Browsing Category

Crime

ನಕಲಿ ಮದ್ಯ ಸೇವನೆ : 3 ಸಾವು, 6 ಮಂದಿ ಆಸ್ಪತ್ರೆಗೆ ದಾಖಲು

ಬಿಹಾರ : (spurious liquor dead)ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದ ಸಿವಾನ್ ಜಿಲ್ಲೆಯ ಬಾಲಾ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಮಂದಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಬಾಲಾ ಗ್ರಾಮದಲ್ಲಿ ಮೂರು
Read More...

Murder case- body cut into pieces: ಪತ್ನಿಯ ಪ್ರಿಯಕರನ ಕೊಲೆ: ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಕಾಲೋನಿಯಲ್ಲಿ…

ಹೊಸದಿಲ್ಲಿ: (Murder case- body cut into pieces) 40 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಪ್ರಿಯಕರನನ್ನೇ ಕೊಂದು ಶವವನ್ನು 15 ತುಂಡುಗಳಾಗಿ ಕತ್ತರಿಸಿ ದೇಹದ ತುಂಡುಗಳನ್ನು ಖೋಡಾ ಕಾಲೋನಿಯ ವಿವಿಧ ಪ್ರದೇಶಗಳಲ್ಲಿ ಎಸೆದಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
Read More...

Shraddha Walker murder case: 3,000 ಪುಟಗಳ ಚಾರ್ಜ್‌ಶೀಟ್‌ ಸಿದ್ದಪಡಿಸಿದ ದೆಹಲಿ ಪೊಲೀಸರು

ದೆಹಲಿ: (Shraddha Walker murder case) ಇಡೀ ದೇಶದಲ್ಲೇ ಸದ್ದು ಮಾಡಿದ್ದ ಶ್ರದ್ದಾ ವಾಕರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್‌ ಅಮೀನ್‌ ಪೂನಾವಾಲಾ ವಿರುದ್ದ ದೆಹಲಿ ಪೊಲೀಸರು ಮೂರು ಸಾವಿರ ಪುಟಗಳ ಚಾರ್ಜ್‌ ಶೀಟ್‌ ಅನ್ನು ಸಿದ್ದಪಡಿಸಿದ್ದಾರೆ. ಜನವರಿ ಅಂತ್ಯದೊಳಗೆ
Read More...

Consumption of pesticides: ಕೀಟನಾಶಕ ಬೆರೆಸಿ ಮದ್ಯ ಸೇವನೆ : ಇಬ್ಬರ ಸಾವು

ಮಧ್ಯಪ್ರದೇಶ: (Consumption of pesticides) ಕೀಟನಾಶಕ ಬೆರೆಸಿದ ಮದ್ಯ ಸೇವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಇದು ಆತ್ಮಹತ್ಯೆಯ ಪ್ರಕರಣ ಎಂದು ಶಂಕಿಸಲಾಗಿದ್ದು, ಬದ್ನಾವರ್ ತಹಸಿಲ್ ವ್ಯಾಪ್ತಿಯ ಸಾಲ್ರಿಯಾಪಾಡಾ ಗ್ರಾಮದಲ್ಲಿ ಶುಕ್ರವಾರ ಈ ಘಟನೆ
Read More...

Assault by police – video viral:‌ ಸೈಕಲ್‌ನಿಂದ ಬಿದ್ದ ವೃದ್ದ ಶಿಕ್ಷಕ: ಅಮಾನುಷವಾಗಿ ಥಳಿಸಿದ ಲೇಡಿ…

ಬಿಹಾರ: (Assault by police - video viral) ಸ್ಕಿಡ್ ಆಗಿ ರಸ್ತೆಯಲ್ಲಿ ಬಿದ್ದಿದ್ದ ಹಿರಿಯ ಶಿಕ್ಷಕ ಸೈಕಲ್‌ ಅನ್ನು ಬೇಗ ಮೇಲಕ್ಕೆತ್ತಿಕೊಳ್ಳದ ಕಾರಣ ಲೇಡಿ ಪೊಲೀಸರು ಅಮಾನುಷವಾಗಿ ವೃದ್ದ ಶಿಕ್ಷಕನಿಗೆ ಥಳಿಸಿದ ಘಟನೆ ಬಿಹಾರದ ಕೈಮೂರ್‌ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಲೇಡಿ ಪೊಲೀಸರು ವೃದ್ದ
Read More...

Chikkamagaluru serial accident: ಚಿಕ್ಕಮಗಳೂರಲ್ಲಿ ಭೀಕರ ಸರಣಿ ಅಪಘಾತ : 20 ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: (Chikkamagaluru serial accident) ರಸ್ತೆಗೆ ಅಡ್ಡಲಾಗಿ ವಿದ್ಯುತ್‌ ಕಂಬ ಬಿದ್ದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, 20 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಣಿವೆ-ದಾಸರಹಳ್ಳಿ ಬಳಿ ನಡೆದಿದೆ. ಶನಿವಾರ ಚಿಕ್ಕಮಗಳೂರು ಸಖರಾಯಪಟ್ಟಣದ
Read More...

Strange incident: ವಿಚಿತ್ರ ಘಟನೆ: ಸಾಕು ನಾಯಿಯನ್ನು ʻನಾಯಿʼ ಎಂದಿದ್ದಕ್ಕೆ ವೃದ್ದನ ಕೊಲೆ

ಮಧುರೈ: (Strange incident) ತಮ್ಮ ಸಾಕು ನಾಯಿಯನ್ನು ʻನಾಯಿʼ ಎಂದು ಕರೆದಿದ್ದಕ್ಕೆ 62 ವರ್ಷದ ವ್ಯಕ್ತಿಯೊಬ್ಬರನ್ನು ನೆರೆಹೊರೆಯವರು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ದಿಂಡಿಗಲ್‌ ಜಿಲ್ಲೆಯಲ್ಲಿ ನಡೆದಿದೆ. ದಿಂಡಿಗಲ್‌ ನಿವಾಸಿ ರಾಯಪ್ಪನ್‌ ಕೊಲೆಯಾದ ವ್ಯಕ್ತಿ. ರಾಯಪ್ಪನವರು ತಮ್ಮ
Read More...

Rajashekara Swamiji death: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ಸ್ವಾಮೀಜಿ ಶವವಾಗಿ ಪತ್ತೆ

ಕೊಳ್ಳೆಗಾಲ: (Rajashekara Swamiji death) ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಜಶೇಖರ ಸ್ವಾಮೀಜಿ ಅವರು ಕಾವೇರಿ ತೀರದ ವೆಸ್ಲಿ ಸೇತುವೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಕಾವೇರಿ ನದಿ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸ್‌ ಅಧಿಕಾರಿಗಳು
Read More...

Black magic crime case: ಸೊಸೆಗೆ ಸತ್ತ ಮಾನವ ಮೂಳೆಗಳ ಪುಡಿಯನ್ನು ತಿನ್ನುವಂತೆ ಒತ್ತಾಯ: ಪತಿ, ಅತ್ತೆ ವಿರುದ್ದ ದೂರು

ಪುಣೆ: (Black magic crime case) ಸ್ಥಳೀಯ ನಿಗೂಢ ಶಾಸ್ತ್ರಜ್ಞರ ಸಲಹೆಯ ಮೇರೆಗೆ ಅತ್ತೆ ಹಾಗೂ ಪತಿ ಇಬ್ಬರು , ಮಹಿಳೆಯೊಬ್ಬರಿಗೆ ಗರ್ಭಧರಿಸಲು ಮಾನವನ ಮೂಳೆಯ ಪುಡಿಗಳನ್ನು ತಿನ್ನುವಂತೆ ಒತ್ತಾಯಿಸಿರುವ ಘಟನೆ ನಡೆದಿದೆ. ಈ ಕುರಿತು ಮಹಿಳೆ ದೂರು ನೀಡಿದ್ದು, ಪೊಲೀಸರು ಪತಿ, ಅತ್ತೆ ಮತ್ತು ಮಾವ
Read More...

Bomb threat to plane: ಗೋವಾ-ಮಾಸ್ಕೋ ವಿಮಾನಕ್ಕೆ ಬಾಂಬ್ ಬೆದರಿಕೆ: ಉಜ್ಬೇಕಿಸ್ತಾನ್‌ದಲ್ಲಿ ತುರ್ತು ಭೂಸ್ಪರ್ಶ

ನವದೆಹಲಿ: (Bomb threat to plane) ರಷ್ಯಾದ ರಾಜಧಾನಿ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್‌ ಬೆದರಿಕೆಯ ಕರೆ ಬಂದಿದೆ ಈ ಹಿನ್ನಲೆಯಲ್ಲಿ ಜನವರಿ 21 ರ ಶನಿವಾರದ ಮುಂಜಾನೆ ವಿಮಾನವನ್ನು ಉಜ್ಬೇಕಿಸ್ತಾನ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ಪೊಲೀಸರು
Read More...