Browsing Category

Crime

Assault by students: ಅಯ್ಯಪ್ಪ ಮಾಲಾಧಾರಿಗೆ ವಿದ್ಯಾರ್ಥಿಗಳಿಂದ ಹಲ್ಲೆ: ಮಾಲೆ ಧರಿಸಿ ಶಾಲೆಗೆ ಬರದಂತೆ ಶಿಕ್ಷಕರಿಂದ…

ಮಂಗಳೂರು: (Assault by students) ಅನ್ಯಕೋಮಿನ ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಬಂದಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದು, ಶಾಲೆಯ ಶಿಕ್ಷಕರು ವಿದ್ಯಾರ್ಥಿಗೆ ಮಾಲೆ ಧರಿಸಿ ಶಾಲೆಗೆ ಬರದಂತೆ ತಡೆದಿರುವ ಆರೋಪ ಮಂಗಳೂರಿನಲ್ಲಿ ಕೇಳಿಬಂದಿದೆ. ಈ ಘಟನೆ ವಿರುದ್ದ!-->…
Read More...

ಕಾಲೇಜು ಚುನಾವಣೆ ವೇಳೆ ಘರ್ಷಣೆ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ

ಹಾಸನ: (Fights between engineering students) ನಗರದ ಪ್ರತಿಷ್ಠಿತ ತಾಂತ್ರಿಕ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, ವಿದ್ಯಾರ್ಥಿಗಳ ಗಲಾಟೆಗೆ ಸಾರ್ವಜನಿಕರು ಆತಂಕಕ್ಕೊಳಗಾಗಿರುವ ಘಟನೆ ಹಾಸನ ಜಿಲ್ಲೆಯ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ .!-->!-->!-->…
Read More...

Bengaluru Murder Case: ಚಾಕುವಿನಿಂದ ಇರಿದು ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: (Bengaluru Murder Case) ಯುವಕನೋರ್ವನನ್ನು ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಹೆಗಡೆ ನಗರದ ನಿವಾಸಿ ಸಲ್ಮಾನ್‌ ಕೊಲೆಯಾದ ದುರ್ದೈವಿ.ಮೃತ ಸಲ್ಮಾನ್‌ ತನ್ನ ತಂದೆಯ!-->!-->!-->…
Read More...

Lovers get suicide: ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿದ ಪ್ರೇಮಿಗಳು

ಚಿಕ್ಕಮಗಳೂರು: (Lovers get suicide) ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರಿನ ಆಲ್ದೂರು ಸಮೀಪದ ಗುಲ್ಲನ್‌ ಪೇಟೆಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ಯುವಕನನ್ನು ತಾಲೂಕಿನ ಕಲ್ಲುಗುಡ್ಡೆ ಸಮೀಪದ ಆಣೂರಿನ ದರ್ಶನ್ ಹಾಗೂ!-->…
Read More...

ಕಾರಿನೊಳಗೆ ಟೆಕ್ಕಿ ವಿಚಿತ್ರ ಆತ್ಮಹತ್ಯೆ : ಜೀವಕ್ಕೆ ಮುಳುವಾಯ್ತು ಗೂಗಲ್ ಸರ್ಜ್

ಬೆಂಗಳೂರು (Bangalore) : : ಆತ್ಮಹತ್ಯೆ ಮಾಡಿಕೊಳ್ಳಲು ಜನ ನಾನಾ ಐಡಿಯಾಗಳನ್ನು ಮಾಡ್ತಾರೆ. ಆದ್ರೆ ಇಲ್ಲೊಬ್ಬ ಪ್ರತಿಷ್ಠಿತ ಸಾಫ್ಟವೇರ್ ಕಂಪೆನಿಯ ಉದ್ಯೋಗಿಯೋರ್ವ (software engineer commits suicide) ಸಾರ್ವಜನಿಕರ ಸಮ್ಮುಖದಲ್ಲೇ ಕಾರಿನೊಳಗೆ ವಿಚಿತ್ರವಾಗಿ ಆತ್ಮಹತ್ಯೆ!-->…
Read More...

Telangana Kidnap case: ತಂದೆಯ ಎದುರೇ ಯುವತಿಯ ಅಪಹರಣ: ವಿಡಿಯೋ ವೈರಲ್‌

ತೆಲಂಗಾಣ: (Telangana Kidnap case) 18 ವರ್ಷದ ಯುವತಿಯನ್ನು ತಂದೆಯ ಎದುರೇ ಅಪರಿಚಿತ ವ್ಯಕ್ತಿಗಳು ಅಪಹರಿಸಿರುವ ಘಟನೆ ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ದೇವಸ್ಥಾನಕ್ಕೆ ತೆರಳಿ ತಂದೆಯೊಡನೆ ಮನೆಗೆ ವಾಪಾಸ್ಸಾಗುವ ವೇಳೆ ಈ ಘಟನೆ ನಡೆದಿದೆ. ಸಿಸಿಟಿವಿಯಲ್ಲಿ!-->…
Read More...

SriLanka Drug Mafia: ಶಸ್ತ್ರಾಸ್ತ್ರ, ಡ್ರಗ್ಸ್‌ ಕಳ್ಳ ಸಾಗಾಣಿಕೆ : ಪಾಕ್‌ ನಂಟು ಹೊಂದಿದ 9 ಮಂದಿಯ ಬಂಧನ

ದೆಹಲಿ: (SriLanka Drug Mafia) ಶ್ರೀಲಂಕಾ ಮತ್ತು ಭಾರತದ ಮಧ್ಯೆ ಡ್ರಗ್ಸ್‌ ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಾಣಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಪಾಕ್‌ ನಂಟು ಹೊಂದಿರುವ 9 ಮಂದಿ ಶ್ರೀಲಂಕಾದ ಆರೋಪಿಗಳನ್ನು ಬಂಧಿಸಿದೆ. ಬಂಧಿತರನ್ನು ಸಿ.ಗುಣಶೇಖರನ್, ಪುಷ್ಪರಾಜ,!-->…
Read More...

Bangalore Suicide case: ಮಕ್ಕಳಿಗೆ ಮದುವೆ ಆಗಿಲ್ಲ ಎಂಬ ಚಿಂತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ( Bangalore Suicide case) ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್‌ ನಲ್ಲಿರುವ ಆಂಜನೇಯ ದೇಗುಲದ ಬಳಿಯಲ್ಲಿ ನಡೆದಿದೆ. ತಾಯಿ ಯಶೋಧಾ(70 ವರ್ಷ), ಮಗಳು ಸುಮನ(41 ವರ್ಷ), ಮಗ ನರೇಶ್ ಗುಪ್ತಾ(36 ವರ್ಷ) ಆತ್ಮಹತ್ಯೆಗೆ ಶರಣಾದ!-->…
Read More...

Coffee Plantation Owner : ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರ ಮೇಲೆ ಅಸ್ಸಾಂ ಕಾರ್ಮಿಕರಿಂದ ಹಲ್ಲೆ

ಚಿಕ್ಕಮಗಳೂರು : ಇತ್ತೀಚಿಗೆ ಕಾಫಿ ತೋಟಗಳ ಕೆಲಸಕ್ಕೆ ಸ್ಥಳೀಯ ಕಾರ್ಮಿಕರು ಸರಿಯಾದ ಸಮಯಕ್ಕೆ ಸಿಗದೇ ಇರುವುದರಿಂದ ಬೇರೆ ರಾಜ್ಯದ ಕಾರ್ಮಿಕರನ್ನು ಕರೆ ತರುವುದು ಸಾಮಾನ್ಯವಾಗಿದೆ. ಇದೀಗ ಬೇರೆ ರಾಜ್ಯದಿಂದ ಬಂದ ಕಾರ್ಮಿಕರು ಕಾಫಿ ತೋಟದ ಮಾಲೀಕರ (Coffee Plantation Owner) ಮೇಲೆ ಹಲ್ಲೆ ನಡೆಸಿದ!-->…
Read More...

Ballari Road Accident : ಬಸ್‌ ಹರಿದು ಮೂವರು ಹಾಸ್ಟೇಲ್‌ ವಿದ್ಯಾರ್ಥಿಗಳ ಸಾವು

ಬಳ್ಳಾರಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಂಸ್ಥೆಯ ಬಸ್‌ ಹರಿದು ಮೂವರು ಹಾಸ್ಟೆಲ್‌ ವಿದ್ಯಾರ್ಥಿಗಳು ಸಾವನ್ನಪ್ಪಿರುವ ದುರ್ಘಟನೆ (Ballari Road Accident) ಸಂಭವಿಸಿದೆ. ಡಿಸೆಂಬರ್‌ 18ರ ತಡರಾತ್ರಿ ಮೂವರೂ ಯುವಕರು ರಸ್ತೆ ದಾಟುವಾಗ ಅವರ ಮೇಲೆ ಬಸ್‌ ಹರಿದು ಸ್ಥಳದಲ್ಲೇ!-->…
Read More...