Browsing Category

Corona Updates

ಐತಿಹಾಸಿಕ ಏರ್’ಲಿಫ್ಟ್ ಆರಂಭ : ಯುಎಇಯಿಂದ ತವರಿಗೆ ಮರಳಿದ ಭಾರತೀಯರು

ನವದೆಹಲಿ: ಕೊರೋನಾ ನಿಗ್ರಹಕ್ಕಾಗಿ ಘೋಷಣೆ ಮಾಡಲಾಗಿರುವ ಲಾಕ್ಡೌನ್ ನಿಂದಾಗಿ ವಿಶ್ವದ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ತವರಿಗೆ ಕರೆತರುವ ದೇಶದ ಇತಿಹಾಸದ ಅತೀದೊಡ್ಡ ಕಾರ್ಯಾಚರಣೆ ವಂದೇ ಭಾರತ್ ಮಿಷನ್ ಗುರುವಾರದಿಂದ ಆರಂಭವಾಗಿದೆ. ಅಬುಧಾಬಿ ಹಾಗೂ ದುಂಬೈನಿಂದ 354
Read More...

ಉಡುಪಿಯಿಂದ ಬಾದಾಮಿಗೆ ತೆರಳಿದ್ದ ವಿದ್ಯಾರ್ಥಿನಿಗೆ ಕೊರೊನಾ : ಆತಂಕ ಬೇಡವೆಂದ ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಬಾದಾಮಿಗೆ ಉಡುಪಿಯಿಂದ ತೆರಳಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆದರೆ ಆಕೆಗೆ ಸ್ಥಳೀಯ ಸಂಪರ್ಕದಿಂದಲೇ ಕೊರೊನಾ ಬಂದಿದೆ. ಹೀಗಾಗಿ ಉಡುಪಿ ಜಿಲ್ಲೆಯ ಜನತೆ ಆತಂಕ ಪಡುವುದು ಬೇಡಾ ಅಂತಾ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಸ್ಪಷ್ಟನೆ ನೀಡಿದ್ದಾರೆ.
Read More...

ಕೊರೊನಾಕ್ಕೆ ಕರಾವಳಿಯಲ್ಲಿ ಮತ್ತಿಬ್ಬರು ಗಂಭೀರ : ಸತತ ಸಾವಿನ ಬೆನ್ನಲ್ಲೇ ಎದುರಾಯ್ತು ಇಮ್ಯುನಿಟಿ ಪ್ರಶ್ನೆ !

ಮಂಗಳೂರು : ಕರಾವಳಿಯಲ್ಲೀಗ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಸಾವಿನ ಸಂಖ್ಯೆ ಹೆಚ್ಚುತ್ತಿದ್ರೆ, ಇನ್ನೊಂದೆಡೆ ಪೀಡಿತರ ಸಂಖ್ಯೆಯೂ ವೃದ್ದಿಸುತ್ತಿದೆ. ಡೆಡ್ಲಿ ಕೊರೊನಾ ಮಹಾಮಾರಿ ಮೂರು ಬಲಿ ಪಡೆಯುತ್ತಲೇ ಇದೀಗ ಸಾವಿಗೆ ಇಮ್ಯುನಿಟಿ ಕಾರಣ ಅನ್ನೋ ಪ್ರಶ್ನೆ
Read More...

ದಕ್ಷಿಣ ಕನ್ನಡಕ್ಕೆ ಬಿಗ್ ಶಾಕ್ ಕೊಟ್ಟ ಕೊರೊನಾ : ಒಂದೇ ದಿನ ಮೂರು ಮಂದಿಗೆ ಸೋಂಕು ದೃಢ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಲೇ ಇದೆ. ಇಂದು ಒಂದೇ ದಿನ ಮೂರು ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೋಳೂರಿನ ಇಬ್ಬರು ನಿವಾಸಿಗಳು ಹಾಗೂ ಬಂಟ್ವಾಳದ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಲಾಕ್ ಡೌನ್
Read More...

ಲಾಕ್ ಡೌನ್ ಹಿನ್ನೆಲೆ 1,610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ : ರಿಕ್ಷಾ ಚಾಲಕರು, ಟ್ಯಾಕ್ಸಿ ಚಾಲಕರು, ಹೂವು…

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಿದ್ದ ಲಾಕ್ ಡೌನ್ ನಿಂದಾಗಿ ಜನರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 1,610 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಹೂವು ಬೆಳೆಗಾರರು, ರಿಕ್ಷಾ , ಟ್ಯಾಕ್ಸಿ ಚಾಲಕರು,
Read More...

ರಾಜ್ಯದಲ್ಲಿನ್ನು 1 ವರ್ಷ ಮಾಸ್ಕ್ ಕಡ್ಡಾಯ : ನಿಯಮ ಮೀರಿದ್ರೆ ಬೀಳುತ್ತೆ ಬಾರೀ ದಂಡ !

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ್ನು ಒಂದು ವರ್ಷ ಮಾಸ್ಕ್ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ. ‘ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ 2020’ಹೆಸರಿನಲ್ಲಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಸಾರ್ವಜನಿಕವಾಗಿ ಓಡಾಡಬೇಕೆಂದ್ರೆ ರಾಜ್ಯದ ಪ್ರತಿಯೊಬ್ಬ
Read More...

ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು : ಉಡುಪಿ, ದಕ್ಷಿಣ ಕನ್ನಡದಲ್ಲಿ ಶುರುವಾಗಿದೆ ಆತಂಕ !

ಮಂಗಳೂರು : ಕೊರೊನಾ ಮಹಾಮಾರಿ ಮಹಾರಾಷ್ಟ್ರದಲ್ಲಿ ಅಬ್ಬರಿಸುತ್ತಿದೆ. ಕಳೆದೊಂದು ವಾರದಿಂದಲೂ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರೋದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರಿಗೆ ಆತಂಕ ಶುರುವಾಗಿದೆ. ಅದ್ರಲ್ಲೂ ಹೊರ ರಾಜ್ಯಗಳ ಸಂಚಾರಕ್ಕೆ ಕೇಂದ್ರ ಸರಕಾರ ಅವಕಾಶ ಕಲ್ಪಿಸಿರುವುದು
Read More...

ಬೆಣ್ಣೆನಗರಿಯಲ್ಲಿ ಒಂದೇ ದಿನ 21 ಮಂದಿಗೆ ಸೋಂಕು : ಹಸಿರು ಝೋನ್ ಹಾವೇರಿಗೂ ಒಕ್ಕರಿಸಿತು ಕೊರೊನಾ

ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ ಇಂದು ಒಂದೇ ದಿನ 28 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಪೈಕಿ ಬೆಣ್ಣೆ ನಗರಿ ದಾವಣಗೆರೆಯಲ್ಲಿ ಒಂದೇ ದಿನ ಬರೋಬ್ಬರಿ 21 ಮಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿರುವುದು ಆತಂಕಕ್ಕೆ
Read More...

ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣದರ ಭರಿಸಲಿಗೆ ಕಾಂಗ್ರೆಸ್

ನವದೆಹಲಿ : ಲಾಕ್ ಡೌನ್ ನಿಂದ ತತ್ತರಿಸಿರೋ ಕೂಲಿ ಕಾರ್ಮಿಕರು ತಮ್ಮೂರಿಗೆ ತೆರಳು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ರೀಗ ರೈಲ್ವೆ, ಬಸ್ಸುಗಳ ಮೂಲಕ ಸಂಚರಿಸೋದಕ್ಕೆ ಅವಕಾಶ ಕಲ್ಪಿಸಿದ್ದರೂ ಕೂಡ ಕಾರ್ಮಿಕರ ಬಳಿಯಲ್ಲಿ ಹಣವಿಲ್ಲ. ಹೀಗಾಗಿ ದೇಶದಾದ್ಯಂತ ಕಾರ್ಮಿಕರ ಪ್ರಯಾಣದ ದರವನ್ನು
Read More...

ನಾಳೆಯಿಂದ ಮದ್ಯಮಾರಾಟ ಆರಂಭ: ಒಬ್ಬರು ಎಷ್ಟು ಡ್ರಿಂಕ್ಸ್ ಖರೀದಿಸಬಹುದು ಗೊತ್ತಾ ?

ಬೆಂಗಳೂರು : ಲಾಕ್ ಡೌನ್ 3.0 ನಾಳೆಯಿಂದ ಆರಂಭಗೊಳ್ಳಲಿದೆ. ಲಾಕ್ ಡೌನ್ ನಡುವಲ್ಲೇ ಮದ್ಯ ಮಾರಾಟಕ್ಕೆ ಕೇಂದ್ರ ಸರಕಾರ ಅವಕಾಶವನ್ನು ಕಲ್ಪಿಸಿದೆ. ಆದರೆ ಮದ್ಯ ಖರೀದಿಯ ಮೇಲೆ ಸರಕಾರ ಹಲವು ಷರತ್ತುಗಳನ್ನು ವಿಧಿಸಿದೆ. ಮದ್ಯಪಾನ ಆರೋಗ್ಯಕ್ಕೆ ಹಾನಿಕರ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ
Read More...