Browsing Category

Corona Updates

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ : ಉಪ್ಪಿನಂಗಡಿಯ ಕೊರೊನಾ ಪೀಡಿತನ ಪತ್ನಿಗೂ ಸೋಂಕು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮಹಿಳೆ ಬಲಿಯಾದ ಬೆನ್ನಲ್ಲೇ ಮತ್ತೋರ್ವ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿಂದೆ ಕೊರೊನಾ ಸೋಂಕಿತನಾಗಿದ್ದ ಉಪ್ಪಿನಂಗಡಿಯ ವ್ಯಕ್ತಿಯ ಪತ್ನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ
Read More...

ಮಂಗಳೂರಲ್ಲಿ ಕೊರೊನಾಕ್ಕೆ ಮೊದಲ ಬಲಿ : ಉಸಿರಾಟದ ಸಮಸ್ಯೆಯಿಂದ 50 ವರ್ಷದ ಮಹಿಳೆ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಗೆ ಮೊದಲ ಬಲಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ 50 ವರ್ಷದ ಮಹಿಳೆ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದು, ವೈದ್ಯಕೀಯ ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಕರಾವಳಿಯಾದ್ಯಂತ ಆತಂಕ
Read More...

ಅಮೇರಿಕಾದದಲ್ಲಿ 40 ಸಾವಿರ ಗಡಿದಾಟುತ್ತೆ ಸಾವಿನ ಸಂಖ್ಯೆ : ಜಗತ್ತಿನಾದ್ಯಂತ 23 ಲಕ್ಷ ಜನರಿಗೆ ಒಕ್ಕರಿಸಿದ ಮಹಾಮಾರಿ

ನ್ಯೂಯಾರ್ಕ್ : ಮಹಾಮಾರಿ ಕೊರೊನಾ ವಿಶ್ವದಾದ್ಯಂತ ಮರಣ ಮೃದಂಗವನ್ನೇ ಬಾರಿಸುತ್ತಿದೆ. ಅಮೇರಿಕಾದಲ್ಲಿ ಸಾವಿನ ಸಂಖ್ಯೆ 39,000 ಕ್ಕೂ ಅಧಿಕವಾಗಿದ್ದು, 40,000 ಗಡಿದಾಟುವ ಆತಂಕ ಎದುರಾಗಿದೆ. ಇನ್ನು ಜಗತ್ತಿನಾದ್ಯಂತ 23 ಲಕ್ಷ ಮಂದಿಗೆ ಮಹಾಮಾರಿ ಒಕ್ಕರಿಸಿಕೊಂಡಿದೆ. ಅಲ್ಲದೇ ಇದುವರೆಗೆ 1.60
Read More...

ರಾಜ್ಯದಲ್ಲಿಂದು ಮತ್ತೆ ನಾಲ್ವರಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 4 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 388 ಕ್ಕೆ ಏರಿಕೆಯಾಗಿದೆ. ನಿನ್ನೆ ಸಂಜೆ ವೇಳೆಗೆ ರಾಜ್ಯದಲ್ಲಿ 25 ಹೊಸ ಪ್ರಕರಣಗಳು
Read More...

ಮಗನಿಗೆ ಕೊರೊನಾ ಸೋಂಕು : ಹೃದಯಾಘಾತದಿಂದ ಸಾವನ್ನಪ್ಪಿದ ಅಮ್ಮ

ಬಾಗಲಕೋಟೆ : ಆತನಿಗೆ ಶಂಕಿತ ಕೊರೊನಾ ಲಕ್ಷಣ ಕಾಣಿಸಿಕೊಂಡಿತ್ತು. ಹೀಗಾಗಿಯೇ ಆಸ್ಪತ್ರೆಗೆ ದಾಖಲಿಸಿ ಗಂಟಲಿನ ದ್ರವವನ್ನು ತಪಾಸಣೆಗೆ ಕಳುಹಿಸಲಾಗಿತ್ತು. ಆದ್ರೀಗ ವರದಿಯಲ್ಲಿ ಕೊರೊನಾ ಇರೋದು ದೃಢಪಡುತ್ತಿದ್ದಂತೆಯೇ ಆತನ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೌದು, ಕೊರೊನಾ ಅನ್ನೋ
Read More...

ಉಡುಪಿ ಜಿಲ್ಲೆಯಲ್ಲಿಲ್ಲ ಕೊರೊನಾ ಸೋಂಕಿತರು, ದೇಶವೇ ಮೆಚ್ಚಿತು ಜಿಲ್ಲಾಡಳಿತ ಕಾರ್ಯ !

ಉಡುಪಿ : ದೇಶ, ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಆದರೆ ಉಡುಪಿ ಜಿಲ್ಲೆಯಲ್ಲಿ ಇದೀಗ ಯಾವುದೇ ಕೊರೊನಾ ಸೋಂಕಿತರಿಲ್ಲ. ಸೋಂಕು ಕಾಣಸಿಕೊಂಡಿದ್ದ ಮೂವರು ಕೂಡ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಜಾರ್ಚ್ ಆಗಿದ್ದಾರೆ. ಈ ಮೂಲಕ ಉಡುಪಿಯ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
Read More...

NEWS NEXT BIG IMPACT : ದ್ವಿಚಕ್ರವಾಹನ ಓಡಾಟವಿಲ್ಲ, ಐಟಿ -ಬಿಟಿ ಕಂಪೆನಿ ಓಪನ್ ಆಗಲ್ಲ !

ಬೆಂಗಳೂರು : ರಾಜ್ಯದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ರಾಜ್ಯ ಸರಕಾರ ಐಟಿ ಬಿಟಿ ಕಂಪೆನಿಗಳನ್ನು ತೆರೆಯೋದಕ್ಕೆ ಮುಂದಾಗಿತ್ತು. ಆದ್ರೆ ನ್ಯೂಸ್ ನೆಕ್ಸ್ಟ್ ಈ ಕುರಿತು ವಿಸ್ತ್ರತ ವರದಿಯನ್ನು ಪ್ರಕಟಿಸಿತ್ತು. ಜೊತೆಗೆ ರಾಜ್ಯದಾದ್ಯಂತ ಸರಕಾರದ ಕ್ರಮಕ್ಕೆ ಬಾರೀ ವಿರೋಧ
Read More...

ರಾಜ್ಯದಲ್ಲಿ ಏರುತ್ತಿದೆ ಕೊರೊನಾ ಸಾವಿನ ಸಂಖ್ಯೆ : ಹೊಸದಾಗಿ 25 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂದು ಒಂದೇ ದಿನ 25 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ ಎಪ್ರಿಲ್ 16ರಂದು 42 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಕೊರೊನಾ ಸೋಂಕಿನಿಂದಲೇ ಅಂತಾ ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾಕ್ಕೆ ಬಲಿಯಾದವರ
Read More...

ಮದ್ಯಪ್ರಿಯರಿಗೆ ಶಾಕ್ ಕೊಟ್ಟ ರಾಜ್ಯ ಸರಕಾರ !

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವಲ್ಲೇ ರಾಜ್ಯದಲ್ಲಿ ಏಪ್ರಿಲ್ 20 ರಿಂದ ಲಾಕ್‌ಡೌನ್ ನಿಯಮಗಳಲ್ಲಿ ಕೆಲವು ಸಡಿಲಗೊಳಿಸಲಾಗಿದೆ. ಆದರೆ ಮದ್ಯ ಮಾರಾಟ ಮಳಿಗೆಗಳು ಓಪನ್ ಆಗುತ್ತೆ ಅಂತಾ ನಿರೀಕ್ಷೆಯಲ್ಲಿದ್ದ ಮದ್ಯಪ್ರಿಯರಿಗೆ ರಾಜ್ಯ ಸರಕಾರ ಶಾಕ್ ಕೊಟ್ಟಿದೆ. ಮದ್ಯಪಾನ ಆರೋಗ್ಯಕ್ಕೆ
Read More...

ಲಾಕ್ ಡೌನ್ ಆದೇಶ ಸಡಿಲ : ಬೈಕ್ ಸವಾರರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ

ಬೆಂಗಳೂರು : ಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿರುವ ಲಾಕ್ ಡೌನ್ ಆದೇಶವನ್ನು ರಾಜ್ಯ ಸರಕಾರ ಸಡಿಲ ಮಾಡಿದೆ. ಎಪ್ರಿಲ್ 20 ರಿಂದ ದ್ವಿಚಕ್ರ ಓಡಾಟಕ್ಕೆ ಮುಕ್ತ ಅವಕಾಶವನ್ನು ಕಲ್ಪಿಸಿದೆ. ಅಲ್ಲದೇ ಐಟಿ - ಬಿಟಿ ಕಂಪೆನಿಗಳ ಶೇ.30 ರಷ್ಟು ಉದ್ಯೋಗಿಗಳು ಕಚೇರಿಗೆ
Read More...