Browsing Category

Corona Updates

ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸಿಗಲಿಲ್ಲ ಚಿಕಿತ್ಸೆ : ವೈದ್ಯರ ನಿರ್ಲಕ್ಷ್ಯಕ್ಕೆ ಹೊಟ್ಟೆಯಲ್ಲೇ ಮಗು ಸಾವು

ಮಂಗಳೂರು : ದುಬೈನಿಂದ ಆಗಮಿಸಿದ್ದ ಗರ್ಭಿಣಿ ಮಹಿಳೆಯನ್ನು ಹೋಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ನಲ್ಲಿರುವವರಿಗೆ ಸೂಕ್ತ ಆರೋಗ್ಯ ತಪಾಸಣೆ ನಡೆಸಬೇಕೆಂಬ ಆದೇಶವಿದೆ. ಆದರೆ ಗರ್ಭಿಣಿ ಮಹಿಳೆಯನ್ನು ವೈದ್ಯರು ಸಕಾಲದಲ್ಲಿ ತಪಾಸಣೆಗೆ ಒಳಪಡಿಸಿಲ್ಲ. ಇದರಿಂದಾಗಿ ಹೊಟ್ಟೆಯಲ್ಲಿಯೇ
Read More...

ದ.ಕ. 11, ಉಡುಪಿ 9, ಕಲಬುರಗಿ 28 : ರಾಜ್ಯದಲ್ಲಿಂದು 122 ಮಂದಿಗೆ ಕೊರೊನಾ

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಅಬ್ಬರ ಮುಂದುವರಿಸಿದೆ. ಇಂದೂ ಕೂಡ ರಾಜ್ಯದಲ್ಲಿ 122 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅದ್ರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ಬರೋಬ್ಬರಿ 28 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಹಾಗೂ ಉಡುಪಿ
Read More...

ಶಿಕ್ಷಕಿಗೂ ಒಕ್ಕರಿಸಿತು ಮಹಾಮಾರಿ ಕೊರೊನಾ ಸೊಂಕು

ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಶಿಕ್ಷಕಿಯೋರ್ವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾವಣಗೆರೆಯಿಂದ ಬೆಂಗಳೂರಿಗೆ ಬಂದಿದ್ದ 48 ವರ್ಷದ ಶಿಕ್ಷಕಿಗೆ ಶ್ವಾಸಕೋಶದ
Read More...

ಕೊರೊನಾ ಪಾಸಿಟಿವ್ ವಧುವಿಗೆ ವಿವಾಹ : ಮದುವೆಯಲ್ಲಿ ಪಾಲ್ಗೊಂಡ 28 ಮಂದಿಗೆ ಕ್ವಾರಂಟೈನ್

ಸೇಲಂ : ಆಕೆ ತನ್ನ ಮದುವೆಗಾಗಿ 300 ಕಿ.ಮೀ. ದೂರಕ್ಕೆ ಪ್ರಯಾಣಿಸಿದ್ದಳು. ತನ್ನೂರು ತಲುಪುತ್ತಿದ್ದಂತೆಯೇ ವಧುವಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಕ್ವಾರಂಟೈನ್ ಗೆ ಕಳುಹಿಸಬೇಕಾ ಇಲ್ಲಾ ಮದುವೆ ಮಾಡಿಸಬೇಕಾ ಅನ್ನೋ ಗೊಂದಲ ಉಂಟಾಗಿತ್ತು. ಆದ್ರೆ ಆತಂಕದ ನಡುವಲ್ಲೇ ತಮಿಳುನಾಡಿ ಸೇಲಂ
Read More...

ಜ್ವರ, ಗಂಟಲು ನೋವು : 8 ಮಂದಿ ಪೊಲೀಸರಿಗೆ ಕ್ವಾರಂಟೈನ್

ಪುತ್ತೂರು : ಕರಾವಳಿ ಭಾಗದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಪೊಲೀಸರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ನಡುವಲ್ಲೇ ಪುತ್ತೂರಿನ ವಿವಿಧ ಠಾಣೆಗಳ ಪೊಲೀಸರಿಗೆ ಜ್ವರ ಹಾಗೂ ಗಂಟಲು ನೋವು ಕಾಣಿಸಿಕೊಂಡಿದ್ದು, 8 ಮಂದಿ ಪೊಲೀಸರನ್ನು ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
Read More...

ಉಡುಪಿಯಲ್ಲಿ ಕೊರೊನಾ ಸ್ಪೋಟ : ಒಂದೇ ದಿನ ಉಡುಪಿಯಲ್ಲಿ 32, ರಾಜ್ಯದಲ್ಲಿ 93 ಮಂದಿಗೆ ಸೋಂಕು

ಬೆಂಗಳೂರು : ರಾಜ್ಯದಲ್ಲಿಂದು ಕೂಡ ಕೊರೊನಾ ಸ್ಪೋಟಗೊಂಡಿದೆ. ಬೆಳಗ್ಗೆ 69 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ಸಂಜೆ ಮತ್ತೆ 24 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಒಂದೇ ದಿನ 93 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ
Read More...

ಉಡುಪಿಗೆ ಕೊರೊನಾ ಶಾಕ್ : ಇಂದು 16 ಮಂದಿಗೆ ಸೋಂಕು : ರಾಜ್ಯದಲ್ಲಿಂದು ಒಂದೇ ದಿನ 69 ಮಂದಿಗೆ ಮಹಾಮಾರಿ

ಬೆಂಗಳೂರು : ಕರಾವಳಿಗೆ ಕೊರೊನಾ ಸೋಂಕು ಭರ್ಜರಿ ಶಾಕ್ ಕೊಟ್ಟಿದೆ. ಉಡುಪಿಯಲ್ಲಿಂದು ಕೂಡ 16 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಹೆಚ್ಚಾಗಿದೆ. ಅಲ್ಲದೇ ರಾಜ್ಯದಲ್ಲಿಂದು 69 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿಂದು 69 ಮಂದಿ ಸೋಂಕಿತರರು
Read More...

ಜುಬಿಲಿಯೆಂಟ್ ಕಾರ್ಖಾನೆ ರೀ ಓಪನ್ : ನಂಜನಗೂಡಿಗೆ ಸೋಂಕು ಹರಡಿಸಿದ್ದ ಕಾರ್ಖಾನೆ

ಮೈಸೂರು : ನಂಜನಗೂಡಿಗೆ ಕೊರೊನಾ ನಂಜು ಹರಡಿಸಿದ್ದ ಜುಬಿಲಿಯೆಂಟ್ ಕಾರ್ಖಾನೆ ಮತ್ತೆ ಓಪನ್ ಆಗಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಂಡು ಶೇ.25ರಷ್ಟು ಸಿಬ್ಬಂಧಿಗಳು ಕೆಲಸಕ್ಕೆ ಹಾಜರಾಗಿದ್ದಾರೆ. ಕಾರ್ಖಾನೆ ಆರಂಭದಿಂದಾಗಿ ಸ್ಥಳೀಯರು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಅರಮನೆ
Read More...

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರಿಗೆ ಹೋಮ್ ಕ್ವಾರಂಟೈನ್

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಇಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ
Read More...

ಕೊರೊನಾ ಸೋಂಕಿಗೆ ದ.ಕ. ಜಿಲ್ಲೆಯಲ್ಲಿ ವ್ಯಕ್ತಿ ಬಲಿ : ಸಾವಿನ ನಂತರ ದೃಢಪಟ್ಟ ಮಹಾಮಾರಿ ಸೋಂಕು !

ಮಂಗಳೂರು : ಕೊರೊನಾ ಮಹಾಮಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ
Read More...