Browsing Category

district News

ಉಡುಪಿಯಲ್ಲಿ ಮಗುವಿಗೆ ಕೊರೊನಾ ಸೋಂಕು : ಜಿಲ್ಲೆಯಲ್ಲಿ 6 ಕ್ಕೇರಿದ ಕೊರೊನಾ ಪೀಡಿತರ ಸಂಖ್ಯೆ

ಉಡುಪಿ : ಗ್ರೀನ್ ಝೋನ್ ನಲ್ಲಿದ್ದ ಉಡುಪಿ ಜಿಲ್ಲೆಗೆ ಇದೀಗ ಕೊರೊನಾ ಮಹಾಮಾರಿ ಒಕ್ಕರಿಸಿದೆ. ವಿದೇಶಗಳಿಂದ ಬಂದಿದ್ದ 5 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮೇ 12ರಂದು ಉಡುಪಿ ಜಿಲ್ಲೆಗೆ ಆಗಮಿಸಿದ್ದ 49 ಮಂದಿಯ ಪೈಕಿ 5
Read More...

ಕರಾವಳಿಗೆ ಕೊರೊನಾ ಶಾಕ್ : ಕಡ್ಡಾಯ ಕ್ವಾರಂಟೈನ್ ಗೆ ದ.ಕ. ಜಿಲ್ಲೆಯಲ್ಲಿ ಗೊಂದಲ ಸೃಷ್ಟಿಸಿದ ಶಾಸಕರು ಯಾರು ?

ಮಂಗಳೂರು : ಕೊರೊನಾ ಮಹಾಮಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಗ್ ಶಾಕ್ ಕೊಟ್ಟಿದೆ. ವಿದೇಶದಿಂದ ಬಂದಿದ್ದ ಬರೋಬ್ಬರಿ 15 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆದ್ರೆ ವಿದೇಶದಿಂದ ಆಗಮಿಸಿದವರನ್ನು ಕಡ್ಡಾಯ ಕ್ವಾರಂಟೈನ್ ಗೆ ಒಳಪಡಿಸೋದಕ್ಕೆ ಜಿಲ್ಲಾಡಳಿತಕ್ಕೆ ಗೊಂದಲ ಸೃಷ್ಟಿಸಿರೋದು ಇದೀಗ
Read More...

ಕ್ವಾರೆಂಟೈನ್‌ನಲ್ಲಿದ್ದರು ರೂಲ್ಸ್‌ಗೆ ಡೋಂಟ್ ಕೇರ್ : ಕೊರೊನಾ ನಡುವಲ್ಲೇ ಮಹಿಳೆಯ ಟಿಕ್ ಟಾಕ್ !

ಹಾಸನ : ಗ್ರೀನ್ ಝೋನ್‌ನಲ್ಲಿದ್ದ ಮಲೆನಾಡಿನ ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕು ವಕ್ಕರಿಸಿ ಜನ ಭಯಭೀತರಾಗಿದ್ದಾರೆ. ಆದ್ರೆ ಇತ್ತ ಕ್ವಾರೆಂಟೈನ್‌ನಲ್ಲಿರುವ ಜನ ಮಾತ್ರ ಟಿಕ್‌ಟಾಕ್, ಡ್ಯಾನ್ಸ್ ಮಾಡುತ್ತಾ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಸದ್ಯ ಮಹಿಳೆಯೋರ್ವರ ವಿಡಿಯೋ ಇದೀಗ ಎಲ್ಲೆಡೆ ವೈರಲ್
Read More...

ಹೊರ ರಾಜ್ಯಗಳಿಂದ ಬಂದವರ ನೋಂದಣಿ ಕೇಂದ್ರಕ್ಕೆ ಶಾಸಕ ರಘುಪತಿ ಭಟ್ ಭೇಟಿ

ಬ್ರಹ್ಮಾವರ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಬಂದವರ ಮಾಹಿತಿಯನ್ನು ಉಡುಪಿ ಜಿಲ್ಲಾಡಳಿತ ಕಲೆ ಹಾಕುತ್ತಿದೆ. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬ್ರಹ್ಮಾವರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೋಂದಣಿ
Read More...

ಉಡುಪಿ ಜಿಲ್ಲೆಯಲ್ಲಿ ನಾಳೆಯಿಂದ ಬಸ್ ಸಂಚಾರ ಆರಂಭ

ಉಡುಪಿ : ಕೊರೊನಾ ವೈರಸ್ ಸೋಂಕಿನಿಂದಾಗಿ ಹೇರಲಾಗಿದ್ದ ಲಾಕ್ ಡೌನ್ ಆದೇಶದಲ್ಲಿ ಸಡಿಲಿಕೆ ನೀಡುತ್ತಿದ್ದಂತೆಯೇ ಉಡುಪಿ ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭಿಸಲು ಜಿಲ್ಲಾಡಳಿತ ಮುಂದಾಗಿದೆ. ಮೇ 13ರಿಂದ ಜಿಲ್ಲೆಯಾದ್ಯಂತ ಖಾಸಗಿ ಹಾಗು ಸರಕಾರಿ ಬಸ್ ಗಳು ಸಂಚಾರ ನಡೆಸಲಿವೆ. ಆದರೆ ಬಸ್ಸುಗಳಲ್ಲಿ
Read More...

ಒಂದೇ ವಾರದ ಮದ್ಯ ಮಾರಾಟದಿಂದ ಬಂತು 1,000 ಕೋಟಿ ರೂ. ಆದಾಯ

ಕೋಲಾರ : ಲಾಕ್ ಡೌನ್ ಸಡಿಲಿಕೆಯ ಬೆನ್ನಲ್ಲೇ ರಾಜ್ಯದಲ್ಲಿ ಮದ್ಯದಂಗಡಿಗಳು ಓಪನ್ ಆಗಿದ್ದವು. ಮದ್ಯದಂಗಡಿ ಓಪನ್ ಆಗಿ ಕೇವಲ ಒಂದೇ ಒಂದು ವಾರದಲ್ಲಿ ರಾಜ್ಯ ಸರಕಾರದ ಬೊಕ್ಕಸಕ್ಕೆ ಬರೋಬ್ಬರಿ 1,000 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ಕೊರೊನಾ ವೈರಸ್ ಸೋಂಕು ದೇಶದಾದ್ಯಂತ ವ್ಯಾಪಿಸುತ್ತಲೇ
Read More...

ಮಂಗಳೂರು.- ಉಡುಪಿ ಸಂಚಾರಕ್ಕೆ ಬೇಕಿಲ್ಲ ಪಾಸ್‌

ಮಂಗಳೂರು/ಉಡುಪಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಅವಳಿ ಜಿಲ್ಲೆಗಳಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಡುವಿನ ಸಂಪರ್ಕ ಕಡಿತಗೊಂಡಿತ್ತು. ಆದರೆ ರಾಜ್ಯ ಸರಕಾರ ಎರಡೂ ಜಿಲ್ಲೆಗಳ ನಡುವೆ ಜನ ಸಂಚಾರಕ್ಕೆ ಇದ್ದ ನಿರ್ಬಂಧವನ್ನು ಸಡಿಲಿಕೆ ಮಾಡಿದೆ. ಹೀಗಾಗಿ ಅಂತರ್ ಜಿಲ್ಲಾ ಪಾಸ್
Read More...

ಆಶಾ ಕಾರ್ಯಕರ್ತೆಯ ಮೇಲೆ ಪೊರಕೆಯಿಂದ ಹಲ್ಲೆಗೆ ಯತ್ನಿಸಿದ ಮಂತ್ರವಾದಿ

ಮಂಗಳೂರು : ಮನೆಯ ಮುಂದೆ ಜನ ಸೇರಿರುವುದನ್ನು ಪ್ರಶ್ನಿಸಿದ್ದಕ್ಕೆ ಆಶಾ ಕಾರ್ಯಕರ್ತೆಯ ಮೇಲೆ ಮಂತ್ರವಾದಿಯೊಬ್ಬ ಪೊರಕೆಯಿಂದ ಹಲ್ಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕಿಪಾಡಿಯಲ್ಲಿ ನಡೆದಿದೆ. ಶ್ರೀಮತಿ ಹಾಗೂ ಆಕೆಯ ಪತಿ ವಿಶ್ವನಾಥ್ ಎಂಬವರೇ ಆಶಾ ಕಾರ್ಯಕರ್ತೆ ಪುಷ್ಪಲತಾ
Read More...

ಮಂಗಳೂರಲ್ಲಿ ವಲಸೆ ಕಾರ್ಮಿಕರ ವಿಷಯದಲ್ಲಿ ಕಾಂಗ್ರೆಸ್ “ರಾಜಕೀಯ” ?

ಮಂಗಳೂರು : ಕೊರೊನಾ ಮಹಾಮಾರಿ ದೇಶದಾದ್ಯಂತ ಆತಂಕಕಾರಿಯಾಗಿ ಕಾಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸೋಂಕು ವ್ಯಾಪಿಸುತ್ತಿದ್ದು, ಆತಂಕ ಮನೆ ಮಾಡಿದೆ. ಈ ನಡುವಲ್ಲೇ ವಲಸೆ ಕಾರ್ಮಿಕರ ವಿಚಾರದಲ್ಲಿ ರಾಜಕೀಯ ನಡೆಸೋ ಮೂಲಕ ಕಾಂಗ್ರೆಸ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಹೌದು,
Read More...

‘ಫಸ್ಟ್ ನ್ಯೂರೋ’ ವೈರಸ್ ಮೂಲ ಕೇರಳವೇ ? ಇಂದು ಹೊರಬೀಳುತ್ತೆ ಕೊರೊನಾ ಮೂಲದ ಸತ್ಯ

ಮಂಗಳೂರು : ಕರಾವಳಿಯ ಜಿಲ್ಲೆಗಳನ್ನೇ ನಡುಗಿಸಿರೋ ಕೊರೊನಾ ಸೋಂಕಿನ ಮೂಲದ ಸಂಶೋಧನೆ ನಡೆಯುತ್ತಿದೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯೀಗ ಸೂಪರ್ ಸ್ಪ್ರೆಡ್ಡರ್ ಆಗಿದ್ದು ಬರೋಬ್ಬರಿ 50ಕ್ಕೂ ಅಧಿಕ ಮಂದಿಗೆ ಸೋಂಕು ಹರಡಿಸಿದೆ. ಮಂಗಳೂರು, ಭಟ್ಕಳದ ವೈರಸ್ ಸೋಂಕಿಗೆ ಕೇರಳದ ನಂಟಿರುವುದು
Read More...