Browsing Category

district News

ಮಲೆನಾಡಿಗರನ್ನು ಕಾಡುತ್ತಿದೆ ಮಂಗನಕಾಯಿಲೆ : ಮಡಬೂರು ಗ್ರಾಮದಲ್ಲಿ ಹಲವರಿಗೆ ಸೋಂಕು !

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿ ಭಾಗದ ಜನತೆ ಮಂಗನಕಾಯಿಲೆಯ ಆತಂಕದಲ್ಲಿದ್ದಾರೆ. ಜಿಲ್ಲೆಯ ಎನ್.ಆರ್.ಪುರದಲ್ಲಿ ಮತ್ತೆ ಕೆಎಫ್ ಡಿ ಸೋಂಕು ಪತ್ತೆಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಅಸ್ಸಾಂ ಮೂಲದ ಕಾರ್ಮಿಕರಿಗೆ ಕಾಣಿಸಿಕೊಂಡಿದ್ದ ಕೆಎಫ್ ಡಿ ಸೋಂಕು ಇದೀಗ ಗ್ರಾಮದಲ್ಲಿ
Read More...

ಕುಕ್ಕೆ ಸುಬ್ರಹ್ಮಣ್ಯ ಭೋಜನಶಾಲೆಯಲ್ಲಿ ಅಗ್ನಿ ಅವಘಡ !

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭೋಜನ ಶಾಲೆಯಲ್ಲಿ ಅಗ್ನಿಅವಘಡ ಸಂಭವಿಸಿದೆ. ತಡರಾತ್ರಿ ಮಸಾಲೆ ಹುರಿದಿಟ್ಟ ಕಟಾರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಸ್ಥಳೀಯರ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಬಾರೀ ಅನಾಹುತವೊಂದು ತಪ್ಪಿದಂತಾಗಿದೆ. ಬೆಂಕಿ
Read More...

ಬಂಟ್ವಾಳದಲ್ಲಿ ಅಕ್ರಮ ಮರಳುಗಾರಿಕೆ : ಗಣಿ ಇಲಾಖೆಯ ಅಧಿಕಾರಿಗಳ ಜಾಣ ಮೌನ ?

ಬಂಟ್ವಾಳ : ಕರಾವಳಿ ಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಆದ್ರೆ ಗಣಿ ಇಲಾಖೆಯ ಅಧಿಕಾರಿಗಳು ಅಕ್ರಮಕ್ಕೆ ಕುಮ್ಮಕ್ಕು ನೀಡುತ್ತಿದ್ದಾರಾ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ. ಯಾಕೆಂದ್ರೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ
Read More...

ಕರಾವಳಿಯ ಈತ ಉಸೇನ್ ಬೋಲ್ಟ್​ಗಿಂತಲೂ ವೇಗದ ಓಟಗಾರ !

ಮಂಗಳೂರು : ಉಸೇನ್ ಬೋಲ್ಟ್ … ವಿಶ್ವದ ವೇಗದ ಓಟಗಾರ. ಸಿಂಥೆಟಿಕ್ ಟ್ರ್ಯಾಕ್ ಮೇಲೆ 100 ಮೀಟರ್ ಓಟವನ್ನು ಕೇವಲ 9.58 ಸೆಕೆಂಡ್ ಗಳಲ್ಲಿ ಕ್ರಮಿಸೋ ಮೂಲಕ ವಿಶ್ವದಾಖಲೆಯನ್ನು ಬರೆದಾತ. ಈತ ಚಿಗರೆಯ ಓಟಕ್ಕೆ ವಿಶ್ವವೇ ನಿಬ್ಬೆರಗಾಗಿತ್ತು. ಉಸೇನ್ ಬೋಸ್ಟ್ ಒಲಿಂಪಿಕ್ಸ್ ನಲ್ಲಿ ಚಿನ್ನಕ್ಕಾಗಿ
Read More...

ನಾಳೆ ಬಿಡುಗಡೆಯಾಗುತ್ತೆ ‘ಮಂಗಳೂರು ಗೋಲಿಬಾರ್’ ಪುಸ್ತಕ : ಅನಾವರಣವಾಗುತ್ತಾ ಪೌರತ್ವದ ಕಿಚ್ಚಿನ ನೈಜ…

ಮಂಗಳೂರು : ಪೌರತ್ವತಿದ್ದು ಪಡಿ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆಯಲ್ಲಿ ನಡೆದ ಗೋಲಿಬಾರ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಕಡಲತಡಿಯಲ್ಲಿ ನಡೆದ ಗೋಲಿಬಾರ್ ಪ್ರಕರಣ ದೇಶವನ್ನೇ ತಲ್ಲಣಗೊಳಿಸಿತ್ತು. ಪ್ರಕರಣದ ವಿರುದ್ದ ದೇಶದಾದ್ಯಂತ ವ್ಯಾಪಕ ಖಂಡನೆ
Read More...

ರೈತರಿಗೆ ವಿಷಬೂದಿ ಭಾಗ್ಯ ಕರುಣಿಸಿದ ಕರೊಮಂಡಲ್ : ಬೆಳೆ ಉಳಿಸಿಕೊಳ್ಳಲು ಅನ್ನದಾತರ ಹರಸಾಹಸ

ಮಂಡ್ಯ : ಆ ಗ್ರಾಮಗಳ ಅನ್ನದಾತರು ಸಾಲಸೋಲ ಮಾಡಿ ಅಡಿಕೆ, ಮೆಕ್ಕೆಜೋಳ, ತೆಂಗು ಬೆಳೆ ಬೆಳೆದಿದ್ದರು. ಉತ್ತಮ ಫಲವೂ ಸಿಗ್ತಾ ಇದ್ದಿದ್ರಿಂದ ರೈತರು ಕೂಡ ನೆಮ್ಮದಿಯಾಗಿದ್ರು. ಆದ್ರೆ ಸಕ್ಕರೆ ಕಾರ್ಖಾನೆಯಿಂದ ಹೊಸ ಸೂಸುತ್ತಿರೋ ವಿಷಕಾರಿ ಬೂದಿ ರೈತ ಫಸಲಿಗೆ ಮಾರಕವಾಗಿದ್ದು, ಬೆಳೆ ಕಳೆದುಕೊಳ್ಳೋ
Read More...

ಕರ್ನಾಟಕ ಬಂದ್ ಎಫೆಕ್ಟ್ : ಆಂಧ್ರ ಬಸ್ ಗೆ ಕಲ್ಲು ತೂರಾಟ

ಮಂಗಳೂರು : ಆಂಧ್ರಪ್ರದೇಶ ಸರಕಾರಿ ಬಸ್ ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಫರಂಗಿಪೇಟೆಯಲ್ಲಿ ನಡೆದಿದೆ. ಮುಂಜಾನೆ 5.30ರ ಸುಮಾರಿಗೆ ಆಂದ್ರಪ್ರದೇಶದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.
Read More...

ನಾಳೆ ದಕ್ಷಿಣ ಕನ್ನಡದಲ್ಲಿ ಬಂದ್ ಇಲ್ಲಾ !

ಮಂಗಳೂರು : ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗೋದು ಅನುಮಾನ. ಕರ್ನಾಟಕ ಬಂದ್ ಬೆಂಬಲಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ. ಸರ್ವ ಕಾಲೇಜು
Read More...

ಗಾಂಜಾ ಮತ್ತಲ್ಲಿ ಕಾರು ಚಾಲಕನ ರಂಪಾಟ.. ! ಜಖಂ ಆಯ್ತು ಐದಾರು ಕಾರು, ಯುವಕನ ಬಂಧನ

ಚಿಕ್ಕಮಗಳೂರು : ಗಾಂಜಾ ಮತ್ತಲ್ಲಿ ಯುವಕನೋರ್ವ ಕಾರು ಚಲಾಯಿಸಿ ರಂಪಾಟ ನಡೆಸಿದ ಘಟನೆ ಚಿಕ್ಕಮಗಳೂರು ಸಮೀಪದ ಕೈಮರದಲ್ಲಿ ನಡೆದಿದೆ. ಘಟನೆಯಲ್ಲಿ ಐದಕ್ಕೂ ಅಧಿಕ ಕಾರುಗಳು ಜಖಂಗೊಂಡಿದ್ದು, ಗಾಂಜಾ ಮತ್ತಲ್ಲಿ ಕಾರು ಚಲಾಯಿಸಿದ ಸರ್ಪರಾಜ್ ಎಂಬಾತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ
Read More...

ಮಂಗಳೂರು ಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್ !

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆದು ಮೂರು ತಿಂಗಳು ಕಳೆದಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದರೂ ಇದುವರೆಗೂ ಮಹಾನಗರ ಪಾಲಿಕೆಯ ಮೇಯರ್ ಆಯ್ಕೆ ನಡೆದಿರಲಿಲ್ಲ. ಇದೀಗ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣಾ ದಿನಾಂಕ ಫಿಕ್ಸ್ ಆಗಿದೆ. ಮಂಗಳೂರು
Read More...