Browsing Category

Corona Updates

ಚೀನಾದ ವುಹಾನ್ ನಲ್ಲಿ ಮತ್ತೆ ಕಿಲ್ಲರ್ ಕೊರೊನಾ ಆರ್ಭಟ !

ವುಹಾನ್ : ವಿಶ್ವವನ್ನೇ ಬೆಚ್ಚಿ ಬೀಳಿದ್ದ ಕೊರೊನಾ ವೈರಸ್ ಹುಟ್ಟಿಗೆ ಕಾರಣವಾಗಿರೋ ಚೀನಾದ ವುಹಾನ್ ಪ್ರಾಂತ್ಯದಲ್ಲೀಗ ಮತ್ತೆ ಕೊರೊನಾ ಅಟ್ಟಹಾಸ ಶುರುಮಾಡಿದೆ. ಕಳೆದ ಕೆಲ ದಿನಗಳಿಂದಲೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಚೀನಾ 1.1 ಕೋಟಿ ಜನರನ್ನು ತಪಾಸಣೆ ನಡೆಸಲು
Read More...

ದೇಶದಾದ್ಯಂತ ಲಾಕ್ ಡೌನ್ 4.0 ಪಕ್ಕಾ : ಹೊಸ ಸ್ವರೂಪದ ಲಾಕ್ ಡೌನ್ ಜಾರಿ : ಪ್ರಧಾನಿ ಮೋದಿ

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಮೂರನೇ ಹಂತದ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದು, ಮೇ 18ರ ಬಳಿಕ ನಾಲ್ಕನೇ ಹಂತದ ಲಾಕ್ ಡೌನ್ ಜಾರಿ ಮಾಡುವುದು ಪಕ್ಕಾ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ
Read More...

ರಾಜ್ಯದಲ್ಲಿಂದು 42 ಮಂದಿಗೆ ಕೊರೊನಾ ಪಾಸಿಟಿವ್ : 904ಕ್ಕೆ ಏರಿಕೆಯಾಯ್ತು ಸೋಂಕಿತರ ಸಂಖ್ಯೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಇಂದು 42 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಪೀಡಿತರಸಂಖ್ಯೆ 904ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
Read More...

ಕರಾವಳಿಯಲ್ಲಿ ಹೆಚ್ಚಿದ ಕೊರೊನಾ ಸೋಂಕು : ದಕ್ಷಿಣ ಕನ್ನಡದಲ್ಲಿ ಮತ್ತೆ ಇಬ್ಬರಿಗೆ ಕೊರೊನಾ

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 26 ವರ್ಷದ ಯುವಕ ಹಾಗೂ 50 ವರ್ಷದ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆದರೆ ಇಬ್ಬರೂ ಕೂಡ ಉಡುಪಿ ಜಿಲ್ಲೆಯ
Read More...

ವಂದೆ ಭಾರತ್ ಮಿಷನ್ : ಇಂದು ದುಬೈ, ಸಿಂಗಾಪುರದಿಂದ ಬರ್ತಾರೆ ಕನ್ನಡಗಿಗರು

ಬೆಂಗಳೂರು : ಲಾಕ್​ಡೌನ್​ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ದೇಶಕ್ಕೆ ಕರೆತರುವ ನಿಟ್ಟಿನಲ್ಲಿ ವಂದೇ ಭಾರತ್ ಮಿಷನ್​ನಡಿ ವಾಪಾಸ್ ಕರೆತರಲಾಗುತ್ತಿದೆ. ಇಂದೂ ಕೂಡ 2 ವಿಮಾನಗಳು ಭಾರತಕ್ಕೆ ಮರಳಲಿದ್ದು, ಕನ್ನಡಿಗರು ಮಂಗಳೂರು ಹಾಗೂ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.
Read More...

ಮಂಗಳೂರು.- ಉಡುಪಿ ಸಂಚಾರಕ್ಕೆ ಬೇಕಿಲ್ಲ ಪಾಸ್‌

ಮಂಗಳೂರು/ಉಡುಪಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಅವಳಿ ಜಿಲ್ಲೆಗಳಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಡುವಿನ ಸಂಪರ್ಕ ಕಡಿತಗೊಂಡಿತ್ತು. ಆದರೆ ರಾಜ್ಯ ಸರಕಾರ ಎರಡೂ ಜಿಲ್ಲೆಗಳ ನಡುವೆ ಜನ ಸಂಚಾರಕ್ಕೆ ಇದ್ದ ನಿರ್ಬಂಧವನ್ನು ಸಡಿಲಿಕೆ ಮಾಡಿದೆ. ಹೀಗಾಗಿ ಅಂತರ್ ಜಿಲ್ಲಾ ಪಾಸ್
Read More...

ಕೊರೊನಾ ವಿಚಾರದಲ್ಲಿ ರಾಜ್ಯಕ್ಕೆ ಕೊಂಚ ರಿಲೀಫ್ : ಇಂದು 10 ಪ್ರಕರಣ ಕೊರೊನಾ ಪ್ರಕರಣ ದೃಢ

ಬೆಂಗಳೂರು : ಕಳೆದ ಮೂರು ದಿನಗಳಿಂದ ದಾಖಲೆ ನಿರ್ಮಿಸಿದ್ದ ಕೊರೊನಾ ರಾಜ್ಯಕ್ಕಿಂದು ಕೊಂಚ ರಿಲೀಫ್ ಕೊಟ್ಟಿದೆ. ಬೆಳಗಿನ ಹೆಲ್ತ್ ಬುಲೆಟಿನ್ ನಲ್ಲಿ ಕೇವಲ 10 ಕೊರೊನಾ ಪ್ರಕರಣಗಳು ದೃಢಪಟ್ಟಿರುವುದರಿಂದಾಗಿ ರಾಜ್ಯದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ದಾವಣೆಗೆರೆ 3, ಬಾಗಲಕೋಟೆ ಮತ್ತು
Read More...

ಆಶಾ ಕಾರ್ಯಕರ್ತೆಯ ಮೇಲೆ ಪೊರಕೆಯಿಂದ ಹಲ್ಲೆಗೆ ಯತ್ನಿಸಿದ ಮಂತ್ರವಾದಿ

ಮಂಗಳೂರು : ಮನೆಯ ಮುಂದೆ ಜನ ಸೇರಿರುವುದನ್ನು ಪ್ರಶ್ನಿಸಿದ್ದಕ್ಕೆ ಆಶಾ ಕಾರ್ಯಕರ್ತೆಯ ಮೇಲೆ ಮಂತ್ರವಾದಿಯೊಬ್ಬ ಪೊರಕೆಯಿಂದ ಹಲ್ಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕಿಪಾಡಿಯಲ್ಲಿ ನಡೆದಿದೆ. ಶ್ರೀಮತಿ ಹಾಗೂ ಆಕೆಯ ಪತಿ ವಿಶ್ವನಾಥ್ ಎಂಬವರೇ ಆಶಾ ಕಾರ್ಯಕರ್ತೆ ಪುಷ್ಪಲತಾ
Read More...

ಇಂದು ಹೊರಬೀಳುತ್ತೆ 2000 ಮಂದಿಯ ಕೊರೊನಾ ವರದಿ ! ರಾಜ್ಯದಲ್ಲಿ ಶುರುವಾಯ್ತು ಕೊರೊನಾ ಢವ…ಢವ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿರೋ ಬೆನ್ನಲ್ಲೇ ಇಂದು ದಾಖಲೆಯ ಪ್ರಮಾಣದಲ್ಲಿ ಕೊರೊನಾ ಸೋಂಕಿತರ ವರದಿ ಬಯಲಾಗಲಿದೆ. ರಾಜ್ಯದ 15 ಜಿಲ್ಲೆಗಳ ಸುಮಾರು 2000 ಮಂದಿಯ ಕೊರೊನಾ ತಪಾಸಣಾ ವರದಿ ಇಂದು ಹೊರ ಬೀಳಲಿದ್ದು, ಆತಂಕ ಶುರುವಾಗಿದೆ. ಕರುನಾಡು ಕೊರೊನಾ
Read More...

ಲಂಡನ್ ನಲ್ಲಿ ಸಿಲುಕಿದ್ದ ಕನ್ನಡಿಗರು ತವರಿಗೆ ವಾಪಾಸ್

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ವಾಪಾಸ್ ಕರೆಯಿಸಿಕೊಳ್ಳಲಾಗುತ್ತಿದೆ. ಅಂತೆಯೇ ಲಂಡನ್ ನಿಂದ 323 ಮಂದಿ ಕನ್ನಡಿಗರು ತವರಿಗೆ ಮರಳಿದ್ದಾರೆ. ಲಂಡನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಹೊತ್ತ ವಿಮಾನ ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ
Read More...