Browsing Category

Corona Updates

ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ

ಬೆಂಗಳೂರು : ದೇಶದಾದ್ಯಂತ ಮೂರನೇ ಹಂತದ ಲಾಕ್ ಡೌನ್ ಇಂದು ಮುಕ್ತಾಯವಾಗಲಿದೆ. ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಾಗೋದು ಬಹುತೇಕ ಪಕ್ಕಾ ಆಗಿದೆ. ಈ ನಡುವಲ್ಲೇ ರಾಜ್ಯ ಸರಕಾರ ಇನ್ನೆರಡು ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಆದೇಶವನ್ನು ವಿಸ್ತರಣೆ ಮಾಡಿದೆ. ಮೇ 19ರ ವರೆಗೂ ಲಾಕ್ ಡೌನ್
Read More...

ಕರ್ನಾಟಕಕ್ಕೆ ಬಿಗ್ ಶಾಕ್ ಕೊಟ್ಟ ಮುಂಬೈ ಸೋಂಕು : ರಾಜ್ಯದಲ್ಲಿಂದು ಒಂದೇ ದಿನ 54 ಮಂದಿಗೆ ಕೊರೊನಾ

ಬೆಂಗಳೂರು : ಕರ್ನಾಟಕಕ್ಕೆ ಭಾನುವಾರ ಕೊರೊನಾ ಬಿಗ್ ಶಾಕ್ ಕೊಟ್ಟಿದೆ. ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 54 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅದ್ರಲ್ಲೂ ಮುಂಬೈನಿಂದ ವಾಪಾಸಾಗಿದ್ದ 40 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು ಆತಂಕ ಮೂಡಿಸಿದೆ. ಮಂಡ್ಯದಲ್ಲಿ ಒಂದೇ ದಿನ 22
Read More...

ವಲಸೆ ಕಾರ್ಮಿಕರಿಗೆ ಬಂಪರ್ ಗಿಫ್ಟ್ ಕೊಟ್ಟ ಕೇಂದ್ರ : ನರೇಗಾ ಯೋಜನೆಗೆ ಹೆಚ್ಚುವರಿ 40 ಸಾವಿರ ಕೋಟಿ ರೂ.

ನವದೆಹಲಿ : ಲಾಕ್ ಡೌನ್ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ತೆರಳಿರುವ ವಲಸೆ ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಬಂಪರ್ ಗಿಫ್ಟ್ ಕೊಟ್ಟಿದೆ. ನರೇಗಾ ಯೋಜನೆಗೆ 40 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
Read More...

ಪೋಷಕರೇ ಹುಷಾರ್ …! ರಾಜ್ಯದಲ್ಲಿ 108 ಮಕ್ಕಳಿಗೆ ಕೊರೊನಾ ಪಾಸಿಟಿವ್

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಹೆಚ್ಚುತ್ತಿದೆ. ಇಷ್ಟು ದಿನ ವೃದ್ದರನ್ನು ಕಾಡುತ್ತಿದ್ದ ಕೊರೊನಾ ಇದೀಗ ಮಕ್ಕಳನ್ನು ಮಕ್ಕಳನ್ನು ಬೆಂಬಿದಡೆ ಕಾಡುವುದಕ್ಕೆ ಶುರುಮಾಡಿದೆ. ಅದ್ರಲ್ಲೂ ರಾಜ್ಯದಲ್ಲಿ ಬರೋಬ್ಬರಿ 108 ಮಕ್ಕಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು. ಮಕ್ಕಳಲ್ಲಿ
Read More...

ಉಡುಪಿಯಲ್ಲಿ ಕೊರೊನಾ ಮಹಾಮಾರಿಗೆ ಮೊದಲ ಬಲಿ : ಸಾವನ್ನಪ್ಪಿದ ಕುಂದಾಪುರದ ವ್ಯಕ್ತಿಗೆ ಸೋಂಕು ದೃಢ

ಉಡುಪಿ : ಕೊರೊನಾ ಮಹಾಮಾರಿ ಉಡುಪಿ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಮುಂಬೈನಿಂದ ಕುಂದಾಪುರಕ್ಕೆ ಆಗಮಿಸಿದ್ದ ಜಪ್ತಿಯ ನಿವಾಸಿ 54 ವರ್ಷ ವ್ಯಕ್ತಿ ಮಣಿಪಾಲದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಮಾರ್ಚ್ 13
Read More...

ಮಣಿಪಾಲ : ಕೊರೊನಾ ಕ್ವಾರಂಟೈನ್ ನಲ್ಲಿದ್ದ ಕುಂದಾಪುರದ ವ್ಯಕ್ತಿ ಸಾವು

ಉಡುಪಿ : ಮುಂಬೈನಿಂದ ವಾಪಾಸಾಗಿ ಕ್ವಾರಂಟೈನ್ ನಲ್ಲಿದ್ದ 54 ವರ್ಷದ ವ್ಯಕ್ತಿಯೋರ್ವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ, ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ಕಳುಹಿಸಲಾಗಿದ್ದು, ಕೊರೊನಾ ಶಂಕೆ ವ್ಯಕ್ತವಾಗಿದೆ. ವ್ಯಕ್ತಿ ಮುಂಬೈನಿಂದ ಕುಂದಾಪುರ
Read More...

ಗ್ರೀನ್ ಝೋನ್ ಉಡುಪಿಯಲ್ಲಿ ಮತ್ತೊಂದು ಪ್ರಕರಣ : ರಾಜ್ಯದಲ್ಲಿಂದು 23 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕು ವ್ಯಾಪಿಸುತ್ತಿದ್ದು ಇಂದೂ ಕೂಡ ರಾಜ್ಯದಲ್ಲಿ 23 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಇದೀಗ 1079ಕ್ಕೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿಗೆ ಶನಿವಾರ ಕೊರೊನಾ ಶಾಕ್ ಕೊಟ್ಟಿದ್ದು, ಒಂದೇ ದಿನ ಬರೋಬ್ಬರಿ
Read More...

ಉಡುಪಿಯಲ್ಲಿ ಮಗುವಿಗೆ ಕೊರೊನಾ ಸೋಂಕು : ಜಿಲ್ಲೆಯಲ್ಲಿ 6 ಕ್ಕೇರಿದ ಕೊರೊನಾ ಪೀಡಿತರ ಸಂಖ್ಯೆ

ಉಡುಪಿ : ಗ್ರೀನ್ ಝೋನ್ ನಲ್ಲಿದ್ದ ಉಡುಪಿ ಜಿಲ್ಲೆಗೆ ಇದೀಗ ಕೊರೊನಾ ಮಹಾಮಾರಿ ಒಕ್ಕರಿಸಿದೆ. ವಿದೇಶಗಳಿಂದ ಬಂದಿದ್ದ 5 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮೇ 12ರಂದು ಉಡುಪಿ ಜಿಲ್ಲೆಗೆ ಆಗಮಿಸಿದ್ದ 49 ಮಂದಿಯ ಪೈಕಿ 5
Read More...

ಕ್ವಾರೆಂಟೈನ್‌ನಲ್ಲಿದ್ದರು ರೂಲ್ಸ್‌ಗೆ ಡೋಂಟ್ ಕೇರ್ : ಕೊರೊನಾ ನಡುವಲ್ಲೇ ಮಹಿಳೆಯ ಟಿಕ್ ಟಾಕ್ !

ಹಾಸನ : ಗ್ರೀನ್ ಝೋನ್‌ನಲ್ಲಿದ್ದ ಮಲೆನಾಡಿನ ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕು ವಕ್ಕರಿಸಿ ಜನ ಭಯಭೀತರಾಗಿದ್ದಾರೆ. ಆದ್ರೆ ಇತ್ತ ಕ್ವಾರೆಂಟೈನ್‌ನಲ್ಲಿರುವ ಜನ ಮಾತ್ರ ಟಿಕ್‌ಟಾಕ್, ಡ್ಯಾನ್ಸ್ ಮಾಡುತ್ತಾ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಸದ್ಯ ಮಹಿಳೆಯೋರ್ವರ ವಿಡಿಯೋ ಇದೀಗ ಎಲ್ಲೆಡೆ ವೈರಲ್
Read More...

ಕೊರೊನಾ ಮಹಾಮಾರಿಗೆ ದ.ಕ.ದಲ್ಲಿ 5ನೇ ಬಲಿ : ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ವೃದ್ದೆ ಸಾವು

ಮಂಗಳೂರು : ಕೊರೊನಾ ವೈರಸ್ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ಸೋಂಕಿನಿಂದ 80 ವರ್ಷದ ವೃದ್ದೆಯೋರ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5ನೇ ಬಲಿ ಪಡೆದಿದೆ. ಮಂಗಳೂರು ನಗರದ ಫಸ್ಟ್ ನ್ಯೂರೋ
Read More...