Browsing Category

ಮಿಸ್ ಮಾಡಬೇಡಿ

ನೇತ್ರಾವತಿ ಸೇತುವೆಗೆ ಸುರಕ್ಷಾ ತಡೆಗೋಡೆ, ಸಿಸಿ ಕ್ಯಾಮರಾ ಅಳವಡಿಕೆ !

ಮಂಗಳೂರು : ಕರ್ನಾಟಕ - ಕೇರಳ - ಗೋವಾಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ನೇತ್ರಾವತಿ ಸೇತುವೆ ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ. ಇತ್ತೀಚಿನ ದಿನಗಳಲ್ಲಂತೂ ಸೇತುವೆಯಿಂದ ನದಿಗೆ ಜಿಗಿದು ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಲೇ ಇದೆ.
Read More...

ಯಡಿಯೂರಪ್ಪ ರಾಜಕೀಯ ಭವಿಷ್ಯ ಇಂದೇ ನಿರ್ಧಾರ !

ಬೆಂಗಳೂರು : ಒಂದೆಡೆ ಸಚಿವ ಸ್ಥಾನ ನೀಡುವಂತೆ ಬಿಜೆಪಿಯ ಶಾಸಕರು ಹಾಗೂ ಅನರ್ಹ ಶಾಸಕರು ಪಟ್ಟು ಹಿಡಿದಿದ್ದಾರೆ. ಆದ್ರೆ ಇನ್ನೊಂದೆಡೆ ಬಿಜೆಪಿಯ ಹೈಕಮಾಂಡ್ ಸಂಪುಟ ವಿಸ್ತರಣೆ ನಿರಾಸಕ್ತಿ ತೋರಿದೆ. ಹೀಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕಗ್ಗಂಟು ಯಡಿಯೂರಪ್ಪಗೆ ಮಗ್ಗಲು ಮುಳ್ಳಾಗಿದ್ದು, ಬಿಎಸ್
Read More...

ಶಬರಿಮಲೆ ವಿವಾದ : 3 ವಾರ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ : ಶಬರಿಮಲೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕೆಂದು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನ ಮೂರು ವಾರಗಳ ಕಾಲ ಸುಪ್ರೀಂ ಕೋರ್ಟ್ ಮುಂದೂಡಿದೆ. ಸಿಜೆಐ ಎಸ್.ಎ ಬೊಬ್ಡೆ ನೇತೃತ್ವದ 9 ನ್ಯಾಯಾಧೀಶರ ಪೀಠವು ಇಂದು ವಿಚಾರಣೆಗೆ ಒಳಪಡಿಸಿತ್ತು. 2019 ನವೆಂಬರ್‌ನಲ್ಲಿ ನೀಡಿದ ಅದೇಶದಲ್ಲಿ
Read More...

ಮತ್ತೆ ಮೈದಾನಕ್ಕೆ ಇಳಿಯುತ್ತಾರೆ ರಿಕಿ ಪಾಂಟಿಂಗ್, ಶೇನ್ ವಾರ್ನ್, ಕ್ಲಾರ್ಕ್!

ಸಿಡ್ನಿ: ಆಸ್ಟ್ರೇಲಿಯಾ ಭೀಕರ ಕಾಡ್ಗಿಚ್ಚಿನ ಸಂತ್ರಸ್ತರ ನೆರವಿಗೆ ಮುಂದಾಗಿರುವ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಮಾಜಿ ಆಟಗಾರರು ಚಾರಿಟಿ ಪಂದ್ಯವೊಂದರಲ್ಲಿ ಆಡುವ ಮೂಲಕ ಪರಿಹಾರ ನಿಧಿಗೆ ಹಣ ಸಂಗ್ರಹಿಸಲಿದ್ದಾರೆ. ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಮತ್ತು
Read More...

ಅಂದು ತರಕಾರಿ ಮಾರುತ್ತಿದ್ದೆ. ಇಂದು ನಾಲ್ಕು ಬಾರಿ ಸಿಎಂ ಆಗಿದ್ದೇನೆ : ಯಡಿಯೂರಪ್ಪ

ಬೆಂಗಳೂರು : ಪ್ರೌಢಶಾಲೆಯಲ್ಲಿ ಓದುವಾಗ ನಾನು ತರಕಾರಿ, ನಿಂಬೆ ಹಣ್ಣು ಮಾರುತ್ತಿದ್ದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆಯಲ್ಲಿ ಹುಟ್ಟಿ ಹಲವು ಹಿರಿಯರ ಮಾರ್ಗದರ್ಶನದಿಂದ ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಯಿತು. ಆರೂವರೆ ಕೋಟಿ ಜನರ ನಾಡಿಗೆ ನಾಲ್ಕನೆ ಬಾರಿ
Read More...