Browsing Category

Corona Updates

ಉಡುಪಿಯಲ್ಲಿ ಮತ್ತೆ ಶಾಕ್ 92 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ಕಳೆದೊಂದು ವಾರದಿಂದಲೂ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಮಹಾಮಾರಿ ಇದೀಗ ಮತ್ತೆ ಕೃಷ್ಣನಗರಿ ಉಡುಪಿ, ಬಿಸಿಲೂರು ರಾಯಚೂರಿಗೆ ಶಾಕ್ ಕೊಟ್ಟಿದೆ. ಉಡುಪಿಯಲ್ಲಿಂದು ಒಂದೇ ದಿನ 92 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ ರಾಯಚೂರಿನಲ್ಲಿ 88 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ
Read More...

ಸದ್ಯಕ್ಕೆ ಶಾಲೆ ಆರಂಭವಿಲ್ಲ, ಆತಂಕ ಬೇಡವೆಂದ ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಸದ್ಯಕ್ಕೆ ಆರಂಭ ಮಾಡುವುದಿಲ್ಲ. ಹೀಗಾಗಿ ಯಾವುದೇ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಶಾಲೆ ಆರಂಭದ ಕುರಿತು ಎದ್ದಿರುವ ಗೊಂದಲಗಳ ಕುರಿತು ಫೇಸ್ ಬುಕ್ ನಲ್ಲಿ ಮಾತನಾಡಿದ ಸುರೇಶ್
Read More...

ಉಡುಪಿಯಲ್ಲಿ ಕೊರೊನಾ ಗೆದ್ದ 9 ಪೊಲೀಸರು : ಪೊಲೀಸರನ್ನು ಅಸ್ಪೃಶ್ಯರಂತೆ ನೋಡಬೇಡಿ : ಡಿಸಿ

ಉಡುಪಿ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಕರಾವಳಿಗರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾಗಿದ್ದ 9 ಮಂದಿ ಪೊಲೀಸರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಾರೆ. ಕೊರೊನಾ ಹೋರಾಟದಲ್ಲಿ ಪೊಲೀಸರು ಯೋಧರಂತೆ ಕೆಲಸ
Read More...

ರಾಜ್ಯದಲ್ಲಿ 863 ಮಕ್ಕಳಿಗೆ ಕೊರೊನಾ ಸೋಂಕು : ಶಾಲೆ ತೆರೆದ ವಿದೇಶಗಳಲ್ಲಿಯೂ ಹೆಚ್ಚಿತ್ತು ಮಹಾಮಾರಿ !

ಬೆಂಗಳೂರು : ರಾಜ್ಯ ಸರಕಾರ ಕೊರೊನಾ ಮಹಾಮಾರಿಯ ನಡುವಲ್ಲೇ ಶಾಲೆಗಳನ್ನು ತೆರೆಯಲು ಮುಂದಾಗಿದೆ. ಆದರೆ ರಾಜ್ಯದಲ್ಲಿ ಬರೋಬ್ಬರಿ 863 ಮಂದಿ ಮಕ್ಕಳಿಗೆ ಮಹಾಮಾರಿ ಒಕ್ಕರಿಸಿದೆ. ಇನ್ನೊಂದೆಡೆ ಶಾಲೆಗಳನ್ನು ತೆರೆದಿರುವ ಬಹುತೇಕ ರಾಷ್ಟ್ರಗಳಲ್ಲಿನ ಮಕ್ಕಳಿಗೆ, ಶಿಕ್ಷಕರಿಗೆ ಸೋಂಕು ವ್ಯಾಪಿಸಿದೆ.
Read More...

ಕಲಬುರಗಿ, ಉಡುಪಿಯಲ್ಲಿ ಕೊರೊನಾ ಆರ್ಭಟ : ರಾಜ್ಯದಲ್ಲಿಂದು 267 ಮಂದಿಗೆ ಸೋಂಕು ದೃಢ

ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ಮತ್ತೆ ತನ್ನ ಅಟ್ಟಹಾಸವನ್ನು ಮೆರೆದಿದೆ. ಕಲಬುರಗಿ ಇಂದು ಕೂಡ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಶತಕದಾಟಿದ್ರೆ, ಕೃಷ್ಣನ ನಗರಿ ಉಡುಪಿ ಅರ್ಧ ಶತಕ ಬಾರಿಸುವ ಮೂಲಕ ಆತಂಕವನ್ನು ಮೂಡಿಸಿದೆ. ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಉಡುಪಿಯನ್ನು ಹಿಂದಿಕ್ಕಿ
Read More...

ಉಡುಪಿಯಲ್ಲಿಂದು 62 ಮಂದಿಗೆ ಕೊರೊನಾ ಸೋಂಕು

ಉಡುಪಿ : ಕೃಷ್ಣನನಗರಿ ಉಡುಪಿಯಲ್ಲಿಂದು ಕೂಡ ಕೊರೊನಾ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿಂದು ಬರೊಬ್ಬರಿ 62 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಉಡುಪಿ ಜಿಲ್ಲಾ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕೊರೊನಾ ಪೀಡಿತರ ಸಂಖ್ಯೆಯಲ್ಲಿ ರಾಜ್ಯದಲ್ಲಿಯೇ
Read More...

ಕುವೈತ್ ನಲ್ಲಿ ಕೊರೊನಾಕ್ಕೆ ಕಾರವಾರದ ಯುವಕ ಬಲಿ

ಕುವೈತ್ : ಕೊರೊನಾ ಮಹಾಮಾರಿಗೆ ಕುವೈತ್ ನಲ್ಲಿ ಕಾರವಾರದ ಯುವಕ ಬಲಿಯಾಗಿದ್ದಾನೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕಳೆದ 6 ತಿಂಗಳ ಹಿಂದೆಯಷ್ಟೇ ಕುವೈತ್ ಗೆ ತೆರಳಿದ್ದ 40 ವರ್ಷದ ಯುವಕನಿಗೆ ಜ್ವರ
Read More...

“ನನ್ನ ಮಕ್ಕಳನ್ನ ಶಾಲೆಗೆ ಕಳಿಸಲ್ಲ, ಶಿಕ್ಷಣಕ್ಕಿಂತ ಆರೋಗ್ಯ ಮುಖ್ಯ” ಸರಕಾರದ ವಿರುದ್ದ ಸಿಡಿದೆದ್ದ…

ಬೆಂಗಳೂರು : ರಾಜ್ಯ ಸರಕಾರ ಕೊರೊನಾ ಸೋಂಕು ಹರಡುತ್ತಿರುವ ಬೆನ್ನಲ್ಲೇ ಶಾಲೆಗಳನ್ನು ಆರಂಭಿಸಲು ಆದೇಶ ಹೊರಡಿಸಿದೆ. ರಾಜ್ಯ ಸರಕಾರದ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪೋಷಕರು ಸಹಿ ಸಂಗ್ರಹ ಅಭಿಯಾನ ಜೊತೆಗೆ ಆಲ್ ಲೈನ್ ಅಭಿಯಾನವನ್ನು ಕೈಗೊಂಡಿದ್ದಾರೆ. ಪೋಷಕರ ಅಭಿಯಾನಕ್ಕೀಗ ಬಾರೀ
Read More...

ಉಡುಪಿಯಲ್ಲಿಂದು ಕೊರೊನಾ ಸುನಾಮಿ : 150 ಮಂದಿಗೆ ಸೋಂಕು, ರಾಜ್ಯದಲ್ಲಿ ಪ್ರಥಮ ಸ್ಥಾನಕ್ಕೇರಿದ ಉಡುಪಿ

ಉಡುಪಿ : ಕೊರೊನಾ ಮಹಾಮಾರಿ ಅಟ್ಟಹಾಸವನ್ನು ಮೆರೆದಿದೆ. ಮುಂಬೈ ವೈರಸ್ ಸ್ಪೋಟಕ್ಕೆ ಕೃಷ್ಣನಗರಿ ಬೆಚ್ಚಿಬಿದ್ದಿದೆ. ಉಡುಪಿಯಲ್ಲಿಂದು ಒಂದೇ ದಿನ ಬರೋಬ್ಬರಿ 150 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಕೊರೊನಾ ಪೀಡಿತರ ಸಂಖ್ಯೆ 410ಕ್ಕೆ ಏರಿಕೆಯಾಗಿದೆ. ಕಳೆದೊಂದು ವಾರದಿಂದಲೂ ಉಡುಪಿ
Read More...

ಮಹಾರಾಷ್ಟ್ರದಿಂದ ಬಂದವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ : ಸೋಂಕು ಹೆಚ್ಚಳ ಬೆನ್ನಲ್ಲೇ ರಾಜ್ಯ ಸರಕಾರ ಮಹತ್ವದ ತೀರ್ಮಾನ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಬೆನ್ನಲ್ಲೇ ರಾಜ್ಯ ಸರಕಾರ ಮಹಾರಾಷ್ಟ್ರದಿಂದ ಬರುವವರ ಕ್ವಾರಂಟೈನ್ ಅವಧಿಯನ್ನು 7 ದಿನಗಳಿಂದ 14 ದಿನಗಳಿಗೆ ಹೆಚ್ಚಳ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
Read More...