Browsing Category

Corona Updates

ಇನ್ಮುಂದೆ ಕುಂದಾಪುರ ಕೋವಿಡ್ ಆಸ್ಪತ್ರೆ : ಕೋಟ ತಾಲೂಕು ಆಸ್ಪತ್ರೆ : ಡಿಸಿ ಜಗದೀಶ್

ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರದ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಹಾಗೂ ಕೋಟ ಸಮುದಾಯ ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಜಿಲ್ಲಾಧಿಕಾರಿ!-->…
Read More...

ಉಡುಪಿಯಲ್ಲಿ 5 ಮಂದಿ ಸೋಂಕಿತರ ಮೊಬೈಲ್ ಸ್ವಿಚ್ ಆಫ್ : ಜಿಲ್ಲಾಡಳಿತದ ಸಂಪರ್ಕಕ್ಕೆ ಸಿಗುತ್ತಿಲ್ಲ ಕೊರೊನಾ ಪೀಡಿತರು !

ಉಡುಪಿ : ಡೆಡ್ಲಿ ಕೊರೊನಾ ಮಹಾಮಾರಿ ಕೃಷ್ಣನಗರಿ ಉಡುಪಿಗೆ ಭರ್ಜರಿ ಶಾಕ್ ಕೊಟ್ಟಿದೆ. ಮುಂಬೈ, ದುಬೈ ಸೋಂಕು ಉಡುಪಿಯನ್ನು ಆತಂಕಕ್ಕೆ ದೂಡಿದೆ. ಸಶಸ್ತ್ರ ಮೀಸಲು ಪಡೆಯ ಡಿವೈಎಸ್ ಪಿ ಸೇರಿ ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆದರೆ ಜಿಲ್ಲೆಯಲ್ಲಿ ಐದು ಮಂದಿ ಕೊರೊನಾ ಸೋಂಕಿತರ!-->…
Read More...

ಉಡುಪಿಯಲ್ಲಿ 73 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ರಣಕೇಕೆ ಹಾಕುತ್ತಿದೆ ಕೊರೊನಾ ಮಹಾಮಾರಿ

ಬೆಂಗಳೂರು : ರಾಜ್ಯದಲ್ಲಿಂದು ಕೊರೊನಾ ರಣಕೇಕೆ ಹಾಕಿದೆ. ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಕೃಷ್ಣ ನಗರಿ ಉಡುಪಿ ಬೆಚ್ಚಿಬಿದ್ದಿದೆ. ಉಡುಪಿಯಲ್ಲಿಂದು ಒಂದೇ ದಿನ ಬರೋಬ್ಬರಿ 73 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ. ರಾಜ್ಯದಲ್ಲಿಯೂ ಕೊರೊನಾ ಆರ್ಭಟ ಜೋರಾಗಿದ್ದು, 187!-->…
Read More...

ಮಹಿಳಾ ಪೊಲೀಸ್ ಗೆ ಕೊರೊನಾ ಸೋಂಕು ಕೋಟತಟ್ಟು ಸೀಲ್ ಡೌನ್

ಕೋಟ : ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ವಾಸವಿದ್ದ ಮನೆ ಕೋಟತಟ್ಟು ಗ್ರಾಮ ಪಂಚಾಯತ್ ಕಚೇರಿ ಸಮೀಪದಲ್ಲಿನ ಮನೆ ಹಾಗೂ 100 ಮೀಟರ್ ಪ್ರದೇಶವನ್ನು!-->…
Read More...

ಆ ರಾಜ್ಯದಲ್ಲಿ ಸಿಎಂ ಸೇರಿ ಎಲ್ಲಾ ಸಚಿವರಿಗೂ ಕ್ವಾರಂಟೈನ್

ನವದೆಹಲಿ : ಕೊರೊನಾ ವೈರಸ್ ಸೋಂಕು ದಿನೇ ಹೆಚ್ಚುತ್ತಲೇ ಇದೆ. ಇಷ್ಟು ದಿನ ಜನಸಾಮಾನ್ಯರನ್ನು ಕಾಡುತ್ತಿದ್ದ, ಕೊರೊನಾ ಇದೀಗ ಉತ್ತರಾಖಂಡ್ ರಾಜ್ಯದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೇರಿದಂತೆ ಎಲ್ಲಾ ಸಂಪುಟ ಸಚಿವರನ್ನೂ ಕ್ವಾರಂಟೈನ್ ಗೆ ಒಳಪಡಿಸಿದೆ.ಉತ್ತರಾಖಂಡ್ ರಾಜ್ಯದ!-->!-->!-->!-->!-->…
Read More...

ಕರಾವಳಿ, ರಾಯಚೂರು, ಯಾದಗಿರಿಗೆ ಬಿಗ್ ಶಾಕ್ : ಒಂದೇ ದಿನ 299 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದಾಗಿ ರಾಜ್ಯದ ಜನತೆ ಬೆಚ್ಚಿಬಿದ್ದಿದ್ದಾರೆ. ಕಳೆದೊಂದು ವಾರದಿಂದಲೂ ಶತಕದ ಗಡಿದಾಟುತ್ತಿದೆ. ಆದ್ರಿಂದು ರಾಜ್ಯದಲ್ಲಿ ಬರೋಬ್ಬರಿ 299 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಮೂಡಿಸಿದೆ. ಅದ್ರಲ್ಲೂ ರಾಯಚೂರು, ಯಾದಗಿರಿ, ಬೀದರ್ ಹಾಗೂ!-->…
Read More...

ನಾಳೆ ಓಪನ್ ಆಗೋದಿಲ್ಲಾ ದೇವಸ್ಥಾನ, ಚರ್ಚ್, ಮಸೀದಿ : ರಾಜ್ಯ ಸರಕಾರದ ಹೊಸ ಮಾರ್ಗಸೂಚಿಯಲ್ಲೇನಿದೆ ಗೊತ್ತಾ ?

ಬೆಂಗಳೂರು : ದೇಶದಾದ್ಯಂತ ಲಾಕ್ ಡೌನ್ 5.0 ಜಾರಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆಯಿಂದ ತೆರೆಯಲು ಉದ್ದೇಶಿಸಿರುವ ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಗಳನ್ನು ತೆರೆಯಲು ಅವಕಾಶ ನೀಡದಿರಲು ರಾಜ್ಯ ಸರಕಾರ ನಿರ್ಧರಿಸಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯ ಅನ್ವಯ ಜೂನ್ 8ರಿಂದ ದೇವಸ್ಥಾನ, ಚರ್ಚ್,!-->…
Read More...

ವಿದೇಶಿ ವಸ್ತು ತಿರಸ್ಕರಿಸಿ, ಸ್ವದೇಶಿ ಬಳಸಿ : ಯೋಗ ಮಾಡಿ ಕೊರೊನಾ ಓಡಿಸಿ ಎಂದ ‘ನಮೋ’

ನವದೆಹಲಿ : ಕೊರೊನಾ ಮಹಾಮಾರಿಯ ವಿರುದ್ದ ದೇಶದಾದ್ಯಂತ ಹೋರಾಟ ನಡೆಯುತ್ತಿದೆ. ಯೋಗ, ಆಯುರ್ವೇದದ ಬಳಕೆಯಿಂದ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಹೀಗಾಗಿ ಯೋಗ ಮಾಡಿ ಕೊರೊನಾ ಓಡಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.ದೇಹದ ಇಮ್ಯೂನಿಟಿ, ಕಮ್ಯೂನಿಟಿಗೆ!-->!-->!-->!-->!-->…
Read More...

3 ಹಂತಗಳಲ್ಲಿ ಲಾಕ್ ಡೌನ್ ತೆರವಿಗೆ ಮುಂದಾದ ಕೇಂದ್ರ ಸರಕಾರ

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಲಾಕ್ ಡೌನ್ ಆದೇಶವನ್ನು ಹಂತ ಹಂತವಾಗಿ ತೆರವುಗೊಳಿಸಲು ಕೇಂದ್ರ ಸರಕಾರ ಮುಂದಾಗಿದೆ. ಈಗಾಗಲೇ ಅಗತ್ಯವಸ್ತುಗಳ ಖರೀದಿಯ ಜೊತೆಗೆ ಬಹುತೇಕ ಸೇವೆಗಳನ್ನು ಒದಗಿಸಲು ಕೇಂದ್ರ ಸರಕಾರ ಗ್ರೀನ್ ಸಿಗ್ನಲ್!-->…
Read More...

ಬೆಂಗಳೂರು 32, ದ.ಕ. 14, ಉಡುಪಿ 13 : ರಾಜ್ಯದಲ್ಲಿಂದು ಕೊರೊನಾ ವೈರಸ್ ಸ್ಪೋಟ

ಬೆಂಗಳೂರು : ರಾಜ್ಯದಲ್ಲಿಂದು ಮತ್ತೆ ಕೊರೊನಾ ಸೋಂಕು ಶತಕದ ಗಡಿದಾಟಿದೆ. ಬೆಂಗಳೂರು, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಕೊರೊನಾ ಶಾಕ್ ಕೊಟ್ಟಿದೆ. ರಾಜ್ಯದಲ್ಲಿಂದು ಬರೊಬ್ಬರಿ 141 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರರ ಸಂಖ್ಯೆ 2922ಕ್ಕೆ ಏರಿಕೆಯಾಗಿದೆ.!-->!-->!-->…
Read More...