Browsing Category

Corona Updates

ಕುಂದಾಪುರ, ಬೈಂದೂರಲ್ಲಿ 12 ಕಡೆ ಸೀಲ್ ಡೌನ್ : ಕೊರೊನಾ ವರದಿಗೂ ಮುನ್ನ ಸೋಂಕಿತರರು ಮನೆಗೆ

ಕುಂದಾಪುರ : ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಹಾಗೂ ಬೈಂದೂರು ತಾಲೂಕಿನ 12 ಕಡೆಗಳಲ್ಲಿ ಸೀಲ್ ಡೌನ್ ಮಾಡಲಾಗಿದೆ. ಹೊರ ರಾಜ್ಯಗಳಿಂದ ಬಂದಿದ್ದ ಪ್ರಯಾಣಿಕರನ್ನು ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಆದ್ರೆ ಕೊರೊನಾ
Read More...

ಜಾರಿಯಾಗಲಿದೆ ಲಾಕ್ ಡೌನ್ 5.0 : 13 ನಗರಗಳಲ್ಲಿ ಜೂ.1ರಿಂದ ಕಟ್ಟುನಿಟ್ಟಿನ ಲಾಕ್ ಡೌನ್ !

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ 4.0 ಜಾರಿಯಲ್ಲಿದೆ. ಲಾಕ್ ಡೌನ್ 4.0 ಆದೇಶ ನಾಳೆಗೆ ಕೊನೆಗೊಳ್ಳಲಿದ್ದು, 5ನೇ ಹಂತದ ಲಾಕ್ ಡೌನ್ ಜಾರಿಯಾಗುವುದು ಬಹುತೇಕ ಖಚಿತವಾಗಿದೆ. ಅದ್ರಲ್ಲೂ ಕೊರೊನಾ ಸೋಂಕು ಹೆಚ್ಚುತ್ತಿರುವ ದೇಶದ 13 ನಗರಗಳಲ್ಲಿ ಕೇಂದ್ರ
Read More...

ಕರ್ಪ್ಯೂ ಮಾದರಿಯ ಭಾನುವಾರದ ಲಾಕ್ ಡೌನ್ ಕೈಬಿಟ್ಟ ರಾಜ್ಯ ಸರಕಾರ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಪ್ರತೀ ಭಾನುವಾರದಂದು ಕರ್ಪ್ಯೂ ಮಾದರಿಯಲ್ಲಿ ಲಾಕ್ ಡೌನ್ ನಡೆಸುವುದಾಗಿ ಘೋಷಣೆ ಮಾಡಿತ್ತು. ಆದ್ರೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಂಪ್ಲೀಟ್ ಲಾಕ್ ಡೌನ್ ಆದೇಶವನ್ನು ಹಿಂಪಡೆದಿದ್ದಾರೆ. ನಾಳೆ
Read More...

ಕೋಟದ ಬಾರಿಕೆರೆ, ವಂಡಾರಿನ ಮಾರ್ವೆ ಸೀಲ್ ಡೌನ್ : ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮಹಿಳೆಗೆ ಪಾಸಿಟಿವ್

ಕೋಟ : ಒಂದು ವಾರಗಳ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮಹಿಳೆಗೆ ಇದೀಗ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ವಂಡಾರು ಗ್ರಾಮದ ಮಗುವಿಗೂ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೋಟದ ಬಾರಿಕೆರೆ ಹಾಗೂ
Read More...

ಕೊರೊನಾ ಶಂಕಿತರ ಟೆಸ್ಟ್ ಸ್ಯಾಂಪಲ್ಸ್ ಹೊತ್ತೊಯ್ದ ಮಂಗಗಳು !

ಮೀರತ್ : ಕೊರೋನಾ ವೈರಸ್ ಸೋಂಕು ದೇಶದಾದ್ಯಂತ ತಲ್ಲಣ ಮೂಡಿಸಿದೆ. ಆರೋಗ್ಯ ಸಿಬ್ಬಂಧಿ ಕೊರೊನಾ ನಿಯಂತ್ರಣಕ್ಕೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದರ ನಡುವಲ್ಲೇ ಕೊರೊನಾ ಶಂಕಿತರ ಟೆಸ್ಟ್ ಸ್ಯಾಂಪಲ್ಸ್ ಗಳನ್ನು ಮಂಗಗಳು ಹೊತ್ತೊಯ್ದ ವಿಚಿತ್ರ ಘಟನೆ ಮೀರತ್ ನಲ್ಲಿ ನಡೆದಿದೆ.
Read More...

ರಾಜ್ಯದಲ್ಲಿಂದು ಕೊರೊನಾ ಮಹಾಸ್ಪೋಟ : ಒಂದೇ ದಿನ 248 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ಹೊಸ ದಾಖಲೆ ಬರೆದಿದೆ. ರಾಜ್ಯದಲ್ಲಿಂದು ಕೊರೊನಾ ಮಹಾಸ್ಪೋಟ ಸಂಭವಿಸಿದ್ದು, ಒಂದೇ ದಿನ ಬರೋಬ್ಬರಿ 248 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಒಂದೇ ದಿನ ಇಷ್ಟೊಂದು ಪ್ರಮಾಣದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು ಇದೇ ಮೊದಲು, ಈ
Read More...

ಉಡುಪಿ 15, ರಾಯಚೂರು 62, ಯಾದಗಿರಿ 60 : ರಾಜ್ಯದಲ್ಲಿಂದು ಬರೋಬ್ಬರಿ 178 ಮಂದಿಗೆ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿಂದು ಒಂದೇ ದಿನ ಬರೋಬ್ಬರಿ 178 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.'ರಾಯಚೂರಿನಲ್ಲಿ 62 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ ಯಾದಗಿರಿಯಲ್ಲಿ 60 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ
Read More...

ದಕ್ಷಿಣ ಕನ್ನಡ 24, ಉಡುಪಿ 29 ಮಂದಿಗೆ ಸೋಂಕು : ಕರುನಾಡಲ್ಲಿ ಕೊರೊನಾ ಮಹಾಸ್ಪೋಟ

ಬೆಂಗಳೂರು : ರಾಜ್ಯದಲ್ಲಿಂದು ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಬೆಳಗ್ಗೆ 75 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ಸಂಜೆಯಾಗುತ್ತಲೇ ಕೊರೊನಾ ಪೀಡಿತರ ಸಂಖ್ಯೆ 115ಕ್ಕೆ ಏರಿಕೆಯಾಗಿದೆ. ಅದ್ರಲ್ಲೂ ಕರಾವಳಿಗೆ ಕೊರೊನಾ ಆತಂಕವನ್ನು ತಂದೊಡ್ಡಿದ್ದು, ಉಡುಪಿ ಜಿಲ್ಲೆಯಲ್ಲಿ 29 ಮಂದಿಗೆ ಕೊರೊನಾ
Read More...

ಉಡುಪಿಯಲ್ಲಿ 27 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ 75 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿಂದು ಒಂದೇ ದಿನ 75 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಉಡುಪಿಯಲ್ಲಿಂದು ಬರೋಬ್ಬರಿ 27 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿ 135 ಮಂದಿಗೆ
Read More...

ಅವ್ಯವಸ್ಥೆಯ ಆಗರ ಅರಂಬೋಡಿ ಕ್ವಾರಂಟೈನ್ ಕೇಂದ್ರ : ಇಬ್ಬರಿಗೆ ಸೋಂಕು ದೃಢ ; ಆತಂಕದಲ್ಲಿದ್ದಾರೆ ಗ್ರಾಮಸ್ಥರು

ಬೆಳ್ತಂಗಡಿ : ಹೊರ ರಾಜ್ಯ, ವಿದೇಶಗಳಿಂದ ಬರುವವರನ್ನು ರಾಜ್ಯ ಸರಕಾರ ಕ್ವಾರಂಟೈನ್ ಗೆ ಒಳಪಡಿಸುತ್ತಿದೆ. ಆದರೆ ವ್ಯವಸ್ಥೆಗಳೇ ಇಲ್ಲದ ಗ್ರಾಮೀಣ ಪ್ರದೇಶಗಳಲ್ಲಿ ಕ್ವಾರಂಟೈನ್ ಕೇಂದ್ರಗಳನ್ನು ಆರಂಭಿಸುವ ಮೂಲಕ ಸರಕಾರ ಮತ್ತೊಂದು ಎಡವಟ್ಟು ಮಾಡುತ್ತಿದೆಯಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಇದಕ್ಕೆ
Read More...