Browsing Category

district News

ಸಾಕುನಾಯಿಗಳನ್ನು ಇನ್ನು 3 ದಿನ ಹೊರಗೆ ಬಿಡುವಂತಿಲ್ಲ !

ಕೋಟ : ನೀವೆನಾದ್ರೂ ಮನೆಯಲ್ಲಿ ನಾಯಿ ಸಾಕಿದ್ರೆ, ಹಾಗಾದ್ರೆ ಇನ್ನು ಮೂರು ದಿನ ನಾಯಿಯನ್ನು ಮನೆಯಿಂದ ಹೊರ ಬಿಡಬೇಡಿ. ಹೀಗಂತಾ ಕೋಟತಟ್ಟು ಗ್ರಾಮ ಪಂಚಾಯತ್ ಪರ್ಮಾನು ಹೊರಡಿಸಿದೆ. ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಮತ್ತು ಲಸಿಕೆ
Read More...

ಹೆದ್ದಾರಿ ಅಪೂರ್ಣ ಕಾಮಗಾರಿ ನಡುವಲ್ಲೇ ಟೋಲ್ ಸಂಗ್ರಹ : ಹೊಳೆಗದ್ದೆ ಟೋಲ್ ಗೇಟ್ ಬಳಿ ಕರವೇ ಪ್ರತಿಭಟನೆ, ಬಂಧನ

ಕುಮಟಾ : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಟೋಲ್ ಸಂಗ್ರಹಕ್ಕೆ ಮುಂದಾಗಿರುವ ಐಆರ್ ಬಿ ಕಂಪೆನಿಯ ವಿರುದ್ದ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟದ ಹೊಳೆಗದ್ದೆ ಬಳಿಯ ಟೋಲ್ ಗೇಟ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ
Read More...

ಗಿಳಿಯಾರಿನಲ್ಲಿ ಜನಮನಗೆದ್ದ ಅಭಿಮತ ಸಂಭ್ರಮ : ಯೋಗರಾಜ್ ಭಟ್ಟರಿಗೆ ‘ಕೀರ್ತಿ ಕಳಸ’ ಪ್ರಶಸ್ತಿ ಪ್ರಧಾನ

ಕೋಟ : ಜನಸೇವಾ ಟ್ರಸ್ಟ್ ಆಶ್ರಯದಲ್ಲಿ ಮೂಡುಗಿಳಿಯಾರು ಶಾಲಾ ಮೈದಾನದಲ್ಲಿ ಅಭಿಮತ ಸಂಭ್ರಮ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಖ್ಯಾತ ಸಿನಿ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ ಕೀರ್ತಿ ಕಳಸ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ರವಿ
Read More...

ಸಿಲಿಂಡರ್ ಸಿಡಿದು ಸುಟ್ಟು ಕರಕಲಾಯ್ತು ಮನೆ !

ಸುಳ್ಯ : ಮನೆಯಲ್ಲಿ ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಸಿಡಿದು ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಗುಂಡ್ಯದಲ್ಲಿ ನಡೆದಿದೆ. ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಳ್ಳುವ ವೇಳೆಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಬಾರೀ
Read More...

ಮೈಶುಗರ್ ಕಂಪೆನಿ ಪುನಶ್ಚೇತನಗೊಳಿಸಿ ಸಚಿವರಿಗೆ ಕೃಷ್ಣ ಆಗ್ರಹ

ಮಂಡ್ಯ : ಜಿಲ್ಲೆಯ ಜನರ ಜೀವನಾಡಿಯಾಗುವ ಪಾಂಡವಪುರ ಮತ್ತು ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ ಎಂದು ನೂತನ ಸಚಿವ ನಾರಾಯಣ ಗೌಡ ಅವರಿಗೆ ಮಾಜಿ ಸ್ಪೀಕರ್ ಮಂಡ್ಯದ ಗಾಂಧಿ ಕೃಷ್ಣ ಅವರು ಆಗ್ರಹಿಸಿದ್ದಾರೆ. ನೂತನ ಸಚಿವರನ್ನು ಆಶೀರ್ವದಿಸಿದ ಕೃಷ್ಣ ಅವರು, ಜನಪರವಾಗಿ ದಕ್ಷತೆಯಿಂದ
Read More...

ಕೊರೊನಾ ಆಯ್ತು ಇದೀಗ ಮಂಗನಕಾಯಿಲೆ ಭೀತಿ : ಮೂವರಿಗೆ ತಗುಲಿದೆ ಸೋಂಕು

ಚಿಕ್ಕಮಗಳೂರು : ಮಲೆನಾಡಿನ ಭಾಗಗಳಲ್ಲಿ ಹಲವರನ್ನು ಬಲಿ ಪಡೆದಿದ್ದ ಮಂಗನಕಾಯಿಲೆ ಇದೀಗ ಕಾಫಿನಾಡು ಚಿಕ್ಕಮಗಳೂರಿಗೂ ಕಾಲಿಟ್ಟಿದೆ. ಅಸ್ಸಾಂ ಮೂಲದ ಮೂವರು ಕಾರ್ಮಿಕರು ಮಂಗನಕಾಯಿಲೆಗೆ ತುತ್ತಾಗಿರೋ ದೃಢಪಟ್ಟಿದೆ. ಹೀಗಾಗಿ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ
Read More...

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ವಿಜಯೇಂದ್ರ

ಮೈಸೂರು : ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಗಾಯಾಳುಗಳಾಗಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾನವೀಯತೆ ಮೆರೆದಿದ್ದಾರೆ.ಬಿ.ವೈ.ವಿಜಯೇಂದ್ರ ಅವರು ಮೈಸೂರಿನ ಕಡೆಗೆ ಕಾರಿನಲ್ಲಿ ಹೊರಟಿದ್ದರು. ಈ ವೇಳೆಯಲ್ಲಿ ಮಾರುತಿ ಕಾರ್ ಹಾಗೂ
Read More...

ಸಂಶಯಾಸ್ಪದ ಕೊರೊನಾ : ಉಡುಪಿಯ ನಾಲ್ವರ ರಿಪೋರ್ಟ್ ನೆಗೆಟಿವ್

ಉಡುಪಿ : ಚೀನಾದಿಂದ ತಾಯ್ನಾಡಿಗೆ ಮರಳಿದ್ದ ನಾಲ್ವರನ್ನು ಸಂಶಯಾಸ್ಪದ ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ನಾಲ್ವರ ವೈದ್ಯಕೀಯ ವರದಿಯಲ್ಲಿ ಕೊರೊನಾ ವೈರಸ್ ಇಲ್ಲಾ ಅನ್ನೋದು ಬಯಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಈ ಕುರಿತು ಸ್ಪಷ್ಟನೆಯನ್ನು
Read More...

ಸಪ್ತಪದಿಗೆ ರಾಯಬಾರಿಗಳಾದ ಹೆಗಡೆ, ಸುಧಾಮೂರ್ತಿ, ಯಶ್

ತುಮಕೂರು : ರಾಜ್ಯ ಸರಕಾರ ಉದ್ದೇಶಿಸಿರೋ ಸಪ್ತಪದಿ ಸಾಮೂಹಿಕ ವಿವಾಹಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಇನ್ಪೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಹಾಗೂ ನಟ ಯಶ್ ರಾಯಭಾರಿಗಳಾಗಿದ್ದಾರೆ ಎಂದು ಮುಜರಾಯಿ ಹಾಗೂ ಮೀನುಗಾರಿಕಾ ಇಲಾಖೆ ಸಚಿವ ಕೋಟ
Read More...

ಕಾರು- ಟ್ಯಾಂಕರ್ ಢಿಕ್ಕಿ : ಉಪನ್ಯಾಸಕಿ ಸೇರಿ ಇಬ್ಬರು ಸಾವು, ಓರ್ವ ಗಂಭೀರ

ಪುತ್ತೂರು : ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿ ಉಪನ್ಯಾಸಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿಯಲ್ಲಿ ನಡೆದಿದೆ. ಜೈನಿ ಶಾಜಿ (30) ಮತ್ತು ಜಿಸನ್ (40) ಎಂದು
Read More...