಲಾಗಿತ್ತು. ಇದೀಗ ಸಮೀಕ್ಷೆ ನಡೆಸಿದ್ದ ಶಿಕ್ಷಕರೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಆತಂಕ
Read More...

ಮುಂಬೈನಿಂದ ವಾಪಾಸಾದ 8,500 ಮಂದಿಯ ಕೊರೊನಾ ಸ್ಯಾಂಪಲ್ ಪರೀಕ್ಷೆ ಇಂದು ಮುಕ್ತಾಯ : ಉಡುಪಿ ಡಿಸಿ

ಉಡುಪಿ : ಮುಂಬೈನಿಂದ ವಾಪಾಸಾದವರಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಮುಂಬೈನಿಂದ 8,500 ಮಂದಿ ಆಗಮಿಸಿದ್ದು, ಈ ಪೈಕಿ ಬಹುತೇಕರ ಸ್ಯಾಂಪಲ್ ಪರೀಕ್ಷೆ ಈಗಾಗಲೇ ಮುಕ್ತಾಯಗೊಂಡಿದೆ. ಎಲ್ಲರ ಕೊರೊನಾ ಸ್ಯಾಂಪಲ್ ಪರೀಕ್ಷೆ ಇಂದು ಮುಕ್ತಾಯಗೊಳ್ಳಲಿದೆ. ಈ ಮೂಲಕ
Read More...

ಉಡುಪಿಯಲ್ಲಿ 204, ರಾಜ್ಯದಲ್ಲಿ 515 ಮಂದಿಗೆ ಸೊಂಕು : ಕೊರೊನಾ ಮಹಾಮಾರಿಯ ಆರ್ಭಟಕ್ಕೆ ತತ್ತರಿಸಿದ ಕರ್ನಾಟಕ

ಬೆಂಗಳೂರು : ಕರುನಾಡ ಪಾಲಿಗೆ ಇಂದು ನಿಜಕ್ಕೂ ಕರಾಳ ಶುಕ್ರವಾರವಾಗಿ ಮಾರ್ಪಟ್ಟಿದೆ. ರಾಜ್ಯದಲ್ಲಿಂದು ಒಂದೇ ದಿನ ಬರೋಬ್ಬರಿ 515 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅದ್ರಲ್ಲೂ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ 204 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಕೊರೊನಾ
Read More...

ಉಡುಪಿಯಲ್ಲಿಂದು 350 ಮಂದಿಗೆ ಕೊರೊನಾ ! : ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವ ಸುಧಾಕರ್ ಸೂಚನೆ

ಚಿಕ್ಕಬಳ್ಳಾಪುರ : ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಮಹಾಮಾರಿ ಮತ್ತೆ ಶಾಕ್ ಕೊಡಲಿದೆ. ಇಂದು ಕೂಡ ಜಿಲ್ಲೆಯಲ್ಲಿ ಬರೋಬ್ಬರಿ 300 ರಿಂದ 350 ಮಂದಿಗೆ ಕೊರೊನಾ ಸೋಂಕು ದೃಢಪಡುವ ಸಾಧ್ಯತೆಯಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
Read More...

ದೇವಾಲಯ, ಹೋಟೆಲ್, ರೆಸ್ಟೋರೆಂಟ್ ಆರಂಭ : ಕೇಂದ್ರ ಸರಕಾರದ ಹೊಸ ಮಾರ್ಗಸೂಚಿಯಲ್ಲೇನಿದೆ ?

ನವದೆಹಲಿ : ಕೇಂದ್ರ ಸರಕಾರ ದೇಶದಾದ್ಯಂತ ಅನ್ ಲಾಕ್ ಆದೇಶ ಜಾರಿಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜೂನ್ 8 ರಿಂದ ದೇಶದಾದ್ಯಂತ ಹೋಟೆಲ್, ರೆಸ್ಟೋರೆಂಟ್ ಹಾಗೂ ದೇವಾಲಯಗಳನ್ನು ತೆರೆಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಸರಕಾರದ
Read More...

ಕ್ವಾರಂಟೈನ್ ಕಠಿಣಗೊಳಿಸಿದ ರಾಜ್ಯ ಸರಕಾರ : ಕೈಯಲ್ಲಿ ಮುದ್ರೆಯಿದ್ರೆ ದೇವಸ್ಥಾನಕ್ಕಿಲ್ಲ ಪ್ರವೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಅದ್ರಲ್ಲೂ ಹೊರ ರಾಜ್ಯಗಳಿಂದ ಬರುವವರಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಠಿಣ ಕ್ವಾರಂಟೈನ್ ಆದೇಶ ಹೊರಡಿಸಿದ್ದು, ಕೈಯಲ್ಲಿ ಕ್ವಾರಂಟೈನ್ ಸೀಲ್ ಹೊಂದಿದ್ದರೇ
Read More...

ಹೆಚ್ಚುತ್ತಿದೆ ಕೊರೊನಾ ಮಹಾಮಾರಿ : ಕುಂದಾಪುರ, ಬೈಂದೂರು 80 ಕಡೆ ಸೀಲ್ ಡೌನ್

ಕುಂದಾಪುರ : ಕರಾವಳಿಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ ಜಿಲ್ಲೆಯ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಸುಮಾರು 80 ಕಡೆಗಳಲ್ಲಿ ಸೀಲ್ ಡೌನ್ ಮಾಡಲಾಗಿದೆ.
Read More...