Browsing Category

horoscope

ನಿತ್ಯಭವಿಷ್ಯ : ಈ ರಾಶಿಯವರಿಗಿಂದು ಅದೃಷ್ಟವೋ ಅದೃಷ್ಟ

ಮೇಷರಾಶಿಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು.ಅದೃಷ್ಟ ಸಂಖ್ಯೆ : 6 ವೃಷಭರಾಶಿಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು
Read More...

ನಿತ್ಯಭವಿಷ್ಯ : ಹೇಗಿದೆ ಇಂದಿನ ನಿಮ್ಮ ಜಾತಕಫಲ

ಮೇಷರಾಶಿನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗತಿಗಳು ಅನುಕೂಲಕರವಾಗಿ ಮುಂದವರಿ ಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.ಅದೃಷ್ಟರಾಶಿ : 5 ವೃಷಭರಾಶಿಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ
Read More...

ನಿತ್ಯಭವಿಷ್ಯ : ವೃಶ್ಚಿಕರಾಶಿಯವರಿಗೆ ವ್ಯಾಪಾರದಲ್ಲಿ ಪ್ರಗತಿ

ಮೇಷರಾಶಿಪ್ರತಿಯೊಂದು ಕೆಲಸದಲ್ಲಿಯೂ ವಿಳಂಭ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು. ಆದರೂ ಕೀರ್ತಿದಾಯಕ ಫಲವಿದೆ.ಅದೃಷ್ಟ ಸಂಖ್ಯೆ : 3 ವೃಷಭರಾಶಿಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ
Read More...

ವಾರ ಭವಿಷ್ಯ : ಮಾರ್ಚ್ 29 ರಿಂದ ಎಪ್ರಿಲ್ 04

ಮೇಷರಾಶಿಈ ವಾರ ನಿಮ್ಮ ಮನಸ್ಸಿಗೆ ಖುಷಿಕೊಡುವ ಕೆಲಸ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾತ್ಮಕ ಯೋಚನೆಗಳಿಗೆ ಬೆಂಬಲ ಸಿಗಲಿದೆ. ಸಂಗಾತಿ ಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳ ಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಕುಟುಂಬದಲ್ಲಿ ಶಾಂತಿ ವಾತಾವರಣ
Read More...

ನಿತ್ಯಭವಿಷ್ಯ ( 28-03-2021 ಭಾನುವಾರ) :

ಮೇಷರಾಶಿಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ.ಅದೃಷ್ಟ ಸಂಖ್ಯೆ : 7 ವೃಷಭರಾಶಿಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ
Read More...

ನಿತ್ಯಭವಿಷ್ಯ : ( 27-03-2021 ರ ಶನಿವಾರ) ಮೀನರಾಶಿಯವರಿಗೆ ಅದೃಷ್ಟ ಲಕ್ಷ್ಮೀ ಒಲಿಯಲಿದೆ

ಮೇಷರಾಶಿಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವವು.ಅದೃಷ್ಟ ಸಂಖ್ಯೆ : 6 ವೃಷಭರಾಶಿವಸ್ತು- ವಾಹನ- ಆಸ್ತಿ ಖರೀದಿ ಯೋಗವಿದೆ. ಅನವಶ್ಯಕ ಅಲೆದಾಟದ ಸಾಧ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ
Read More...

ನಿತ್ಯಭವಿಷ್ಯ :(26-03-2021 ಶುಕ್ರವಾರ) ಕುಂಭರಾಶಿಯವರಿಗಿಂದು ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗ

ಮೇಷರಾಶಿಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು.ಅದೃಷ್ಟ ಸಂಖ್ಯೆ : 6 ವೃಷಭರಾಶಿಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ
Read More...

ನಿತ್ಯಭವಿಷ್ಯ : (25-03-2021ಗುರುವಾರ ) ಈ ರಾಶಿಯವರ ಆರ್ಥಿಕ ಸಂಕಷ್ಟಗಳು ಪರಿಹಾರವಾಗುವುದು

ಮೇಷರಾಶಿಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯ ಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.ಅದೃಷ್ಟ ಸಂಖ್ಯೆ :  3 ವೃಷಭರಾಶಿಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ
Read More...

ನಿತ್ಯ‌ಭವಿಷ್ಯ : (24-03-2021 ರ ಬುಧವಾರ) ಆದರ್ಶ ವ್ಯಕ್ತಿತ್ವದಿಂದ ಈ‌‌‌ ರಾಶಿಯವರು ಜನ ಮನ್ನಣೆಗೆ ಪಾತ್ರರಾಗುವಿರಿ

ಮೇಷರಾಶಿಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವುದು.ಅದೃಷ್ಟರಾಶಿ : 7 ವೃಷಭರಾಶಿಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ
Read More...

ನಿತ್ಯಭವಿಷ್ಯ :23-03-2021 ಮಂಗಳವಾರ ಈ ರಾಶಿಯವರಿಗೆ ಹಣದ ಹೊಳೆಯೇ ಹರಿಯಲಿದೆ

ಮೇಷರಾಶಿಆರ್ಥಿಕ ಸಂಗ್ರಹದ ಪ್ರಯತ್ನದಲ್ಲಿ ಯಶ್ಸಸ್ಸು, ಧನವ್ಯಯ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಮನಸ್ಸಿನಲ್ಲಿ ಗೊಂದಲ, ನಿಷ್ಠೂರ, ಬಂಧು ಮಿತ್ರರ ಸಹಾಯ, ಶ್ರಮಕ್ಕೆ ತಕ್ಕ ಫಲ. ವೃಷಭರಾಶಿಸಂಚಾರದಲ್ಲಿ ಜಾಗೃತೆವಹಿಸಿ, ಇಚ್ಚಿತ ಕಾರ್ಯಗಳು ನೆರವೇರಲಿದೆ, ಧನಲಾಭ, ದಿನಸಿ ವ್ಯಾಪಾರಿಗಳಿಗೆ ಲಾಭ,
Read More...