Browsing Category

Crime

Dehli bus accident: ಬಸ್‌ ಮುಖಾಮುಖಿ ಢಿಕ್ಕಿ: ಮೂವರು ಸಾವು, ಇಬ್ಬರು ಗಂಭೀರ

ದೆಹಲಿ: (Dehli bus accident) ಎರಡು ಬಸ್‌ ಗಳು ಮುಖಾಮುಖಿ ಢಿಕ್ಕಿಯಾಗಿ, ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭಿರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್‌ ನೋಯ್ಡಾ ಎಕ್ಸ್‌ ಪ್ರೆಸ್ಸ್‌ ವೇ ನಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.ಗ್ರೇಟರ್‌ ನೋಯ್ಡಾದ ಎಕ್ಸ್‌!-->!-->!-->…
Read More...

Assault on girl: ಅಪ್ರಾಪ್ತ ಬಾಲಕಿ ಜೊತೆ ಅಸಭ್ಯ ವರ್ತನೆ: ಆರೋಪಿ ಯುವಕನ ಮೇಲೆ ಹಲ್ಲೆ ನಡೆಸಿದ ಪೋಷಕರು

ಮಂಗಳೂರು: (Assault on girl) ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನ ಮೇಲೆ ಬಾಲಕಿಯ ಪೋಷಕರು ಹಲ್ಲೆ ನಡೆಸಿದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಡಿ.15 ರಂದು ಕರೆಕಾಡು ಎಂಬಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಬಾಲಕಿ ರಸ್ತೆಯಲ್ಲಿ ಹೋಗುವಾಗ ಬಾಲಕಿಯನ್ನು!-->!-->!-->…
Read More...

ಗುಂಡು ತಗುಲಿ 7 ವರ್ಷದ ಬಾಲಕ ಸಾವು: ಇಬ್ಬರು ಪೊಲೀಸರ ವಶಕ್ಕೆ

ರಾಮನಗರ: (7 year boy died) ಆಕಸ್ಮಿಕವಾಗಿ ಗುಂಡು ತಗುಲಿ 7 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ಶಮಾ(7 ವರ್ಷ) ಗುಂಡು ತಗುಲಿ ಸಾವನ್ನಪ್ಪಿರುವ ಬಾಲಕ.ಇಬ್ಬರು ಸಹೋದರರು ಬಂದೂಕು ಹಿಡಿದು ಆಟವಾಡುತ್ತಿದ್ದರು. ಈ ವೇಳೆ ಮೃತ ಬಾಲಕನ!-->!-->!-->…
Read More...

Mumbai Fire disaster: ಪಿಜ್ಜಾ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ : 1 ಸಾವು, ಇಬ್ಬರಿಗೆ ಗಾಯ

ಮುಂಬೈ: (Mumbai Fire disaster) ಮುಂಬೈನ ಪರೇಖ್‌ ಆಸ್ಪತ್ರೆ ಬಳಿಯಲ್ಲಿದ್ದ ಜುನೋಸ್‌ ಪಿಜ್ಜಾ ರೆಸ್ಟೊರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ, ಹಾಗೂ ಇಬ್ಬರಿಗೆ ಸುಟ್ಟ ಗಾಯಗಳಾಗಿವೆ. ಮೃತ ವ್ಯಕ್ತಿಯನ್ನು ಖುರ್ಷಿ ದೇಧಿಯಾ ಎಂದು ಗುರುತಿಸಲಾಗಿದೆ.ಮುಂಬೈನ!-->!-->!-->…
Read More...

ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ: 9 ತಿಂಗಳ ಮಗು ಸೇರಿ ಇಬ್ಬರು ಸಾವು

ತುಮಕೂರು: (Thumkur scooter accident) ಕಳೆದ ಕೆಲವು ದಿನಗಳಿಂದ ತುಮಕೂರಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರತಿನಿತ್ಯ ಹಲವು ಅಪಘಾತಗಳು ಸಂಭವಿಸುತ್ತಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ತುಮಕೂರಿನಲ್ಲಿಯೇ ಇನ್ನೊಂದು ಘಟನೆ ನಡೆದಿದ್ದು, ಮಗು ಸೇರಿ ಇಬ್ಬರು!-->…
Read More...

Unethical Police Giri: ಮೂಲ್ಕಿಯಲ್ಲಿ ಯುವಕನಿಗೆ ಮಾರಣಾಂತಿಕ ಹಲ್ಲೆ

ಮೂಲ್ಕಿ: (Unethical Police Giri) ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗದಲ್ಲಿ ದಿನದಿಂದ ದಿನಕ್ಕೆ ಅನೈತಿಕ ಪೊಲೀಸ್‌ ಗಿರಿ ಹೆಚ್ಚಾಗುತ್ತಿದ್ದು, ಅನ್ಯ ಕೋಮಿನ ಯುವಕನೋರ್ವನಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೂಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ!-->…
Read More...

Avatar 2: ಅವತಾರ್ 2 ಸಿನಿಮಾ ವೀಕ್ಷಣೆ ವೇಳೆ ಹೃದಯಾಘಾತದಿಂದ ಸಾವು

ಪೆದ್ದಾಪುರಂ: (Avatar 2) ದೇಶದಾದ್ಯಂತ ಎರಡು ದಿನಗಳ ಹಿಂದೆ ಬಿಡುಗಡೆಯಾದ ಅವತಾರ್‌ 2 ಚಿತ್ರ ವೀಕ್ಷಿಸುತ್ತಿರುವ ವೇಳೆಯಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪೆದ್ದಾಪುರಂ ನಗರದಲ್ಲಿ ನಡೆದಿದೆ. ಹೃದಯಾಘಾತದಿಂದ ಸಾವನ್ನಪ್ಪಿರುವ!-->…
Read More...

Attempt to murder case: ಪತ್ನಿಯೊಂದಿಗೆ ಜಗಳ: 2 ವರ್ಷದ ಮಗನನ್ನು ಬಾಲ್ಕನಿಯಿಂದ ಎಸೆದು ಬಳಿಕ ತಾನೂ ಜಿಗಿದ ವ್ಯಕ್ತಿ

ದೆಹಲಿ: (Attempt to murder case) ಪತ್ನಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದ ವ್ಯಕ್ತಿಯೊಬ್ಬ ತನ್ನ ಎರಡು ವರ್ಷದ ಮಗನನ್ನು ಮೂರು ಅಂತಸ್ತಿನ ಮನೆಯ ಬಾಲ್ಕನಿಯಿಂದ ಎಸೆದು ನಂತರ ಆತನೂ ಜಿಗಿದ ಘಟನೆ ದೆಹಲಿಯ ಕಲ್ಕಾಜಿಯ ಕೊಳೆಗೇರಿಯಲ್ಲಿ ನಡೆದಿದೆ.ತಂದೆ ಮತ್ತು ಮಗನಿಗೆ ಗಂಭೀರ (Attempt to!-->!-->!-->…
Read More...

ನೋಯ್ಡಾದಲ್ಲಿ ಐಶ್ವರ್ಯಾ ರೈ ಬಚ್ಚನ್ ನಕಲಿ ಪಾಸ್‌ಪೋರ್ಟ್ ಪತ್ತೆ: ಮೂವರ ಬಂಧನ

ನೋಯ್ಡಾ: (Aishwarya rai fake passport) ನೋಯ್ಡಾದಲ್ಲಿ ಐಶ್ವರ್ಯಾ ರೈ ಬಚ್ಚನ್‌ ಅವರ ನಕಲಿ ಪಾಸ್‌ ಪೋರ್ಟ್‌ ಪತ್ತೆಯಾಗಿದ್ದು, ಮೂವರು ವಿದೇಶಿಗರಿಂದ ಐಶ್ವರ್ಯಾ ರೈ ಬಚ್ಚನ್ ಅವರ ನಕಲಿ ಪಾಸ್‌ಪೋರ್ಟ್ ವಶಪಡಿಸಿಕೊಳ್ಳಲಾಗಿದೆ. ಉತ್ತರ ಪ್ರದೇಶ ಪೊಲೀಸರು ಮೂವರು ಆರೋಪಿ ವಂಚಕರನ್ನು!-->…
Read More...

Mangalore Bomb Blast Case: ಉಗ್ರ ಶಾರೀಖ್‌ ನನ್ನು ಬೆಂಗಳೂರಿಗೆ ಶಿಫ್ಟ್‌ ಮಾಡಿದ ಎನ್.ಐ.ಎ

ಮಂಗಳೂರು: (Mangalore Bomb Blast Case) ಮಂಗಳೂರು ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್.ಐ.ಎ ತಂಡ ತನಿಖೆಗಳನ್ನು ಚುರುಕುಗೊಳಿಸಿದ್ದು, ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಹೊರ ಬಿದ್ದಿವೆ. ಇದೀಗ ಉಗ್ರ ಶಾರೀಖ್‌ ಚೇತರಿಸಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು!-->…
Read More...