Browsing Category

district News

ಯುವತಿಯ ಕಿಡ್ನಾಪ್ : ಚಲಿಸುವ ಕಾರಿನಲ್ಲೇ ತಾಳಿ ಕಟ್ಟಿದ ಯುವಕ

ಹಾಸನ : ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನ ಕಿಡ್ನಾಪ್ ಮಾಡಿ ಚಲಿಸುವ ಕಾರಿನಲ್ಲಿ ತಾಳಿ ಕಟ್ಟಿರುವ ಘಟನೆ‌ ಹಾಸನ‌ ನಗರದಲ್ಲಿ ನಡೆದಿದೆ. ಯುವತಿಯ ಸೋದರ ಅತ್ತೆ ಮಗ ಮನು ಎಂಬ ಯುವಕನಿಂದ ಕೃತ್ಯ ನಡೆದಿದೆ. ಹಾಸನದ ಡೈರಿ ಸರ್ಕಲ್ ಬಳಿ ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನ ಸ್ನೇಹಿತನ ಸಹಾಯದಿಂದ‌
Read More...

ಜ.9 ರಂದು ಬೆಳ್ತಂಗಡಿಯಲ್ಲಿ ಯುವವಾಹಿನಿ ‘ಬಲೆಗೊಬ್ಬುಗ’ ಕ್ರೀಡಾಕೂಟ

ಬೆಳ್ತಂಗಡಿ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಬೆಳ್ತಂಗಡಿ ಘಟಕದ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ಬಲೆಗೊಬ್ಬುಗ ಕೆಸರ್ ಕಂಡೊಡು ಗೊಬ್ಬುದ ಪಂಥ ಎಂಬ ವಿಶಿಷ್ಟ ಕಾರ್ಯಕ್ರಮ ಜನವರಿ 9 ರಂದು ಬೆಳ್ತಂಗಡಿಯಲ್ಲಿ ನಡೆಯಲಿದೆ. ಬೆಳ್ತಂಗಡಿಯ ಎಪಿಎಂಸಿಯಲ್ಲಿ
Read More...

ಆರೋಗ್ಯ ಸಚಿವರ ತವರಲ್ಲೇ ಅಮಾನವೀಯ ಘಟನೆ !

ಚಿತ್ರದುರ್ಗ : ಚಿಕಿತ್ಸೆಗೆ ಹಣವಿಲ್ಲವೆಂದು ಬಾಲಕಿಯನ್ನ ಆಸ್ಪತ್ರೆಯಿಂದ ಹೊರಹಾಕಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಟೈಫಾಯಿಡ್ ಜ್ವರದಿಂದ ಬಳಲುತ್ತಿದ್ದ ಬಾಲಕಿ ಅರ್ಚನಾಳನ್ನ ಚಳ್ಳಕೆರೆ ತಾಲೂಕಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಟೈಫಾಯಿಡ್ ನಿಯಂತ್ರಣಕ್ಕೆ ವೈದ್ಯರು
Read More...

ನಾಳೆ ವಿಶ್ವದ ಎತ್ತರದ ವಿವೇಕಾನಂದರ ಪ್ರತಿಮೆ ಲೋಕಾರ್ಪಣೆ

ಉಡುಪಿ : ಜಗತ್ತಿನ‌ ಅತೀ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆ ಗಿಳಿಯಾರಿನಲ್ಲಿ ನಿರ್ಮಾಣಗೊಂಡಿದೆ. ಸುಮಾರು 35 ಅಡಿ ಎತ್ತರದ ಪ್ರತಿಮೆ ಇದಾಗಿದ್ದು, ಕನ್ಯಾಕುಮಾರಿಯಲ್ಲಿರೋ ವಿವೇಕಾನಂದ ಪ್ರತಿಮೆಯಂತೆಯೇ ಲೋಹದ ಲೇಪನ ಮಾಡಿದ್ದು, ವಿಶ್ವದ ಎತ್ತರದ ವಿವೇಕಾನಂದ ಪ್ರತಿಮೆ ನಾಳೆ…
Read More...

ಕೊನೆಗೂ ಈಡೇರಿತು ಕರಾವಳಿಗರ ದಶಕದ ಬೇಡಿಕೆ : ಪಂಪ್ ವೆಲ್ ಪ್ಲೈಓವರ್ ಉದ್ಘಾಟನೆ

ಮಂಗಳೂರು : ಕಳೆದೊಂದು ದಶಕಗಳಿಂದಲೂ ಕರಾವಳಿಗರು ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹಾದು ಹೋಗಿರೋ ಪಂಪ್ ವೆಲ್ ಪ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಅವರು ಪ್ಲೈಓವರ್…
Read More...

ನೆಹರು ಅಯೋಗ್ಯ ಪ್ರಧಾನಿ : ಯತ್ನಾಳ್ ವಿವಾದಾತ್ಮಕ ಹೇಳಿಕೆ

ಬಾಗಲಕೋಟೆ : ವಲ್ಲಬಾಯಿ ಪಟೇಲ್ ಅವರಿಗೆ ಅಂದು ಬಹುಮತವಿತ್ತು. ಆದರೂ ಮಹಾತ್ಮಾ ಗಾಂಧಿ ನೆಹರು ಅವರನ್ನು ಪ್ರಧಾನಿಯನ್ನಾಗಿ ಮಾಡಿದ್ರು. ಮಹಾತ್ಮಾ ಗಾಂಧಿ ಮಾಡಿದ ದೊಡ್ಡ ತಪ್ಪಿನಿಂದ ಒಬ್ಬ ಅಯೋಗ್ಯ ಪ್ರಧಾನಿಯಾದ. ವಿಲಾಸಿ ಜೀವನ ಮಾಡುತ್ತಿದ್ದ ನೆಹರು ಪ್ರಧಾನಿಯಾದ ಎಂದು ನೆಹರು ಬಗ್ಗೆ ಬಸನಗೌಡ
Read More...

ಮಹಿಳೆ, ಮಗುವಿನ ಮೇಲೆ ಆಸಿಡ್ ಅಟ್ಯಾಕ್ ಪ್ರಕರಣ : ಮಾನವಹಕ್ಕು ಆಯೋಗಕ್ಕೆ ದೂರು ಸಲ್ಲಿಕೆ

ಮಂಗಳೂರು : ಕೋಡಿಂಬಾಳದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ನೀತಿ ತಂಡದ ಸ್ಥಾಪಕ ಅಧ್ಯಕ್ಷ ಹಾಗೂ ಆರ್.ಟಿ.ಐ ಕಾರ್ಯಕರ್ತ ಜಯನ್.ಟಿ ಎಂಬವರು ಜನವರಿ ‌27 ರಂದು ದೂರು ದಾಖಲಿಸಿದ್ದಾರೆ.
Read More...

ಪೌರತ್ವ ತಿದ್ದುಪಡಿ ಗಾಂಧೀಜಿ ಕನಸು : ರಾಜನಾಥ್ ಸಿಂಗ್, ಕಡಲನಗರಿಯಲ್ಲಿ ಮೊಳಗಿತು ಪೌರತ್ವದ ಪರ ಕಹಳೆ

ಮಂಗಳೂರು : ದೇಶದಾದ್ಯಂತ ಕಿಚ್ಚು ಹೊತ್ತಿಸಿರೋ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಮಂಗಳೂರಲ್ಲಿಂದು ಬೃಹತ್ ಜನಜಾಗೃತಿ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳೋ ಮೂಲಕ ಕೇಂದ್ರ ಸರಕಾರಕ್ಕೆ ಬೆಂಬಲ ಸೂಚಿಸಲಾಯಿತು. photo : Apul Alva Ira ಮಂಗಳೂರು
Read More...

ಕಡಲತಡಿಯಲ್ಲಿಂದು ಮೊಳಗಲಿದೆ ಪೌರತ್ವದ ಕಹಳೆ, ಬಾಗಿಯಾಗ್ತಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮಂಗಳೂರು : ಕಡಲತಡಿ ಬಂದರು ನಗರಿಯಲ್ಲಿಂದು ಪೌರತ್ವಪರ ಜನಜಾಗೃತಿ ಸಮಾವೇಶ ನಡೆಯಲಿದೆ. ಮಂಗಳೂರು ಹೊರವಲಯದ ಬಂಗ್ರಕೂಳೂರಿನಲ್ಲಿರೋ ಗೋಲ್ಡನ್ ಪಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರೋ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಬಾಗಿಯಾಗಲಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ
Read More...

ಮಾಜಿ ಸಚಿವ, ಹಿರಿಯ ರಾಜಕಾರಣಿ ಅಮರನಾಥ ಶೆಟ್ಟಿ ವಿಧಿವಶ

ಮಂಗಳೂರು : ಮಾಜಿ ಸಚಿವ, ಜಾತ್ಯಾತೀತ ಜನತಾದಳದ ಮುಖಂಡ, ಹಿರಿಯ ರಾಜಕಾರಣಿ ಕೆ.ಅಮರನಾಥ ಶೆಟ್ಟಿ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ನಿಧನರಾಗಿದ್ದಾರೆ. ಮೂಡಬಿದಿರೆ ವಿಧಾನಸಭಾ
Read More...