Browsing Category

district News

ಕಳಪೆ ರಸ್ತೆ ಕಾಮಗಾರಿ ವಿರುದ್ದ ಆಕ್ರೋಶ : ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ಮಂಡ್ಯ : ಕಳಪೆ ರಸ್ತೆ ಕಾಮಗಾರಿ ನಡೆಸಿದ ಗುತ್ತಿಗೆದಾರರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಕಿಕ್ಕೇರಿ ತೆಂಗಿನಘಟ್ಟ ಗ್ರಾಮದಲ್ಲಿ ಭೂಸೇನಾ ನಿಗಮದ ವತಿಯಿಂದ ಸಬ್ ಏಜೆನ್ಸಿಯ ಮೂಲಕ ರಸ್ತೆ ಅಭಿವೃದ್ಧಿ ಕೆಲಸವನ್ನು ಪಡೆದುಕೊಂಡಿರುವ ಗುತ್ತಿಗೆದಾರ ಕಳಪೆ!-->…
Read More...

ಆರ್.ಟಿ.ಸಿ ಒಟ್ಟುಗೂಡಿಸಲು ಲಂಚ : ಎಸಿಬಿ ಬಲೆಗೆ ಬಿದ್ದ ಶಿರಸ್ತೇದಾರ್

ಮಂಡ್ಯ : ಆರ್.ಟಿ.ಸಿ ಒಟ್ಟುಗೂಡಿಸುವ ಕೆಲಸಕ್ಕಾಗಿ ರೈತರಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಶಿರಸ್ತೇದಾರ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂದಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಕೃಷ್ಣರಾಜಪೇಟೆ ಪಟ್ಟಣದ ತಾಲೂಕು ಕಚೇರಿಯ ಭೂಮಿ ಶಾಖೆಯ ಶಿರಸ್ತೇದಾರ್ ಆಗಿರುವ ಮಹಾದೇವ ಗೌಡ!-->…
Read More...

ಬಿಲ್ಲೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

ಮಂಡ್ಯ : ಕೃಷ್ಣರಾಜಪೇಟೆ ಸಂತೇಬಾಚಹಳ್ಳಿ ಹೋಬಳಿ ಬಿಲ್ಲೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಜೆ.ಡಿ.ಎಸ್ ಬೆಂಬಲದಿಂದ ಅಧ್ಯಕ್ಷರಾಗಿ ಬಿ.ಬಿ.ಶ್ರೀನಿವಾಸ್ ಹಾಗೂ ಉಪಾಧ್ಯಕ್ಷರಾಗಿ ಗೌರಮ್ಮ ರಾಮೇಗೌಡರವರನ್ನು!-->…
Read More...

ಉಡುಪಿಯಲ್ಲಿ ಸಂಶಯಾಸ್ಪದ ಕೊರೊನಾ !

ಉಡುಪಿ : ವಿಶ್ವವನ್ನೇ ಬೆಚ್ಚಿಬೀಳಿಸಿರೋ ಕೊರೊನಾ ವೈರಸ್ ಭೀತಿ ಇದೀಗ ಕರಾವಳಿಗರನ್ನು ಕಾಡುತ್ತಿದೆ. ಇತ್ತೀಚಿಗಷ್ಟೇ ಚೀನಾದಿಂದ ವಾಪಾಸಾಗಿದ್ದ ಉಡುಪಿ ಜಿಲ್ಲೆಯ ನಾಲ್ವರನ್ನು ಸಂಶಯಾಸ್ಪದ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಕಳೆದೆರಡು!-->…
Read More...

ಮೊಬೈಲ್ ಅಂಗಡಿಯಲ್ಲಿ ಕಳವು : ಸಿಸಿ ಕ್ಯಾಮರಾ ಡಿವಿಆರ್ ಹೊತ್ತೊಯ್ದ ಕಳ್ಳರು

ಬೈಂದೂರು : ಮೊಬೈಲ್ ಆಂಗಡಿಯೊಂದಕ್ಕೆ ಕಳ್ಳರು ನುಗ್ಗಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಸೊತ್ತಗಳನ್ನು ಹೊತ್ತೊಯ್ದ ಘಟನೆ ಉಪ್ಪುಂದದ ಅಂಬಾಗಿಲು ಬಳಿ ನಡೆದಿದೆ. ರಾತ್ರಿಯ ವೇಳೆಯಲ್ಲಿ ನಾವುಂದ ಎಂಜೆಎಂ ಮಸೀದಿ ಹತ್ತಿರ ನಿವಾಸಿ ಮಹಮ್ಮದ್ ಮುಸ್ತಾಕ್ ಎಂಬವರಿಗೆ ಸೇರಿದ ಮೊಬೈಲ್ ಕೇರ್ ಎಂಬ ಅಂಗಡಿಯ!-->…
Read More...

ಉಡುಪಿ ಆಟೋ ಚಾಲಕರಿಗೆ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ !

ಉಡುಪಿ : ಇನ್ಮುಂದೆ ಆಟೋ ಚಾಲಕರು ಮನಸೋ ಇಚ್ಚೆ ದರ ಪಡೆಯುವಂತಿಲ್ಲ. ಎಪ್ರಿಲ್ 1 ರಿಂದ ಆಟೋ ಪ್ರಯಾಣಕ್ಕೆ ತಕ್ಕಂತೆ ಮೀಟರ್ ದರವನ್ನು ಪ್ರಯಾಣಿಕರಿಂದ ಪಡೆಯಬೇಕು. ಇಲ್ಲವಾದ್ರೆ ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ವಾರ್ನಿಂಗ್ ನೀಡಿದ್ದಾರೆ.!-->…
Read More...

ಲಾರಿ – ಕಾರು ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲಿಯೇ ಸಾವು

ಮಂಡ್ಯ : ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಇಂಡಿಕಾ ಕಾರು ಹಾಗೂ ಮರಗಳನ್ನು ತುಂಬಿದ್ದ ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.ಚಿನಕುರಳಿ ಹೋಬಳಿಯ ಸಣಬ ಗ್ರಾಮದ ಸಂತೋಶ್ (23 ವರ್ಷ)!-->!-->!-->!-->!-->…
Read More...

ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು : ಬಿಜೆಪಿ ಕಾರ್ಯಕರ್ತನ ಮೇಲೆ ನಾಲ್ವರ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮುಂಚೂರು ಎಂಬಲ್ಲಿ ನಡೆದಿದೆ. ಮುಂಚೂರು ನಿವಾಸಿಯಾಗಿರೋ ಯಶೋಧರಾ (28 ವರ್ಷ) ಎಂಬವರೇ ಗಾಯಗೊಂಡಿರುವ ಕಾರ್ಯಕರ್ತ. ಗಾಯಗೊಂಡಿರುವ ಯಶೋಧರಾ ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲ್ಕಿ!-->…
Read More...

1,800 ಮಂದಿಯನ್ನು ಹೊತ್ತುತಂದ ಹಡಗು : ಚೀನಿ ಪ್ರವಾಸಿಗರಿಗೆ ಮಂಗಳೂರಲ್ಲಿ ಬಿತ್ತು ನಿಷೇಧ !

ಮಂಗಳೂರು : ಕರಾವಳಿಯಲ್ಲೀಗ ಕೊರೊನಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲಾಡಳಿತ ವೈರಸ್ ಸೋಂಕು ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಹೀಗಾಗಿ ಪ್ರವಾಸಕ್ಕೆಂದು ಹಡಗಿನ ಮೂಲಕ ಮಂಗಳೂರಿಗೆ ಬಂದಿದ್ದ ಚೀನಾ ಪ್ರವಾಸಿಗರಿಗೆ ಇದೀಗ!-->…
Read More...

ಬಸ್ ನಿಲ್ಲಿಸಿ ನಡುಬೀದಿಯಲ್ಲಿ ಖಾಸಗಿ ಬಸ್ ಚಾಲಕರ ಹೊಡೆದಾಟ !

ಮಂಗಳೂರು : ಖಾಸಗಿ ಬಸ್ಸಿನ ಚಾಲಕರಿಬ್ಬರು ನಡುಬೀದಿಯಲ್ಲಿ ಬಸ್ ನಿಲ್ಲಿಸಿ ಹೊಡೆದಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ಖಾಸಗಿ ಬಸ್ ಗಳ ಮಧ್ಯೆ ಟೈಮ್ ಕೀಪಿಂಗ್ ಹೆಸರಲ್ಲಿ ಗಲಾಟೆ ನಡೆಯುವುದು ಕಾಮನ್. ನಗರದ ಬೆಂದೂರ್ ವೆಲ್ ಆಗ್ನೇಸ್ ಕಾಲೇಜಿನ ಎದುರಿನ ರಸ್ತೆ ಮಧ್ಯೆ ಬಸ್!-->…
Read More...